ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ತೆಲಂಗಾಣ ಚುನಾವಣೆ ಪ್ರಣಾಳಿಕೆಯಲ್ಲಿ ಭರ್ಜರಿ ಕೊಡುಗೆ! ಮಹಿಳೆಯರಿಗೆ ಸಿಗಲಿದೆ ಚಿನ್ನ?

ರಂಗೇರಿದ ತೆಲಂಗಾಣ ಚುನಾವಣಾ ಕಣ

Author2 by Author2
October 16, 2023
in National, ಕೃಷಿ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ತೆಲಂಗಾಣ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಕಾಂಗ್ರೆಸ್ ನವರಾತ್ರಿಯ ಮೊದಲ ದಿನವೇ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಈಗ ಪ್ರಣಾಳಿಕೆಯ ಚರ್ಚೆಗಳು ನಡೆಯುತ್ತಿವೆ.

ಕಾಂಗ್ರೆಸ್ ಪ್ರಣಾಳಿಕೆಯನ್ನು (Congress Manifesto) ಇನ್ನೂ ಅಧಿಕೃತವಾಗಿ ಬಿಡುಗಡೆ ಆಗಿಲ್ಲ. ಆದರೆ ಪ್ರಣಾಳಿಕೆಯು ವಧು-ವರರಿಗೆ ನಗದು (Cash) ಮತ್ತು ಚಿನ್ನ (Gold), ಮಕ್ಕಳಿಗೆ ಉಚಿತ ಹಾಗೂ ಮಕ್ಕಳಿಗೆ ಉಚಿತ ಇಂಟರ್ನೆಟ್ (Free Internet) ಒಳಗೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Related posts

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026
ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

March 23, 2026

ಮದುವೆಯ ಸಂದರ್ಭದಲ್ಲಿ ಅರ್ಹ ಮಹಿಳೆಯರಿಗೆ 10 ಗ್ರಾಂ ಚಿನ್ನ, ಒಂದು ಲಕ್ಷ ರೂ. ನಗದು ಜೊತೆಗೆ ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಸೇರಿದಂತೆ ಹಲವಾರು ಭರವಸೆಗಳು ಇರಲಿವೆ ಎನ್ನಲಾಗುತ್ತಿದೆ. ಅಲ್ಲದೇ, ಈಗಾಗಲೇ ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ನೆರವು, 500 ರೂ.ಗೆ ಎಲ್‌ಪಿಜಿ ಸಿಲಿಂಡರ್, ರಾಜ್ಯಾದ್ಯಂತ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ

Tags: Huge contribution in Telangana election manifesto! Women will get gold?
ShareTweetSendShare
Join us on:

Related Posts

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

by Shwetha
March 23, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ...

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

by Shwetha
March 23, 2026
0

ಪಾಕಿಸ್ತಾನದ ನಾಯಕರು ಮತ್ತು ಅಧಿಕಾರಿಗಳ ಬಾಯಲ್ಲಿ ಭಾರತದ ಮೇಲಿನ ದ್ವೇಷ ಆಗಾಗ್ಗೆ ಹೊರಬೀಳುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದ ಅಬ್ದುಲ್ ಬಾಸಿತ್...

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram