ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

Hubli Kims: ಹುಬ್ಬಳ್ಳಿ ಕಿಮ್ಸ್ ನಲ್ಲಿ 2 ವರ್ಷದ ಕಂದಮ್ಮ ಸಾವು

Vivek Biradar by Vivek Biradar
February 18, 2022
in Mumbai Karnataka, Newsbeat, ಮುಂಬೈ ಕರ್ನಾಟಕ
KIMS Saaksha Tv
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ ಕಿಮ್ಸ್ ನಲ್ಲಿ 2 ವರ್ಷದ ಕಂದಮ್ಮ ಸಾವು Saaksha Tv

ಹುಬ್ಬಳ್ಳಿ: ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 2 ವರ್ಷದ ಮಗು ಸಾವನ್ನಪ್ಪಿದ್ದು, ಸಾವಿಗೆ ಸಿಬ್ಬಂದಿಯ ನಿರ್ಲಕ್ಷ್ಯ ಎಂದು ಆರೋಪ ಕೇಳಿಬರುತ್ತಿದ್ದೆ.

Related posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

July 12, 2026
ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026

2 ವರ್ಷದ ರಕ್ಷಾ ಚೌದರಿ ಮೃತ ಕಂದಮ್ಮನ.  ಸಂಜಯ್ ಹಾಗೂ ಕೀರ್ತಿ ದಂಪತಿಯ ಮಗಳು ರಕ್ಷಾಳನ್ನು ಕಿಮ್ಸ್ ಗೆ ದಾಖಲಿಸಲಾಗಿತ್ತು ಬಾಯಿಯೊಳಗೆ ಗಡ್ಡೆ ಆಗಿದ್ದರಿಂದ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಸರ್ಜರಿ ಬಳಿ ತೀವ್ರ ರಕ್ತಸ್ರಾವದಿಂದ ಮಗು ಸಾವನ್ನಪ್ಪಿದೆ. ಈ ಸಾವಿಗೆ ವೈದ್ಯರೆ ಕಾರಣವೆಂದು ಪೋಷಕರು ಆರೋಪಿಸುತ್ತಿದ್ದಾರೆ.

ಅಲ್ಲದೇ ವೈದ್ಯರು ಪೋಷಕರ ಅನುಮತಿ ಪಡೆಯದೇ ಆಪರೇಷನ್ ಮಾಡಿದ್ದಾರೆ ಎಂಬ ಆರೋಪಗಳಿ ಕೇಳಿ ಬಂದಿವೆ. ಆದರೆ ಕಿಮ್ಸ್ ಪೋಷಕರ ಆರೋಪವನ್ನು ತಳ್ಳಿ ಹಾಕಿದೆ..ಪೋಷಕರು ಲಿಖಿತವಾಗಿ ಅನುಮತಿ ನೀಡಿರುವ ದಾಖಲೆಗಳು ನಮ್ಮ ಬಳಿಯಲ್ಲಿವೆ ಎಂದು ಕಿಮ್ಸ್ ವೈದ್ಯರು ಸ್ಪಷ್ಟನೆ ನೀಡಿದ್ದಾರೆ.

ಮಗಳು ಆಸ್ಪತ್ರೆಗೆ ದಾಖಲಾದಾಗ ಚೆನ್ನಾಗಿಯೇ ಇತ್ತು. ಸರ್ಜರಿ ಬಳಿಕ ರಕ್ತಸ್ರಾವ ಕಡಿಮೆ ಆಗಲಿಲ್ಲ. ಕಿಮ್ಸ್ ಗೆ ವಾಪಸ್ ಬಂದಾಗ ಮಗು ಸಾವನ್ನಪ್ಪಿದೆ ಎಂದು ಹೇಳಿ ರಕ್ಷಾ ಪೋಷಕರು ವೈದ್ಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಎರಡು ವರ್ಷದ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ. ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿಲ್ಲ. ಪೋಷಕರಿಂದ ಅನುಮತಿ ಪಡೆದು ಸರ್ಜರಿ ಮಾಡಲಾಗಿದೆ. ದಾಖಲೆಗಳಿಗೆ ಸಹಿ ಮಾಡಿಸಿಕೊಂಡೆ ಸರ್ಜರಿ ಮಾಡಿದ್ದೇವೆ. ಮಗುವಿನ ಕರುಳಿನಲ್ಲಿ ಗಂಟು ಆಗಿತ್ತು. ಗಂಟು ಬರ್ಸ್ಟ್ ಆಗಿ ತೀವ್ರ ರಕ್ತಸ್ರಾವವಾಗಿದೆ  ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಮಾಹಿತಿ ನೀಡಿದ್ದಾರೆ.

ಕರುಳಿನ ಗಂಟಿನ ಸರ್ಜರಿ ವೇಳೆ ಈ ರೀತಿಯ ಘಟನೆಗಳು ಸಂಭವಿಸುತ್ತವೆ. ಇದನ್ನು ಪೋಷಕರಿಗೆ ಮುಂಚಿತವಾಗಿಯೇ ತಿಳಿಸಲಾಗಿತ್ತು. ಅವರ ಒಪ್ಪಿಗೆಯ ನಂತರವೇ ಸರ್ಜರಿ ಮಾಡಲಾಗಿತ್ತು. ದುರದೃಷ್ಟವಶಾತ್ ಮಗು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದೆ ಎಂದು ರಾಮಲಿಂಗಪ್ಪ ಪ್ರಕರಣದ ಕುರಿತು ಮಾಧ್ಯಮಗಳಿಗೆ ಹೇಳಿದ್ದಾರೆ.

Tags: #Saaksha TVhea;th departmentHubli Kims
ShareTweetSendShare
Join us on:

Related Posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

by admin
July 12, 2026
0

💥 * ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨 * ಟೀಮ್ ಇಂಡಿಯಾದ ಭವಿಷ್ಯವನ್ನು ಹಾಳು ಮಾಡುತ್ತಿರುವ ಸ್ಯಾಡಿಸ್ಟ್‍ಗಳು ಯಾರು..? 👿...

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram