ಮಂಗಳೂರು, ಮೇ 18 : ಅಂಫಾನ್’ ಚಂಡಮಾರುತದ ಕಾರಣದಿಂದ ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ ಮುಂದುವರಿದಿದೆ. ಮೇ 18ರಂದು ಅಂಫಾನ್ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದ್ದು ರಾಜ್ಯದ ಕರಾವಳಿಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಅಲ್ಲದೆ ಕರಾವಳಿಯಲ್ಲಿ “ಯಲ್ಲೋ ಅಲರ್ಟ್” ಘೋಷಿಸಿ ಮುಂದಿನ ಮೂರು ದಿನಗಳ ಕಾಲ 64.5 ಮೀಮೀ ನಿಂದ 115.5 ಮಿ.ಮೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಿಡಿಲಿನೊಂದಿಗೆ ಗಾಳಿ ಕೂಡಾ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಭಾನುವಾರ ಸಂಜೆಯಿಂದಲೇ ಸುರಿಯಲಾರಂಭಿಸಿದ ಗುಡುಗು ಸಹಿತ ಮಳೆ ಸೋಮವಾರವೂ ಮುಂದುವರಿದಿದೆ.
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನೇಮಕಾತಿ 2025
NIMHANS Recruitment 2025 – ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು...