ದಾಂಪತ್ಯದ ಜೀವನದಲ್ಲಿ ಸಮಸ್ಯೆಗಳು ಕಂಡುಬಂದರೆ ತಪ್ಪದೆ ಈ ದೋಷ ಪರಿಹರಿಸಿಕೊಳ್ಳಿ..!!

1 min read

ದಾಂಪತ್ಯದ ಜೀವನದಲ್ಲಿ ಸಮಸ್ಯೆಗಳು ಕಂಡುಬಂದರೆ ತಪ್ಪದೆ ಈ ದೋಷ ಪರಿಹರಿಸಿಕೊಳ್ಳಿ..!!

ಸುಬ್ರಮಣ್ಯಯ ದೇವರು ಕುಜ ಗ್ರಹಕ್ಕೆ ಅಧಿಪತಿ ಹಾಗಾಗಿ ಸುಬ್ರಮಣ್ಯನ ಆರಾಧನೆಯಿಂದ ಕುಜ ದೋಷವನ್ನು ಬಹುಮಟ್ಟಿಗೆ ನಿವಾರಿಸ ಬಹುದು ಇಂದು ತುಳುಷಷ್ಠಿ ಮಂಗಳವಾರ ಬಂದಿರುವುದರಿಂದ ಸುಬ್ರಮಣ್ಯ ಆರಾಧನೆಗೆ ಪ್ರಶಸ್ತವಾದ ದಿನ ಹಾಗಾಗಿ ಸುಬ್ರಮಣ್ಯ ದೇವಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆದು ಆರಾಧಿಸ ಬೇಕು ತೊಗರಿ ಬೇಳೆ ದಾನಮಾಡಿ.

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಕುಜ ದೋಷ ಎಂದರೇನು.

ಶಾಸ್ತ್ರದಲ್ಲಿ ಇರುವ ಪರಿಹಾರ ಏನು.

ಕುಜ ದೋಷವನ್ನು ಜನ್ಮ ಕುಂಡಲಿಯಲ್ಲಿನ ಲಗ್ನದಿಂದ ನೋಡಬೇಕು…

೧ ೪ ೭ ೮ ೧೨ನೆ ಮನೆಯಲ್ಲಿ ಕುಜ ಗ್ರಹ ಇದ್ದರೆ ದೋಷವಾಗಿ ಕಾಡುತ್ತಾನೆ…

ಪುರುಷರ ಜಾತಕದಲ್ಲಿ ಲಗ್ನದಿಂದ ೨ ೭ ಅಥವಾ ೮ರಲ್ಲಿ ಇರುವ ಕುಜ ಗ್ರಹ ತುಂಬಾ ಡೇಂಜರ್…

ಸ್ತ್ರೀಯರಿಗೆ ೭ ೮ ಹಾಗೂ ೧೨ನೆ ಮನೆಯಲ್ಲಿ ಕುಜ ಇರುವ ಕುಜ ಗ್ರಹ ತುಂಬಾ ಡೇಂಜರ್…

ಹಾಗಾದರೆ ಇದ್ದಕೆ ಸ್ವಾಭಾವಿಕವಾಗಿ ಪರಿಹಾರ ಹೇಗೆ ಏನು…

ನಿಮ್ಮ ಜನ್ಮ ಜಾತಕದಲ್ಲಿ ಮೇಷ ಸಿಂಹ ವೃಶ್ಚಿಕ ಮಕರ ಕುಂಭ ರಾಶಿಗಳಲ್ಲಿ ಕುಜ ಗ್ರಹ ಇದ್ದರೆ ಅದು ಲಗ್ನದಿಂದ ೧ ೪ ೭ ೮ ೧೨ನೆ ಮನೆಯಲ್ಲಿ ಆಗಿದ್ದರೂ ದೋಷವು ಸ್ವಾಭಾವಿಕವಾಗಿ ನಿವಾರಣೆ ಆಗುತ್ತದೆ.
ಕರ್ಕಾಟಕ ಸಿಂಹ ಲಗ್ನದಲ್ಲಿ ಹುಟ್ಟಿದವರಿಗೆ ಕುಜ ದೋಷ ಇಲ್ಲ.
ವೃಶ್ಚಿಕ, ಮಿಥುನ ಲಗ್ನದವರಿಗೆ ೧೨ನೆ ಮನೆಯಲ್ಲಿ ಕುಜನಿದ್ದರೂ ದೋಷವಿಲ್ಲ…

ಯಾವ ನಕ್ಷತ್ರಗಳಿಗೆ ಕುಜ ದೋಷ ಇರುವುದಿಲ್ಲಾ.

ಅಶ್ವಿನಿ ಮೃಗಶಿರಾ ಪುನರ್ವಸು ಪುಷ್ಯ ಆಶ್ಲೇಷಾ ಉತ್ತರಾ ಸ್ವಾತಿ ಅನೂರಾಧ ಪೂರ್ವಾಷಾಢ ಉತ್ತರಾಷಾಢ ಶ್ರವಣ ಉತ್ತರಾಭಾದ್ರಾ ನಕ್ಷತ್ರದವರಿಗೆ ಕುಜ ದೋಷವಿದ್ದರೂ ಶಾಂತಿ ಮಾಡಿಕೊಳ್ಳುವ ಅಗತ್ಯವಿಲ್ಲ…

ಬೇರೆ ಗ್ರಹಗಳು ಹಾಗು ನಕ್ಶತ್ರದವರು ಏನು ಮಾಡಬೇಕು.

ಕುಜ ದೋಷ ಪರಿಹಾರ ಕ್ರಮಗಳು.

• ಕುಜ ದೋಷವಿರುವ ಹುಡುಗ ಮತ್ತು ಹುಡುಗಿ ಮದುವೆಯಾದರೆ ದೋಷವು ನಿವಾರಣೆಯಾಗುವುದು.

• ಕುಜದೋಷವಿರುವವರಿಗೆ ಕುಂಭ ವಿವಾಹ ಮಾಡಿದರೆ ದೋಷ ದೂರವಾಗುವುದು.

ಮಂತ್ರ ಪಠಣ ಮಾಡುವುದು.

• ಕುಜದೋಷ ನಿವಾರಿಸಲು ಮಂಗಳವಾರ ಮಂಗಲ ಮಂತ್ರವನ್ನು ಪಠಿಸಬೇಕು.
” ಓಂ ಆಂ ಅಂಗಾರಕಾಯ ನಮಃ
” ಓಂ ಭೌಂ ಭೌಮಾಯ ನಮಃ”
ಈ ಮಂತ್ರವನ್ನು ೧೦೮ ಬಾರಿ ಪಠಿಸಿದರೆ ಪ್ರಭಾವ ಕಡಿಮೆಯಾಗುವುದು.

• ಕುಜ ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ ಪಠಿಸಿದರೆ ಕುಜ ದೋಷದ ಪ್ರಭಾವ ಕಡಿಮೆಯಾಗುವುದು… ಧರುಸುತಾಯ ವಿದ್ಮಹೇ
ಋಣಹರಾಯ ಧೀಮಹಿ
ತನ್ನೋ ಕುಜಃ ಪ್ರಚೋದಯಾತ್‌.

• ಕುಜದೋಷವಿರುವವರು ಮಂಗಳವಾರ ನವಗ್ರಹ ಮಂತ್ರ ಅಥವಾ ಹನುಮಾನ್‌ ಚಾಲೀಸವನ್ನು ಪಠಿಸಬೇಕು.

ನಮಃ ಸುರ್ಯಾಯ ಚಂದ್ರಾಯ ಮಂಗಳಾಯ ಬುಧಾಯಚ ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮ…

• ಜ್ಯೋತಿಷ್ಯದ ಪ್ರಕಾರ ಮಂಗಲ ದೋಷ ಅಥವಾ ಕುಜ ದೋಷವಿರುವವರು ಕೆಂಪು ಹವಳವಿರುವ ಬಂಗಾರದ ಉಂಗುರವನ್ನು ಬಲಗೈಯ ಉಂಗುರದ ಬೆರಳಿಗೆ ಧರಿಸಬೇಕು.

• ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರ ದರ್ಶನ ಹಾಗೂ ನರಸಿಂಹ ಸ್ವಾಮಿಯ ಆರಾಧನೆ ಮಾಡುವುದರಿಂದಲೂ ದೋಷದ ಪ್ರಭಾವ ತಗ್ಗುವುದು.

ಪರಿಹಾರ ಮಾಡಿಕೊಳ್ಳಲಿಲ್ಲ ಅಂದರೆ ಏನಾಗುತ್ತದೆ.
ವಿವಾಹದಲ್ಲಿ ಸಮಸ್ಯೆಗಳಾಗುತ್ತವೆ.
ವಿವಾಹ ವಿಚ್ಛೇದನ ಆಗಬಹುದು.
ದಂಪತಿ ಮಧ್ಯೆ ಮನಸ್ತಾಪ ಆಗುತ್ತದೆ.
ಒಂದೇ ಮನೆಯಲ್ಲಿದ್ದರೂ ವೈವಾಹಿಕ ಸುಖ ಅನುಭವಿಸಲು ಆಗುವುದಿಲ್ಲ.
ಸಂತಾನ ಸಮಸ್ಯೆಗಳಾಗುತ್ತವೆ.

• ಇನ್ನು ಕುಜನನ್ನು ಭೂಮಿ ಪುತ್ರ ಎನ್ನುತ್ತಾರೆ… ಭೂಮಿಗೆ ಸಂಬಂಧಿಸಿದ ಯಾವುದೇ ಕೆಲಸ ಕೈ ಹಿಡಿಯುವುದಿಲ್ಲ ಕೃಷಿ ಪ್ರಗತಿ ಆಗುವುದಿಲ್ಲ… ಆದ್ದರಿಂದ ಕುಜ ದೋಷವುಳ್ಳವರ ಹೆಸರಲ್ಲಿ ಭೂಮಿ ನೋಂದಣಿ ಮಾಡಿಕೊಂಡರೆ ಅದು ಉಳಿಯದೆ ಮಾರಾಟ ಆಗಿಬಿಡುತ್ತದೆ.

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.

1. ಪ್ರೇತ ಶಾಪ ವಿಮೋಚನೆ
2. ನಾರಾಯಣ ಬಲಿ
3. ತೃಪಿಂಡಿ ಶ್ರಾದ್ಧ
4. ಆಶ್ಲೇಷ ಬಲಿ
5. ಸರ್ಪ ಸಂಸ್ಕಾರ
6. ಮೃತ್ಯಂಜಯ ಶಾಂತಿ

ಹೀಗೆ ಇತರೇ ಎಲ್ಲ ತರಹದ ಧಾರ್ಮಿಕ ಕಾರ್ಯಕ್ರಮಗ ಳನ್ನು ಶಾಸ್ತ್ರೋಕ್ತವಾಗಿ ಮತ್ತು ವಿವರಣೆ ಸಹಿತವಾಗಿ ಮಾಡಿಸಿ ಕೊಡಲಾಗುವುದು.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಕುಜ ದೋಷ ಪರಿಹಾರ
ಮಂಗಲ ದೋಷವಿರುವ ಹುಡುಗ ಮತ್ತು ಹುಡುಗಿ ಮದುವೆಯಾದರೆ ದೋಷವು ನಿವಾರಣೆಯಾಗುವುದು.

ಕುಜದೋಷವಿರುವವರಿಗೆ ಕುಂಭ ವಿವಾಹ ಮಾಡಿದರೆ ದೋಷ ದೂರವಾಗುವುದು
ಕುಂಭ ವಿವಾಹ: ಮದುವೆಯಾಗುವ ಹುಡುಗ ಅಥವಾ ಹುಡುಗಿಗೆ ಜಾತಕದಲ್ಲಿ ಮಂಗಲ ದೋಷ ಕಂಡು ಬಂದರೆ, ದೋಷದ ಋಣಾತ್ಮಕ ಪರಿಣಾಮಗಳನ್ನು ನಿವಾರಿಸಲು ಕುಂಭ ವಿವಾಹ ಎನ್ನುವ ವಿಧಿಯನ್ನು ಮಾಡಲಾಗುತ್ತದೆ.

ವೈದಿಕ ಜ್ಯೋತಿಷ್ಯದ ಪ್ರಕಾರ ದೋಷವಿರುವ ವ್ಯಕ್ತಿಯು ಬಾಳೆಗಿಡ, ಅಶ್ವತ್ಥ ಮರ ಅಥವಾ ವಿಷ್ಣುವಿನ ಬೆಳ್ಳಿ ಅಥವಾ ಚಿನ್ನದ ಮೂರ್ತಿಯನ್ನು ವಿವಾಹವಾಗಬೇಕು

ಕುಜದೋಷ ನಿವಾರಣೆಗೆ ಪರಿಣಾಮಕಾರಿ ಪರಿಹಾರವೆಂದರೆ ಮಂಗಳವಾರದ ಉಪವಾಸ. ದೋಷವಿರುವವರು ಈ ದಿನ ಉಪವಾಸ ಮಾಡಿ ಬರಿ ತೊಗರಿ ಬೇಳೆಯಿಂದ ಮಾಡಿದ ಆಹಾರವನ್ನು ಮಾತ್ರ ಸೇವಿಸಬೇಕು.

▪️ಕುಜದೋಷ ನಿವಾರಿಸಲು ಮಂಗಳವಾರ ಮಂಗಲ ಮಂತ್ರವನ್ನು ಪಠಿಸಬೇಕು. ” ಓಂ ಆಂ ಅಂಗಾರಕಾಯ ನಮಃ| ಓಂ ಭೌಂ ಭೌಮಾಯ ನಮಃ” ಈ ಮಂತ್ರವನ್ನು 108 ಬಾರಿ ಪಠಿಸಿದರೆ ಒಳ್ಳೆಯದು.

▪️ಕುಜ ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ ಪಠಿಸಿದರೆ ಕುಜ ದೋಷದ ಪ್ರಭಾವ ಕಡಿಮೆಯಾಗುವುದು’ ಧರಾಸುತಾಯ ವಿದ್ಮಹೇ ಋಣಹರಾಯ ಧೀಮಹಿ, ತನ್ನೋ ಕುಜಃ ಪ್ರಚೋದಯಾತ್‌

ಮಂಗಲಿಕ ದೋಷವಿರುವವರು ▪️ಮಂಗಳವಾರ ನವಗ್ರಹ ಮಂತ್ರ ಅಥವಾ ಹನುಮಾನ್‌ ಚಾಲೀಸವನ್ನು ಪಠಿಸಬೇಕು ನಮಃ ಸುರ್ಯಾಯ ಚಂದ್ರಾಯ ಮಂಗಳಾಯ ಬುಧಾಯಚ ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ
▪️ಮಂಗಳವಾರದಂದು ಪೂಜೆ ಮಾಡುವುದು ಹಾಗೂ ದೇವಸ್ಥಾನಗಳಿಗೆ ಹೋಗುವುದರಿಂದ ಮಂಗಲದೋಷವನ್ನು ಕಡಿಮೆ ಮಾಡಿಕೊಳ್ಳಬಹುದು.

▪️ಜ್ಯೋತಿಷ್ಯದ ಪ್ರಕಾರ ಮಂಗಲ ದೋಷ ಅಥವಾ ಕುಜ ದೋಷವಿರುವವರು ಕೆಂಪು ಹವಳವಿರುವ ಬಂಗಾರದ ಉಂಗುರವನ್ನು ಬಲಗೈಯ ಉಂಗುರದ ಬೆರಳಿಗೆ ಧರಿಸಬೇಕು.

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.

1. ಪ್ರೇತ ಶಾಪ ವಿಮೋಚನೆ
2. ನಾರಾಯಣ ಬಲಿ
3. ತೃಪಿಂಡಿ ಶ್ರಾದ್ಧ
4. ಆಶ್ಲೇಷ ಬಲಿ
5. ಸರ್ಪ ಸಂಸ್ಕಾರ
6. ಮೃತ್ಯಂಜಯ ಶಾಂತಿ

ಹೀಗೆ ಇತರೇ ಎಲ್ಲ ತರಹದ ಧಾರ್ಮಿಕ ಕಾರ್ಯಕ್ರಮಗ ಳನ್ನು ಶಾಸ್ತ್ರೋಕ್ತವಾಗಿ ಮತ್ತು ವಿವರಣೆ ಸಹಿತವಾಗಿ ಮಾಡಿಸಿ ಕೊಡಲಾಗುವುದು.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

▪️ಕುಜದೋಷವಿರುವವರು 28ರ ಹರೆಯದ ನಂತರ ಮದುವೆಯಾಗಬೇಕು, ವಯಸ್ಸಾದಂತೆ ದೋಷದ ಪ್ರಭಾವವೂ ತಗ್ಗುವುದು.

▪️ಕುಜ ದೋಷವಿರುವವರು ಮಂಗಳವಾರದ ದಿನ ದಾನ ಮಾಡಿದರೆ ದೋಷದ ಪ್ರಭಾವ ತಗ್ಗುವುದು. ಕೆಂಪು ವಸ್ತ್ರ, ಆಹಾರ ಮುಖ್ಯವಾಗಿ ತೊಗರಿ ಬೇಳೆಯಿಂದ ಮಾಡಿದ ಆಹಾರ ಅಥವಾ ತೊಗರಿ ಬೇಳೆ ದಾನ ಮಾಡಬೇಕು.

▪️ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರ ದರ್ಶನ ಹಾಗೂ ನರಸಿಂಹ ಸ್ವಾಮಿಯ ಆರಾಧನೆ ಮಾಡುವುದರಿಂದಲೂ ದೋಷದ ಪ್ರಭಾವ ತಗ್ಗುವುದು.

▪️ಮಹಾವಿಷ್ಣುವಿನ ಕಲ್ಯಾಣೋತ್ಸವ ಮಾಡಿಸುವುದರಿಂದಲೂ ಕುಜ ದೋಷ ನಿವಾರಣೆಯಾಗುವುದು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd