ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪ್ರೀತಿ ನಿರಾಕರಿಸಿದ ಈ ಯುವತಿಗೆ ಅದೆಂಥಾ ಗತಿ ತಂದಿಟ್ಟ ನೋಡಿ ಈ ಕಿರಾತಕ..!

Mahesh M Dhandu by Mahesh M Dhandu
January 5, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪ್ರೀತಿ ನಿರಾಕರಿಸಿದ ಈ ಯುವತಿಗೆ ಅದೆಂಥಾ ಗತಿ ತಂದಿಟ್ಟ ನೋಡಿ ಈ ಕಿರಾತಕ..!

ಹೈದರಾಬಾದ್: ಯುವತಿಯೊಬ್ಬಳು ತನ್ನ ಪ್ರೀತಿಯನ್ನು ನಿರಾಕರಿಸಿದಕ್ಕೆ ವಿದ್ಯಾರ್ಥಿಯೊಬ್ಬ ಆಕೆಯ ಚಾರಿತ್ರ್ಯ ಹರಣ ಮಾಡುವ ಪ್ರಯತ್ನ ಮಾಡಿ ಇದೀಗ ಸಿಕ್ಕಿಬಿದ್ದಿದ್ದಾನೆ.

Related posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

July 19, 2026
ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

July 19, 2026

ಹೌದು ಹೈದ್ರಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ರಾಚಕೊಂಡ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಬಂಧಿತ ವಿದ್ಯಾರ್ಥಿಯನ್ನು ಸಮೀರ್ ಎಂದು ಗುರುತಿಸಲಾಗಿದೆ. ಕಿಂಗ್ ಕೋಥಿ ನಿವಾಸಿಯಾಗಿರುವ ಸಮೀರ್ ಇಬ್ರಾಹಿಂಪಟ್ನಂ ಬಳಿಯ ಎಂಆರ್ಎಂ ಕಾಲೇಜಿನಲ್ಲಿ ಎಂಬಿಎ ವಿದ್ಯಾಭದ್ಯಾಸ ಮಾಡ್ತಿದ್ದಾನೆ.

ಆತ ನಾನು ನಿನ್ನ ಕ್ಲಾಸ್ಮೇಟ್ ಎಂದು ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ಪ್ರತಿನಿತ್ಯ ಇಬ್ಬರು ಪರಸ್ಪರ ಚಾಟ್ ಮಾಡುತ್ತಿದ್ದರು.

ಸಮೀರ್ ಗೆ ಯುವತಿಯ ಮೇಲೆ ಲವ್ ಆಗಿತ್ತು. ಒಂದು ವರ್ಷದ ಬಳಿಕ ಸಮೀರ್ ತನ್ನ ಪ್ರೀತಿಯನ್ನ ಹೇಳಿಕೊಂಡಿದ್ದ. ಆದರೆ ಯುವತಿಒ ಆತನ ಪ್ರೀತಿಯನ್ನು ನಿರಾಕರಿಸಿದ್ದಳು.

hyderabad

ಇದರಿಂದ ಸಿಟ್ಟಿಗೆದ್ದ ಯುವಕ ಆಕೆಯ ಚಾರಿತ್ರ್ಯ ಹರಣ ಮಾಡುವ ಪ್ರಯತ್ನ ಮಾಡಿದ್ದಾನೆ. ಆಕೆಯ ಫೋಟೋವನ್ನ ಅಶ್ಲೀಲ ವೆಬ್ ಸೈಟ್ ನಲ್ಲಿ ಹಾಕಿ ಕಾಲ್ ಗರ್ಲ್ ಎಂದು ಬಿಂಬಿಸಿ ಜೊತೆಗೆ ಆಕೆಯ ನಂಬರ್ ಸಹ ಶೇರ್ ಮಾಡಿದ್ದಾನೆ.

ಸಮೀರ್ ತನ್ನ ಸ್ಮಾರ್ಟ್ಫೋನ್ನಲ್ಲಿ ಹೊಸ ಜಿಮೇಲ್ ಖಾತೆ ತೆರೆದು ಡೇಟಿಂಗ್ ವೆಬ್ಸೈಟ್ನಲ್ಲಿ ನಕಲಿ ಖಾತೆ ಸೃಷ್ಟಿಸಿ, ಇಂಟರ್ನೆಟ್ ಮೂಲಕ ಪೋರ್ನ್ ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ನಕಲಿ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದ.

ಖಾತೆಯ ಪ್ರೊಫೈಲ್ಗೆ ಯುವತಿಯ ಫೋಟೋ ಬಳಸಿದ್ದ. ಅಲ್ಲದೆ, ಕಾಲ್ಗರ್ಲ್ ಎಂದು ಬರೆದು ಆಕೆಯ ನಂಬರ್ ಸಹ ಉಲ್ಲೇಖಿಸಿದ್ದ. ಇದರಿಂದಾಗಿ ಯುವತಿಗೆ ಅನೇಕ ಅನಾಮಿಕ ಕರೆಗಳು ಬರತೊಡಗಿದವು. ಅಶ್ಲೀಲವಾಗಿ ಮಾತನಾಡಲು ಆರಂಭಿಸಿದರು.

ಇದರಿಂದ ಬೇಸರಗೊಂಡಿದ್ದ ಯುವತಿಗೆ ಸಮೀರ್ ನ ಕೃತ್ಯ ಹೇಗೋ ಬಯಲಾಗಿದೆ. ತಕ್ಷಣ ರಾಚಕೊಂಡ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾಳೆ.

ಇತ್ತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶುಕ್ರವಾರ ಸಮೀರ್ನನ್ನು ಬಂಧಿಸಿ ಆತನಿಂದ ಸಿಮ್ ಕಾರ್ಡ್ ಮತ್ತು ಸ್ಮಾರ್ಟ್ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: HyderabadRachakonda Cyber Crime
ShareTweetSendShare
Join us on:

Related Posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

by Shwetha
July 19, 2026
0

ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

by Shwetha
July 19, 2026
0

ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

by Shwetha
July 19, 2026
0

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಲಕ್ಷಣಗಳು ಕಂಡುಬಂದಿವೆ. ಕಳೆದ 15 ದಿನಗಳ ಅವಧಿಯಲ್ಲಿ 62 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram