ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೋನಾ ಲಸಿಕೆ ಪಡೆದ ನಂತರ ಕೊರೋನಾ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?

Shwetha by Shwetha
May 9, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Registration covid vaccination
Share on FacebookShare on TwitterShare on WhatsappShare on Telegram

ಕೊರೋನಾ ಲಸಿಕೆ ಪಡೆದ ನಂತರ ಕೊರೋನಾ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ?

ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ಬಿಕ್ಕಟ್ಟು ಉತ್ತುಂಗದಲ್ಲಿದೆ. ಕೊರೋನಾ ಸಾಂಕ್ರಾಮಿಕದಿಂದ ಇದುವರೆಗೆ 1.24 ಕೋಟಿ ಜನರು ಸೋಂಕಿಗೆ ಒಳಗಾಗಿದ್ದಾರೆ. ಕೊರೋನಾದಿಂದ ಬದುಕುಳಿಯುವ ಏಕೈಕ ರಕ್ಷಣಾತ್ಮಕ ಆಯುಧವೆಂದರೆ ಲಸಿಕೆ. ದೇಶಾದ್ಯಂತ ಕೋವಿಡ್ ವ್ಯಾಕ್ಸಿನೇಷನ್‌ನಲ್ಲಿ ಈವರೆಗೆ 16,48,76,248 ಕೋಟಿ ಡೋಸ್‌ಗಳನ್ನು ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಗುರುವಾರ ರಾತ್ರಿ 8 ಗಂಟೆಯವರೆಗೆ, 18-44 ವಯಸ್ಸಿನ 2.62 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ಡೋಸ್ ಅನ್ನು ನೀಡಲಾಗಿದೆ. ಮೇ1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಇದಕ್ಕಾಗಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಕೊರೋನಾ ಲಸಿಕೆ ಪಡೆದುಕೊಂಡ ನಂತರ, ಅದರ ಪ್ರಮಾಣಪತ್ರವನ್ನು ಪಡೆಯುವುದು ಸಹ ಬಹಳ ಮುಖ್ಯ.
free COVID-19 vaccination

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ಕೊರೋನಾ ಲಸಿಕೆ ಪಡೆದ ನಂತರ, ಕೊರೋನಾ ಪ್ರಮಾಣಪತ್ರವನ್ನು ಹೇಗೆ ಡೌನ್‌ಲೋಡ್ ಮಾಡುವುದು

ನೀವು ಕೋವಿಡ್ -19 ಲಸಿಕೆಯ ಮೊದಲ ಡೋಸ್ ಅಥವಾ ಎರಡೂ ಡೋಸ್ ಪಡೆದಿದ್ದರೆ ಕೋವಿಡ್ -19 ಲಸಿಕೆ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.
ಮೊದಲನೆಯದಾಗಿ ಕೋವಿನ್ ಪೋರ್ಟಲ್‌ಗೆ ಭೇಟಿ ನೀಡಿ, ಫಲಾನುಭವಿ ಉಲ್ಲೇಖ ID ಯನ್ನು ನಮೂದಿಸಿ. ನಂತರ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಲು, ಸರ್ಚ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಆರೋಗ್ಯಾ ಸೇತು ಆ್ಯಪ್ ಮೂಲಕ ಕೋವಿಡ್ -19 ಲಸಿಕೆ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಲು, ಮೊದಲು ಮಾಡಬೇಕಾಗಿರುವುದು ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಅಥವಾ ಐಫೋನ್‌ನಲ್ಲಿ ಆರೋಗ್ಯಾ ಸೇತು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವುದು.

ನೀವು ಈಗಾಗಲೇ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿದ್ದರೆ, ಅದನ್ನು ಇತ್ತೀಚಿನ ಆವೃತ್ತಿಗೆ ನವೀಕರಿಸಬಹುದು ಮತ್ತು ಅದರ ನಂತರ ನೀವು ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ.

ಆರೋಗ್ಯಾ ಸೇತು ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡ ನಂತರ ಹೋಮ್ ಸ್ಕ್ರೀನ್‌ನಲ್ಲಿರುವ ಕೋವಿನ್ ಟ್ಯಾಬ್ ಕ್ಲಿಕ್ ಮಾಡಿ.
ಅದರ ನಂತರ ‘ವ್ಯಾಕ್ಸಿನೇಷನ್ ಸರ್ಟಿಫಿಕೇಟ್’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ನಂತರ ‘ಪ್ರಮಾಣಪತ್ರ ಪಡೆಯಿರಿ’ ಬಟನ್ ಕ್ಲಿಕ್ ಮಾಡಿ.

ಕೋವಿಡ್ -19 ಲಸಿಕೆ ಪ್ರಮಾಣಪತ್ರವನ್ನು ನಿಮ್ಮ ಫೋನ್‌ನಲ್ಲಿ ಡೌನ್‌ಲೋಡ್ ಮಾಡಲಾಗುತ್ತದೆ.

ನೀವು ಲಸಿಕೆ ತೆಗೆದುಕೊಂಡಿದ್ದೀರಿ ಎಂದು ಪ್ರಮಾಣಪತ್ರವು ಸಾಬೀತುಪಡಿಸುತ್ತದೆ. ಇದರೊಂದಿಗೆ, ಕೋವಿಡ್ -19 ವೈರಸ್ ಸೋಂಕಿಗೆ ಒಳಗಾಗುವ ಸಾಧ್ಯತೆಯೂ ತುಂಬಾ ಕಡಿಮೆ ಎಂಬುದಕ್ಕೆ ಇದು ಪುರಾವೆಯಾಗಿದೆ. ಕೊರೋನವೈರಸ್ ನ ಪರಿಣಾಮವು ಕಡಿಮೆಯಾದ ಬಳಿಕ ನೀವು ಸುಲಭವಾಗಿ ಬೇರೆ ರಾಜ್ಯ ಅಥವಾ ದೇಶಕ್ಕೆ ಪ್ರಯಾಣಿಸಬಹುದು ಮತ್ತು ನಿಮಗೆ ಇದು ಅಗತ್ಯವಾಗಿರುತ್ತದೆ.
wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ… ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ

https://twitter.com/SaakshaTv/status/1390506933489180675?s=19

https://twitter.com/SaakshaTv/status/1390494846192922625?s=19

ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಸ್ವಾಗತ ಕೋರಿದ ದೇಶಿ ಅಪ್ಲಿಕೇಶನ್ ಕೂ#Desiapp #koo #actresskangana https://t.co/f2GEqhxnhR

— Saaksha TV (@SaakshaTv) May 6, 2021

https://twitter.com/SaakshaTv/status/1390132456125128706?s=19

#download #coronacertificate  #coronavaccine

Tags: corona certificateCorona vaccine
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram