ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮನೆಯಲ್ಲೇ ಕುಳಿತು ಆನ್‌ಲೈನ್‌ನಲ್ಲಿ ಚಾಲನಾ ಪರವಾನಗಿ (ಡಿಎಲ್) ನವೀಕರಿಸಿ – ಇಲ್ಲಿದೆ ಮಾಹಿತಿ

Shwetha by Shwetha
January 19, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
DL renewal
Share on FacebookShare on TwitterShare on WhatsappShare on Telegram

ಮನೆಯಲ್ಲೇ ಕುಳಿತು ಆನ್‌ಲೈನ್‌ನಲ್ಲಿ ಚಾಲನಾ ಪರವಾನಗಿ (ಡಿಎಲ್) ನವೀಕರಿಸಿ – ಇಲ್ಲಿದೆ ಮಾಹಿತಿ

ಹೊಸದಿಲ್ಲಿ, ಜನವರಿ19: ನೀವು ವಾಹನವನ್ನು ಚಲಾಯಿಸುತ್ತೀರಿ ಎಂದಾದರೆ ನಿಮಗೆ ಚಾಲನಾ ಪರವಾನಗಿ ಎಷ್ಟು ಮುಖ್ಯ ಎಂಬುದನ್ನು ವಿವರಿಸುವ ಅಗತ್ಯವಿಲ್ಲ. ವಾಹನ ಚಾಲಕರು ತಮ್ಮೊಂದಿಗೆ ಕೊಂಡೊಯ್ಯಬೇಕಾದ ಪ್ರಮುಖ ದಾಖಲೆ ಇದು, ಇಲ್ಲದಿದ್ದರೆ ಭಾರಿ ದಂಡವನ್ನು ತೆರಬೇಕಾಗಬಹುದು .

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

DL renewal

ಭಾರತದಲ್ಲಿ ನೀಡಲಾಗುವ ಚಾಲನಾ ಪರವಾನಗಿ (ಡಿಎಲ್) 20 ವರ್ಷಗಳವರೆಗೆ ಅಥವಾ ವಾಹನ ಚಾಲಕರು 50 ವರ್ಷ ತಲುಪುವವರೆಗೆ ಮಾನ್ಯವಾಗಿರುತ್ತದೆ. ಪ್ರತಿ ಕೆಲವು ವರ್ಷಗಳ ನಂತರ ಡಿಎಲ್ ಅನ್ನು ನವೀಕರಿಸಬೇಕಾಗುತ್ತದೆ. ಮುಕ್ತಾಯದ ನಂತರ, ಚಾಲನಾ ಪರವಾನಗಿ 30 ದಿನಗಳವರೆಗೆ ಮಾನ್ಯವಾಗಿರುತ್ತದೆ. ನಂತರ ಡಿಎಲ್ ಅನ್ನು ನವೀಕರಿಸುವಾಗ ದಂಡ ವಿಧಿಸಲಾಗುತ್ತದೆ.

ಒಂದು ವೇಳೆ ನೀವು ಡಿಎಲ್ ಅವಧಿ ಮುಗಿದ ಐದು ವರ್ಷಗಳ ನಂತರ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದರೆ, ನಂತರ ನೀವು ಡಿಎಲ್ ಪಡೆಯಲು ಚಾಲನಾ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಈ ಮೊದಲು, ಪರವಾನಗಿಯನ್ನು ನವೀಕರಿಸಲು ನಿಮ್ಮ ಪ್ರದೇಶದ ಆರ್‌ಟಿಒ (ಪ್ರಾದೇಶಿಕ ಸಾರಿಗೆ ಕಚೇರಿ) ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು, ವಯಸ್ಸಿನ ಪುರಾವೆ, ವಿಳಾಸ ಪುರಾವೆ, ಅಸ್ತಿತ್ವದಲ್ಲಿರುವ ಪರವಾನಗಿ ಮುಂತಾದ ಅಗತ್ಯ ಪೋಷಕ ದಾಖಲೆಗಳೊಂದಿಗೆ ಅದನ್ನು ಸಲ್ಲಿಸಬೇಕಿತ್ತು. ಆದರೆ ಭಾರತದಲ್ಲಿ ಕೋವಿಡ್-19 ಸೋಂಕಿನ ನಂತರ ಈ ನಿಯಮಗಳು ಬದಲಾಗಿದೆ. ಕೆಲವು ಸರಳ ಹಂತಗಳನ್ನು ಅನುಸರಿಸುವ ಮೂಲಕ ಡಿಎಲ್ ಅನ್ನು ನೀವು ಆನ್‌ಲೈನ್‌ನಲ್ಲಿ ನವೀಕರಿಸಬಹುದು. ಅದಕ್ಕಾಗಿ ನೀವು ಆನ್‌ಲೈನ್‌ನಲ್ಲಿ ಅಪ್ಲಿಕೇಶನ್ ಅನ್ನು ಭರ್ತಿ ಮಾಡಬೇಕು.

ಕಡಿಮೆ ವಾರ್ಷಿಕ ಬಡ್ಡಿ ದರಕ್ಕೆ ಗೃಹ ಸಾಲ ನೀಡುವ 15 ಬ್ಯಾಂಕ್ ಗಳು

ಸಾರಿಗೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಡಿ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಚಾಲಿತ ವೆಬ್‌ಸೈಟ್ – https://sarathi.parivahan.gov.in/ ಗೆ ಲಾಗ್ ಇನ್ ಮಾಡಿ ಮತ್ತು ನಂತರ ‘ಚಾಲನಾ ಪರವಾನಗಿ’ ಆಯ್ಕೆಯನ್ನು ಕ್ಲಿಕ್ ಮಾಡಿ. ಆಗ ಕಾಣಿಸುವ ಡ್ರಾಪ್-ಡೌನ್ ಪಟ್ಟಿಯಿಂದ ನೀವು ‘ಡಿಎಲ್‌ನಲ್ಲಿನ ಸೇವೆಗಳು’ ಕ್ಲಿಕ್ ಮಾಡಬೇಕಾಗುತ್ತದೆ.

ಸೂಚನೆಗಳು ಮತ್ತು ಅಪ್ಲಿಕೇಶನ್‌ನ ಹಂತಗಳನ್ನು ಪರಿಶೀಲಿಸಿ
ಅಪ್ಲಿಕೇಶನ್ ಭರ್ತಿ ಪ್ರಕ್ರಿಯೆಯ ವಿವಿಧ ಹಂತಗಳನ್ನು ಮತ್ತು ನೀವು ಪಡೆಯಬಹುದಾದ ಸೇವೆಗಳನ್ನು ಪ್ರದರ್ಶಿಸುವ ಪುಟಕ್ಕೆ ನಿಮ್ಮ ಮುಂದೆ ತೆರೆದುಕೊಳ್ಳುತ್ತದೆ. ಈಗ ‘ಮುಂದುವರಿಸು’ ಕ್ಲಿಕ್ ಮಾಡಿ.

ಡಿಎಲ್ ವಿವರಗಳನ್ನು ನಮೂದಿಸಿ
ನಿಮ್ಮ ಚಾಲನಾ ಪರವಾನಗಿ ಸಂಖ್ಯೆ, ಹುಟ್ಟಿದ ದಿನಾಂಕವನ್ನು ನಮೂದಿಸಬೇಕಾಗುತ್ತದೆ. ಇದರ ನಂತರ, ಚಾಲನಾ ಪರವಾನಗಿ ನೀಡಿದ ರಾಜ್ಯ ಮತ್ತು ಆರ್‌ಟಿಒ ಆಯ್ಕೆಮಾಡಿ.

ಅಗತ್ಯವಿರುವ ಸೇವೆಯನ್ನು ಆರಿಸಿ
ನಿಮ್ಮ ಚಾಲನಾ ಪರವಾನಗಿಗೆ ಸಂಬಂಧಿಸಿದ ಸೇವೆಗಳನ್ನು ಪ್ರದರ್ಶಿಸುವ ಪುಟ ತೆರೆದುಕೊಳ್ಳುತ್ತದೆ. ಈ ಪಟ್ಟಿಯಿಂದ, ನೀವು ‘ನವೀಕರಣ’ ಆಯ್ಕೆಯನ್ನು ಆರಿಸಬೇಕಾಗುತ್ತದೆ.

ಹೆಚ್ಚಿನ ವಿವರಗಳನ್ನು ನಮೂದಿಸಿ
ಒಮ್ಮೆ ನೀವು ‘ನವೀಕರಣ’ ಆಯ್ಕೆ ಮಾಡಿದರೆ, ಹೆಚ್ಚುವರಿ ವೈಯಕ್ತಿಕ ವಿವರಗಳು ಮತ್ತು ವಾಹನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಮೂದಿಸಿ.

ಛಾಯಾಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
ಕೆಲವು ರಾಜ್ಯಗಳ ಅರ್ಜಿದಾರರು ಛಾಯಾಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡುವ ಅಗತ್ಯವಿದೆ.

DL renewal

ಸಮಯ ಕಾಯ್ದಿರಿಸಿ
ನಿಮ್ಮ ವೈದ್ಯಕೀಯ ಪ್ರಮಾಣಪತ್ರದಲ್ಲಿ ಬದಲಾವಣೆಗಳಿದ್ದರೆ, ನೀವು ಆರ್‌ಟಿಒನಲ್ಲಿ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಈ ಮೂಲಕ ನೀವು ಸಮಯ ಕಾಯ್ದಿರಿಸಬಹುದಾಗಿದೆ

ಸ್ವೀಕೃತಿ
ನಿಮ್ಮ ಅಪ್ಲಿಕೇಶನ್ ಐಡಿಯನ್ನು ನೋಡಲು ನಿಮಗೆ ಸಾಧ್ಯವಾಗುವ ಸ್ವೀಕೃತಿ ಪುಟ ನಿಮ್ಮ ಮುಂದೆ ತೆರೆದುಕೊಳ್ಳುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ ಇದನ್ನು ಮುದ್ರಿಸಲು ಶಿಫಾರಸು ಮಾಡಲಾಗಿದೆ. ನಿಮ್ಮ ಅರ್ಜಿಯ ವಿವರಗಳನ್ನು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕ ಕಳುಹಿಸಲಾಗುತ್ತದೆ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಪಾವತಿ
ಡಿಎಲ್ ಮುಕ್ತಾಯದ 30 ದಿನಗಳ ಮೊದಲು ಅಥವಾ ನವೀಕರಣಕ್ಕಾಗಿ ನೀವು ಅರ್ಜಿ ಸಲ್ಲಿಸುತ್ತಿದ್ದರೆ, ನೀವು 200 ರೂ ಪಾವತಿಸಬೇಕಾಗುತ್ತದೆ. ಇದಕ್ಕಾಗಿ ನಿಮ್ಮ ಡೆಬಿಟ್ / ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಅನ್ನು ಬಳಸಬಹುದಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

https://twitter.com/SaakshaTv/status/1350836625282981890?s=19

https://twitter.com/SaakshaTv/status/1351192252895408133?s=19

Tags: online renewalrenew driving license
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram