ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ನನಗೆ ನೂರಕ್ಕ ನೂರರಷ್ಟು ಗೆಲ್ಲುವ ವಿಶ್ವಾಸವಿದೆ!

ವರುಣಾದಲ್ಲಿ ಸ್ಪರ್ಧೆ ಮಾಡಿರುವ ಸೋಮಣ್ಣ

Author2 by Author2
April 24, 2023
in Politics, ಕರ್ನಾಟಕ ಚುನಾವಣೆ 2023
v somanna
Share on FacebookShare on TwitterShare on WhatsappShare on Telegram

ಮೈಸೂರು: ವರುಣಾ (Varuna) ಕ್ಷೇತ್ರದಲ್ಲಿ ನಾನು ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತೇನೆ ಎದು ಬಿಜೆಪಿ ಅಭ್ಯರ್ಥಿ ವಿ, ಸೋಮಣ್ಣ ಹೇಳಿದ್ದಾರೆ.

ಜನರ ಪ್ರೀತಿ, ವಿಶ್ವಾಸ, ಮಮಕಾರ ನನ್ನ ಮೇಲಿದೆ. ಚಾಮುಂಡೇಶ್ವರಿಯ ಆಶೀರ್ವಾದ ಹಾಗೂ ಮಹದೇಶ್ವರರ ಸಂದೇಶವಿದೆ ಎಂದು ವರುಣಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ವಿ.ಸೋಮಣ್ಣ (V.Somanna) ಹೇಳಿದ್ದಾರೆ. ಸೋಮಣ್ಣ ಹೊರಗಿನವರು ಎಂಬ ಸಿದ್ದರಾಮಯ್ಯ  (Siddaramaiah) ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಜನರು ಈ ಬಾರಿ ಆಶೀರ್ವಾದ ಮಾಡುವ ನಂಬಿಕೆ ಜಾಸ್ತಿಯಿದೆ. ಯಾರು ಹೊರಗಿನವರು, ಒಳಗಿನವರು ಎನ್ನುವುದಕ್ಕಿಂತ ಹೆಚ್ಚಾಗಿ ನಮ್ಮ ಕಾಲದಲ್ಲಿ ಏನು ಮಾಡಿದ್ದಾರೆ ಎಂಬುವುದು ಮುಖ್ಯವಾಗುತ್ತದೆ. ಸಿದ್ದರಾಮಯ್ಯ ಕೊಪ್ಪಳ (Koppal) ಹಾಗೂ ಬಾದಾಮಿಯಲ್ಲಿ (Badami) ಸ್ಪರ್ಧೆ ಮಾಡಲಿಲ್ವಾ? ಇದರ ಬಗ್ಗೆ ಅವರು ಮಾತನಾಡುವುದಿಲ್ಲ. ಸಿದ್ದರಾಮಯ್ಯ ವಾಸ್ತವಾಂಶ ಮಾತನಾಡಿದರೆ ಒಳ್ಳೆಯದು ಎಂದು ತಿರುಗೇಟು ನೀಡಿದ್ದಾರೆ.

Related posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

October 5, 2026
.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

October 5, 2026

ಲಿಂಗಾಯತ ಸಿಎಂ ವಿಚಾರ ನಾನು ಚರ್ಚೆ ಮಾಡಲ್ಲ. ಅದರ ಬಗ್ಗೆ ಪಕ್ಷದ ವರಿಷ್ಠರು ಮಾತನಾಡುತ್ತಾರೆ. ಒಂದು ಧರ್ಮವನ್ನು ಮತ್ತೊಂದು ಧರ್ಮಕ್ಕೆ ಹೋಲಿಕೆ ಮಾಡುವುದು ನಮ್ಮ ಕರ್ತವ್ಯ ಅಲ್ಲ. ರಾಜಕಾರಣಿಗಳು ತಮ್ಮ ಇತಿಮಿತಿಯಲ್ಲಿ ಮಾತನಾಡಬೇಕು. ನಿಜಲಿಂಗಪ್ಪನವರು, ವೀರೇಂದ್ರ ಪಾಟೀಲ್, ಜೆ.ಎಚ್.ಪಟೇಲ್, ಎಸ್.ಆರ್ ಬೊಮ್ಮಾಯಿ, ಯಡಿಯೂರಪ್ಪನವರು ತಮ್ಮದೇ ಆದ ಕೊಡುಗೆಯನ್ನು ಕೊಟ್ಟಿದ್ದಾರೆ ಎಂದು ದೇಶಕ್ಕೆ ಗೊತ್ತಿದೆ ಎಂದು ಲಿಂಗಾಯತ ಸಿಎಂ ಹೇಳಿಕೆ ಕುರಿತು ಹೇಳಿದ್ದಾರೆ.

ಎಲ್ಲಾ ವರ್ಗದ ಜನರು ಸೋಮಣ್ಣನಂತಹ ಕೆಲಸಗಾರರು ಬೇಕು ಎಂದು ಕೇಳುತ್ತಿದ್ದಾರೆ. ಮತದಾರರು ಹತ್ತಾರು ಭಾರಿ ಯೋಚನೆ ಮಾಡಿ ನಿರ್ಧಾರ ಮಾಡುತ್ತಾರೆ. ವಸತಿ ಸಚಿವರಾಗಿ ಸೋಮಣ್ಣ ಏನು ಕೆಲಸ ಮಾಡಿದ್ದಾರೆ ಎಂಬುದು ಸಿದ್ದರಾಮಯ್ಯಗೆ ಗೊತ್ತಿದೆ. ಈ ಕುರಿತು ಸಿದ್ದರಾಮಯ್ಯ ಮೆಚ್ಚುಗೆ ಮಾತುಗಳನ್ನು ಹೇಳಿದ್ದಾರೆ ಎಂದು ಹೇಳಿದ್ದಾರೆ.

Tags: I am 100% confident of winning!
ShareTweetSendShare
Join us on:

Related Posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

by Shwetha
October 5, 2026
0

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಬೃಹತ್ ಅಕ್ರಮ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
October 5, 2026
0

ಚಿಕ್ಕಬಳ್ಳಾಪುರ: ಜಿಲ್ಲಾ ಕಾಂಗ್ರೆಸ್ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಆಂತರಿಕ ಭಿನ್ನಮತ ಈಗ ಅಗ್ನಿಪರ್ವತವಾಗಿ ಸ್ಫೋಟಗೊಂಡಿದೆ. ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ...

ಮುಸ್ಲಿಮರಿಂದಲೇ ದೇಶದಲ್ಲಿ ಬೋಗಸ್ ವೋಟಿಂಗ್ ಹಾವಳಿ ಹಿಂದೂಗಳು ಯಾವತ್ತೂ ಕಾನೂನು ಮೀರುವುದಿಲ್ಲ : ರಾಜ್ಯ ಬಿಜೆಪಿಯಲ್ಲಿಲ್ಲ ಮತ ಸೆಳೆಯುವ ನಾಯಕರು,2028ಕ್ಕೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

ಮುಸ್ಲಿಮರಿಂದಲೇ ದೇಶದಲ್ಲಿ ಬೋಗಸ್ ವೋಟಿಂಗ್ ಹಾವಳಿ ಹಿಂದೂಗಳು ಯಾವತ್ತೂ ಕಾನೂನು ಮೀರುವುದಿಲ್ಲ : ರಾಜ್ಯ ಬಿಜೆಪಿಯಲ್ಲಿಲ್ಲ ಮತ ಸೆಳೆಯುವ ನಾಯಕರು,2028ಕ್ಕೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

by Shwetha
October 5, 2026
0

ದಾವಣಗೆರೆ: ವಿಜಯಪುರದ ಶಾಸಕ ಮತ್ತು ಹಿಂದೂ ಹುಲಿ ಖ್ಯಾತಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಅತ್ಯಂತ...

ಯುಪಿ ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಟಿಕೆಟ್ ಬದಲಾವಣೆ ಸಾಧ್ಯತೆ: 100 ಶಾಸಕರಿಗೆ ಕೊಕ್?

ಯುಪಿ ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಟಿಕೆಟ್ ಬದಲಾವಣೆ ಸಾಧ್ಯತೆ: 100 ಶಾಸಕರಿಗೆ ಕೊಕ್?

by Shwetha
October 4, 2026
0

ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ತನ್ನ ಹಾಲಿ ಶಾಸಕರ ಕಾರ್ಯಕ್ಷಮತೆ ಮತ್ತು ಕ್ಷೇತ್ರಮಟ್ಟದ ಜನಬೆಂಬಲದ ಕುರಿತು ಆಂತರಿಕ ಮೌಲ್ಯಮಾಪನ ನಡೆಸುತ್ತಿದೆ. ಈ...

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ  ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

by Shwetha
October 4, 2026
0

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಮತ್ತು ರೈತರ ಸರಣಿ ಸಂಕಷ್ಟಗಳ ನಡುವೆ ಈಗ ರಾಜಕೀಯ ವಾಗ್ದಾಳಿ ತಾರಕಕ್ಕೇರಿದೆ. ಅನ್ನದಾತನ ಅಳಲು ಆಲಿಸಬೇಕಾದ ಬಿಜೆಪಿ ನಾಯಕರು ಕೇವಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram