ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಸಿಎಂ ರಾಜೀನಾಮೆಗೆ ಆಗ್ರಹಿಸಿದ ಪ್ರತಿಪಕ್ಷ ನಾಯಕ

ವಿಧಾನಸಭೆಯಲ್ಲಿ ಆಗ್ರಹಿಸಿದ ಆರ್. ಅಶೋಕ್

Author2 by Author2
July 16, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಮಂಗಳವಾರವೂ ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ (Valmiki Corporation Scam) ಸಾಕಷ್ಟು ಸದ್ದು ಮಾಡಿತು. ಪ್ರತಿಪಕ್ಷ ‌ನಾಯಕ ಆರ್. ಅಶೋಕ್ (R Ashoka) ವಾಲ್ಮೀಕಿ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಸಿಎಂ (CM Siddaramaiah) 187 ಕೋಟಿ ರೂ. ಅಕ್ರಮ ವರ್ಗಾವಣೆ ಆಗಿಲ್ಲ. ವರ್ಗಾವಣೆ ಆಗಿರೋದು 89.62 ಕೋಟಿ ರೂ. ಅಂದಿದ್ದಾರೆ. ಅಂದರೆ ಅವರೇ ಅಕ್ರಮ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಕಳವು ಮಾಡಲು ಎಂ.ಜಿ ರಸ್ತೆ ಬ್ಯಾಂಕಿಗೆ 187 ಕೋಟಿ ವರ್ಗಾವಣೆ ಮಾಡಿದ ಮೇಲೆ, ಇದು ಪಕ್ಕಾ 187 ಕೋಟಿ ರೂ. ಅಕ್ರಮನೇ. ಈ ಕಳ್ಳತನ ಸಿಎಂಗೆ ಗೊತ್ತಿದ್ದರೂ ಗೊತ್ತಿಲ್ಲದಿದ್ದರೂ ಅವರದ್ದೇ ತಪ್ಪು. ಏಕೆಂದರೆ ಅವರ ಬಳಿಯೇ ಹಣಕಾಸು ಇಲಾಖೆ ಇರುವುದು ಎಂದು ಆರೋಪಿಸಿದ್ದಾರೆ.

Related posts

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

January 22, 2026
ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

January 22, 2026

ವಾಲ್ಮಿಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದು ಅಂದರೆ, ಕೂಡಲೇ 187 ಕೋಟಿ ರೂ. ಮರಳಿ ಪಡೆಯಬೇಕು. ಪ್ರಕರಣದ ಸಿಬಿಐ ತನಿಖೆ ಆಗಬೇಕು. ಇದು ಸಿಎಂ ಹಣಕಾಸು ಇಲಾಖೆಗೆ ಬರುತ್ತೆ, ಸಿಎಂ ನೈತಿಕ‌ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Tags: The opposition leader demanded the CM's resignation
ShareTweetSendShare
Join us on:

Related Posts

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

by Shwetha
January 22, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಯಂತ್ರದ ಚುಕ್ಕಾಣಿ ಯಾರ ಕೈಯಲ್ಲಿರಬೇಕು ಎಂಬ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ....

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 22, 2026
0

ದಿನ ಭವಿಷ್ಯ: 22-01-2026 ಮೇಷ ರಾಶಿ ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆಯಿದೆ. ಆರ್ಥಿಕವಾಗಿ ದಿನವು ಉತ್ತಮವಾಗಿದೆ. ಕುಟುಂಬದವರೊಂದಿಗೆ...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram