ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಬೆಳಿಗ್ಗೆ ತಿಂಡಿ, ಮಧ್ಯಾಹ್ನ , ರಾತ್ರಿ ಊಟಕ್ಕೂ ಮ್ಯಾಗಿ ,, ಮ್ಯಾಗಿ : ಬೇಸತ್ತು ಹೆಂಡತಿಗೆ ಡಿವೋರ್ಸ್..!!

Namratha Rao by Namratha Rao
May 28, 2022
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ಮ್ಯಾಗಿ ಅಥವ ಇನ್ಸ್ಟೆಂಟ್ ನೂಡಲ್ಸ್  ಯಾವಾಗಲೋ ಒಮ್ಮೆ ಮಾಡಿದ್ರೆ ತಿನ್ನೋಕೆ ಇಷ್ಟವಾಗುತ್ತೆ.. ಕೆಲವರು ವಾರದಲ್ಲಿ ಎರೆಡು ಮೂರು ಸಲ ಇಷ್ಟ ಪಟ್ಟು ತಿಂತಾರೆ.. ಆದ್ರೆ  ಬೆಳಗಿನ ತಿಂಡಿ, ಮಧ್ಯಾಹ್ನದ ಊಟ, ರಾತ್ರಿಯ ಊಟ ಎಲ್ಲದಕ್ಕೂ ಮ್ಯಾಗಿ ,,,, ಮ್ಯಾಗಿ,,, ಮ್ಯಾಗಿಯೇ ಅಂದ್ರೆ ಯಾರಿಗೆ ತಾನೆ ಬೇಜಾರಾಗೋದಿಲ್ಲ..

ಇಲ್ಲೊಬ್ಬ ಪತಿ ಇದೇ ಮ್ಯಾಗಿ ವಿಚಾರಕ್ಕೆ ಪತ್ನಿಗೆ ಡಿವೋರ್ಸ್ ಕೊಟ್ಟಿದ್ದಾನೆ.. ಹೌದು ಯಾವಾಗ ನೋಡು ಮ್ಯಾಗಿ ಕೊಡುತ್ತಿದ್ದರಿಂದ ಬೇಸತ್ತ ಪತಿ ಪತ್ನಿಗೆ ವಿಚ್ಛೇದನ ನೀಡಿದ್ದಾನೆ.. ಇದು ಹಳೇ ಘಟನೆ.. ಈ ಘಟನೆಯನ್ನ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್​ ಕೋರ್ಟ್​ನ ನ್ಯಾಯಾಧೀಶರಾದ ಎಂ ರಘುನಾಥ್ ಅವರು ವಿವರಿಸಿದ್ದಾರೆ.

Related posts

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

June 30, 2026
3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

June 30, 2026

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ನ್ಯಾ. ಎಂ ರಘುನಾಥ್ ಅವರು ಬ್ಯುಸಿ ಲೈಫ್​ನಿಂದಾಗಿ ಯುವ ದಂಪತಿಗಳು ರೆಡಿ ಟು ಈಟ್ ಫುಡ್​ಗಳ ಮೇಲೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಆದರೆ, ಇಂತಹ ಬೆಳವಣಿಗೆ ಕೆಲವರಲ್ಲಿ ಕಸಿವಿಸಿಯನ್ನುಂಟು ಮಾಡಿದೆ. ಇಲ್ಲೊಬ್ಬ ವ್ಯಕ್ತಿ ತನ್ನ ಪತ್ನಿ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ಎಲ್ಲದಕ್ಕೂ ಮ್ಯಾಗಿ ಮಾಡಿ ಕೊಡುತ್ತಿದ್ದಾಳೆ ಎಂಬ ಕಾರಣಕ್ಕೆ ಬೇಸತ್ತು ವಿಚ್ಛೇದನ ನೀಡಿದ್ದಾನೆ ಎಂದು ಬಳ್ಳಾರಿಯಲ್ಲಿ ನ್ಯಾಯಾಧೀಶರಾಗಿದ್ದಾಗ ನಡೆದ ಘಟನೆಯನ್ನ ನಪಿಸಿಕೊಂಡಿದ್ದಾರೆ.

ನಾನು ಬಳ್ಳಾರಿಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿದ್ದ ವೇಳೆ ಮ್ಯಾಗಿ, ನೂಡಲ್​ ಹೊರತುಪಡಿಸಿ ಬೇರೆ ಯಾವುದೇ ಅಡುಗೆಯನ್ನು ಮಾಡಲು ನನ್ನ ಹೆಂಡತಿಗೆ ಗೊತ್ತಿಲ್ಲ. ಉಪಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿಯ ಊಟಕ್ಕೆ ಪ್ರತಿದಿನ ಮ್ಯಾಗಿ, ನೂಡಲ್ಸ್ ಮಾಡುತ್ತಿದ್ದಳು. ಪ್ರಾವಿಷನ್ ಸ್ಟೋರ್​ಗೆ ಹೋದರೆ ರೇಷನ್​ ತರುತ್ತಿರಲಿಲ್ಲ ಎಂದು ಹೇಳಿಕೊಂಡಿದ್ದ. ಈ ಪ್ರಕರಣಕ್ಕೆ ಮ್ಯಾಗಿ ಕೇಸ್ ಎಂದು ಹೆಸರಿಡಲಾಗಿತ್ತು. ವಾದ-ಪ್ರತಿವಾದ ಅಲಿಸಿದ ಬಳಿಕ ಅಂತಿಮವಾಗಿ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದರು ಎಂದು ಹೇಳಿದರು.

ಗ್ರಾಮೀಣ ಭಾಗಗಳಿಗಿಂತ ನಗರ ಪ್ರದೇಶಗಳಿಂದಲೇ ಹೆಚ್ಚು ವಿಚ್ಛೇದನ ಅರ್ಜಿಗಳು ಬರುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳು ಮಧ್ಯ ಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸುತ್ತವೆ. ಮಹಿಳೆಯರಿಗೆ ಸ್ವಾತಂತ್ರ್ಯವಿಲ್ಲ , ಸಮಾಜದ ಬಗ್ಗೆ ಅವರ ಭಯ ಮತ್ತು ಕುಟುಂಬದ ಭಾವನೆಗಳು ಪರಿಸ್ಥಿತಿಯನ್ನು ನಿಭಾಯಿಸಲು ಅವರನ್ನು ಒತ್ತಾಯಿಸುತ್ತವೆ. ಆದರೆ, ನಗರಗಳಲ್ಲಿ ಮಹಿಳೆಯರು ಶಿಕ್ಷಣ ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಿರುತ್ತಾರೆ. ಹೀಗಾಗಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ಆತಂಕ ಪಡುವುದಿಲ್ಲ ಎಂದು ಹೇಳಿದರು.

Tags: #saakshatvDivorcehusband wifeinstant noodlesmaggie
ShareTweetSendShare
Join us on:

Related Posts

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

by Shwetha
June 30, 2026
0

ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಭವಿಷ್ಯದ ಬಗ್ಗೆ ತೀಕ್ಷ್ಣ ರಾಜಕೀಯ ಹೇಳಿಕೆ ನೀಡಿದ್ದಾರೆ. ಡಿಎಂಕೆ ಪಕ್ಷದ ಕಾರ್ಯಕರ್ತರ...

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

by Shwetha
June 30, 2026
0

ಟೀಂ ಇಂಡಿಯಾದಲ್ಲಿ ಹೊಸ ಯುಗ ಆರಂಭಿಸುತ್ತೇವೆ, ಸ್ಟಾರ್ ಸಂಸ್ಕೃತಿಗೆ ಮುಕ್ತಿ ಹಾಡುತ್ತೇವೆ ಎಂದು ಬೀಗುತ್ತಾ ಬಂದ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್...

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

by Shwetha
June 30, 2026
0

ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಚರ್ಚೆಗೆ...

ಸರ್ಕಾರ ಉರುಳಿದ್ದು ಹೇಗೆ ಎಂಬುದು ಜಗತ್ತಿಗೇ ತಿಳಿದಿದೆ: ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಖಡಕ್ ಟಾಂಗ್

ಸರ್ಕಾರ ಉರುಳಿದ್ದು ಹೇಗೆ ಎಂಬುದು ಜಗತ್ತಿಗೇ ತಿಳಿದಿದೆ: ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಖಡಕ್ ಟಾಂಗ್

by Shwetha
June 30, 2026
0

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಈಗ ಮಾತಿನ ಸಮರ ತಾರಕಕ್ಕೇರಿದೆ. 2018ರಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ನನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram