ಡಿರ್ವೊಸ್ ಕೇಸ್ ವಾಪಾಸ್ ಪಡೆಯದಕ್ಕೆ ಪತ್ನಿಯ ಖಾಸಗಿ ಫೋಟೋಗಳ ಹರಿಬಿಟ್ಟ!
ಬೆಂಗಳೂರು : 23 ವರ್ಷದ ಮಹಿಳೆಯೊಬ್ಬಳು ತನ್ನ ಪತಿ ಆಕೆಯ ಖಾಸಗಿ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾಳೆ. ಈಕೆ ತನ್ನ ಪತಿಯಿಂದ 3 ವರ್ಷದ ಹಿಂದೆ ಬೇರ್ಪಟ್ಟಿದ್ದಳು. ಈಗಲೂ ಇವರಿಬ್ಬರ ಡಿವೋರ್ಸ್ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಈತ ಕೇಸ್ ವಾಪಾಸ್ ಪಡೆಯುವಂತೆ ಮಹಿಳೆಗೆ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಆದ್ರೆ ಇದಕ್ಕೆ ಆಕೆ ಒಪ್ಪದ ಕಾರಣ ಆತ ಆಕೆಯ ಕಾಸಗಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ ಎನ್ನಲಾಗಿದೆ. ಸದ್ಯ ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲು ಮಾಡಿದ್ದಾಳೆ. ಆರೋಪಿ ಪರಾರಿಯಾಗಿದ್ದು, ಆತನ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಮರಾಠಿ ಮಾತನಾಡುವಂತೆ ಕನ್ನಡದ ಲಾರಿ ಚಾಲಕನ ಮೇಲೆ ಕಿಡಿಗೇಡಿಗಳಿಂದ ಹಲ್ಲೆ
`ಮದ್ವೆ’ ವಿಚಾರ ಎತ್ತಿ ತಾಪ್ಸಿ ಟ್ವೀಟ್ ಗೆ ಪ್ರತಾಪ್ ಸಿಂಹ ಟಾಂಗ್
ಮೊಳೆ ಹಾಕಿದ್ದ ಜಾಗದಲ್ಲಿ ಹೂವಿನ ಗಿಡ ನೆಟ್ಟ ರೈತರು
ಅಂತರ್ಜಾತಿ ವಿವಾಹವಾಗಿದ್ದ ನವದಂಪತಿಯ ಮೇಲೆ ಭೀಕರ ಹಲ್ಲೆ..!
ಲವ್ ಜಿಹಾದ್ : ವಿದ್ಯಾರ್ಥಿನಿಯ ಕಿಡ್ನಾಪ್, ಬಲವಂತವಾಗಿ ಇಸ್ಲಾಂಗೆ ಮತಾಂತಕ್ಕೆ ಯತ್ನಿಸಿದ ಶಿಕ್ಷಕ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







