ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶಕ್ತಿಯುತವಾದ ವಿಷ್ಣು ಸಹಸ್ರನಾಮ ಪಠಿಸುವುದು ಹೇಗೆ..? ವಿಷ್ಣು ಸಹಸ್ರನಾಮದ ಪವಾಡದಂತಹ ಪ್ರಯೋಜನ ನಡೆಯುತ್ತಿದೆ..

Naveen Kumar B C by Naveen Kumar B C
March 30, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶಕ್ತಿಯುತವಾದ ವಿಷ್ಣು ಸಹಸ್ರನಾಮ ಪಠಿಸುವುದು ಹೇಗೆ..? ವಿಷ್ಣು ಸಹಸ್ರನಾಮದ ಪವಾಡದಂತಹ ಪ್ರಯೋಜನ ನಡೆಯುತ್ತಿದೆ..

ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ಕೆಲವು ನಿಯಮಗಳು ಮತ್ತು ಅನೇಕ ಪವಾಡದಂತಹ ಪ್ರಯೋಜನಗಳಿವೆ.

Related posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026
ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

March 14, 2026

ಏಕಾದಶಿ, ಅನಂತ ಚತುರ್ದಶಿ, ದೇವಶಯನಿ, ದೇವ ಉತ್ಥಾನ ಏಕಾದಶಿ, ದೀಪಾವಳಿ, ಖಾರ್ಮಾಸ, ಪುರುಷೋತ್ತಮ ಮಾಸ, ತೀರ್ಥಕ್ಷೇತ್ರ, ಹಬ್ಬ ಇತ್ಯಾದಿ ವಿಶೇಷ ಸಂದರ್ಭಗಳಲ್ಲಿ ವಿಷ್ಣು ಸಹಸ್ರನಾಮ ಪಾಠವನ್ನು ಪಠಿಸಲಾಗುತ್ತದೆ. ಈ ಪಾಠವನ್ನು ಪಠಿಸುವುದರಿಂದ ಕೆಲವು ನಿಯಮಗಳು ಮತ್ತು ಅನೇಕ ಪವಾಡದಂತಹ ಪ್ರಯೋಜನಗಳಿವೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564
​ವ್ರತದೊಂದಿಗೆ ಸಹಸ್ರನಾಮ ಪಠಣ

ವಿಶೇಷ ಸಂದರ್ಭಗಳಲ್ಲಿ ಉಪವಾಸ ಮಾಡುವುದರ ಜೊತೆಗೆ, ಒಬ್ಬ ವ್ಯಕ್ತಿಯು ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರವನ್ನು ಪಠಿಸಿದರೆ, ಆತನ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ ಎನ್ನುವ ನಂಬಿಕೆಯಿದೆ.

​ಸಂಪತ್ತು ಸಮೃದ್ಧಿ ದೊರೆಯುವುದು

ವಿಷ್ಣು ಸಹಸ್ರನಾಮ ಸ್ತೋತ್ರವನ್ನು ವಿಧಿ – ವಿಧಾನಗಳ ಪ್ರಕಾರ ಪಠಿಸುವುದರಿಂದ ಆ ವ್ಯಕ್ತಿಯು ಜೀವನದಲ್ಲಿ ಸಂಪತ್ತು ಮತ್ತು ಸಮೃದ್ಧಿಯನ್ನು ಪಡೆಯುತ್ತಾರೆ ಎನ್ನುವ ನಂಬಿಕೆಯಿದೆ.

​ಮಗುವಿನ ಸಂತೋಷ ಪಡೆಯುವರು

ವಿಷ್ಣು ಸಹಸ್ರನಾಮ ಸ್ತೋತ್ರವನ್ನು ಪಠಿಸುವ ಮೂಲಕ, ಆ ವ್ಯಕ್ತಿಯು ಮಗುವಿನ ಕಡೆಯಿಂದ ಸಂತೋಷವನ್ನು ಪಡೆಯುತ್ತಾರೆ. ಹಾಗೂ ವಿಷ್ಣು ಸಹಸ್ರನಾಮದ ಪಠಣೆಯಿಂದ ಅದೃಷ್ಟವು ಹೊಳೆಯಲು ಆರಂಭವಾಗುತ್ತದೆ.

“ಮಹತ್ವ ಮತ್ತು ವ್ರತ”

ಬೃಹಸ್ಪತಿ ದೋಷ ಕಳೆಯುವುದು

ವಿಷ್ಣು ಸಹಸ್ರನಾಮವನ್ನು ಪಠಣ ಮಾಡುವುದರಿಂದ, ಬೃಹಸ್ಪತಿ ಪೀಡೆಯು ನಿವಾರಣೆಯಾಗುತ್ತದೆ. ನೀವು ನಿಮ್ಮ ಜಾತಕದಲ್ಲಿ ಗುರು 6, 8 ಮತ್ತು 12 ನೇ ಮನೆಯಲ್ಲಿದ್ದರೆ ಅದನ್ನು ಪಠಿಸಿ.

ಸಂತಾನ ಭಾಗ್ಯಕ್ಕಾಗಿ ವಿಷ್ಣು ಸಹಸ್ರನಾಮ

ವಿವಾಹದಲ್ಲಿ ಪದೇಪದೇ ಸಮಸ್ಯೆಗಳು ಎದುರಾಗುತ್ತಿದ್ದರೆ, ಮಗುವಿಗೆ ಜನ್ಮ ನೀಡುವಲ್ಲಿ ತೊಂದರೆ ಇದ್ದರೂ ಆ ವ್ಯಕ್ತಿ ವಿಷ್ಣು ಸಹಸ್ರನಾಮವನ್ನು ತಪ್ಪದೇ ಪಠಿಸಬೇಕು. ಅಥವಾ ಒಂದು ವೇಳೆ ನಿಮ್ಮ ವೈವಾಹಿಕ ಜೀವನದಲ್ಲಿ ಅಡಚಣೆಗಳು ಎದುರಾಗುತ್ತಿದ್ದರೆ, ಆಗ ವಿಷ್ಣು ಲಕ್ಷ್ಮಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ಮತ್ತು ಅದನ್ನು ಪಠಿಸಿ.

ವಿಷ್ಣುವಿಗೆ ಇವುಗಳನ್ನು ಅರ್ಪಿಸಿ
ಭಗವಾನ್ ವಿಷ್ಣುವಿನ ವಿಷ್ಣು ಸಹಸ್ರನಾಮವನ್ನು ಪಠಿಸುವ ಮೊದಲು ವಿಧಾನವಾಗಿ ಪೂಜಿಸಿ ನಂತರ ಬೆಲ್ಲ ಅಥವಾ ಹಳದಿ ಸಿಹಿತಿಂಡಿಗಳನ್ನು ಭಗವಾನ್ ವಿಷ್ಣುವಿಗೆ ಅರ್ಪಿಸಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವ್ರತ ಮುಕ್ತಾಯಗೊಳಿಸುವ ವಿಧಾನ
ವಿಷ್ಣು ಸಹಸ್ರನಾಮ ಪಠಿಸುವ ಮೊದಲು ಶುದ್ಧರಾಗಿರಬೇಕು. ನಂತರ ಹಳದಿ ಬಟ್ಟೆಯನ್ನು ಧರಿಸಿ ಉಪವಾಸದ ಪ್ರತಿಜ್ಞೆಯನ್ನು ತೆಗೆದುಕೊಂಡು, ವ್ರತವನ್ನು ಮುಕ್ತಾಯಗೊಳಿಸುವಾಗ ಕೇವಲ ಸಾತ್ವಿಕ ಆಹಾರವನ್ನು ತೆಗೆದುಕೊಳ್ಳುವುದರ ಮೂಲಕ ವ್ರತವನ್ನು ಮುಕ್ತಾಯಗೊಳಿಸಿ.

ಪ್ರಸಾದ ವಿತರಣೆ
ವಿಷ್ಣು ಸಹಸ್ರನಾಮ ಪಠಿಸುವಾಗ ಮಧ್ಯದಲ್ಲಿ ಇನ್ಯಾವುದೇ ಕೆಲಸ ಮಾಡದಿರಿ. ಸ್ತೋತ್ರ ಪಠಣೆ ಮಾಡಿದ ನಂತರ ಭಗವಾನ್ ವಿಷ್ಣುವನ್ನು ಮತ್ತೊಮ್ಮೆ ಪೂಜಿಸಿ, ಆರತಿಯನ್ನು ಮಾಡಿ ಕೊನೆಯಲ್ಲಿ ಪ್ರಸಾದವನ್ನು ವಿತರಿಸಿ. ನಿಮಗೆ ಯಾವುದೇ ಆಸೆಯಿದ್ದರೂ ಅದನ್ನು ಈಡೇರಿಸಿಕೊಳ್ಳಲು ಪ್ರತೀ ಗುರುವಾರ ತಪ್ಪದೇ ವಿಷ್ಣು ಸಹಸ್ರನಾಮವನ್ನು ಪಠಿಸಿ.

Tags: chantVishnu sahasranama
ShareTweetSendShare
Join us on:

Related Posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram