Hubli | ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ
ಹುಬ್ಬಳ್ಳಿ : ಕಾಂಗ್ರೆಸ್ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಇಹಲೋಕ ತ್ಯಜಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಎಸ್.ಎಂ.ಕೃಷ್ಣ ಸರ್ಕಾರದ ಸಂಪುಟದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಜಬ್ಬಾರ್ ಖಾನ್ ಹೊನ್ನಾಳ್ಳಿ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.