Crime: ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ

1 min read
Crime Saaksha Tv

ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ

ಜಾರ್ಕಂಡ: ಪತಿ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ರಾಂಚಿಯ ಕಂಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಿನ್ಹಾಜ್ ಅನ್ಸಾರಿ ಕೊಲೆ ಮಾಡಿರುವ ಆರೋಪಿಯಾಗಿದ್ದು, ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅಕ್ಕ-ಪಕ್ಕದ ಜನರು ಮಹಿಳೆಯ ಶವ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನೂ ಆರೋಪಿಯ ಪತ್ತೆಗೆ ಪೊಲೀಸ್ ತಂಡ ಕಾರ್ಯನಿರತವಾಗಿದೆ. ಮಿನ್ಹಾಜ್ ತನ್ನ ಪತ್ನಿಯನ್ನು ಏಕೆ ಕೊಂದಿದ್ದಾನೆ ಎಂಬುದರ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd