ADVERTISEMENT
Tuesday, September 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನಿಮ್ಮ ಹೃದಯ ಗೆಲ್ಲುವುದಕ್ಕಾಗಿ ಇಲ್ಲಿಗೆ ಬಂದಿದ್ದೇನೆ; ಮೋದಿ

ಜಮ್ಮು -ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಿ

Author2 by Author2
March 7, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಶ್ರೀನಗರ: ಆರ್ಟಿಕಲ್ 370 ರದ್ದುಗೊಳಿಸಿದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.

ವಿವಿಧ ರಾಜ್ಯಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಇಲ್ಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ 6,400 ಮೌಲ್ಯದ 53 ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದರು ಅವರು, ಶ್ರೀನಗರದ ಅದ್ಭುತ ಜನರಲ್ಲಿ ಒಬ್ಬರಾಗಿರುವುದಕ್ಕೆ ನಾನು ಉತ್ಸುಕನಾಗಿದ್ದೇನೆ, ನಿಮ್ಮೆಲ್ಲರ ಹೃದಯ ಗೆಲ್ಲುವುದಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಇಂದು ಸಮರ್ಪಿಸಲಾಗುತ್ತಿರುವ ಅಭಿವೃದ್ಧಿ ಯೋಜನೆಗಳು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಉತ್ತೇಜನ ನೀಡುತ್ತವೆ. ಅಭಿವೃದ್ಧಿ ಹೊಂದಿದ ಭಾರತಕ್ಕೆ ಅಭಿವೃದ್ಧಿ ಹೊಂದಿದ ಜಮ್ಮು ಮತ್ತು ಕಾಶ್ಮೀರ ಆದ್ಯತೆ ಎಂದು ಹೇಳಿದ್ದಾರೆ.

Related posts

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

September 7, 2026
ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

September 7, 2026

ಇಲ್ಲಿಯ ಜನರು ಪ್ರಯೋಜನಗಳಿಂದ ವಂಚಿತರಾದ ಯುಗವೂ ಇತ್ತು. ದೇಶದ ಇತರ ಭಾಗಗಳಲ್ಲಿ ಜಾರಿಗೊಳಿಸಲಾದ ಕಾನೂನನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಗೊಳಿಸಲು ಸಾಧ್ಯವಾಗದ ಯುಗವಿತ್ತು. ಬಡವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ಜಾರಿಗೊಳಿಸಿದಾಗ, ಜಮ್ಮು ಮತ್ತು ಕಾಶ್ಮೀರದ ನಮ್ಮ ಸಹೋದರ-ಸಹೋದರಿಯರು ವಂಚಿತರಾಗಿದ್ದರು. ಸದ್ಯ ಸಮಯ ಬದಲಾಗಿದೆ. ಕಾಂಗ್ರೆಸ್ ಕೇವಲ ಜಮ್ಮು ಮತ್ತು ಕಾಶ್ಮೀರದ ಜನರನ್ನು ಮಾತ್ರವಲ್ಲದೆ ಇಡೀ ದೇಶವನ್ನು 370 ನೇ ವಿಧಿಯ ಬಗ್ಗೆ ತಪ್ಪುದಾರಿಗೆಳೆಯುತ್ತಿದೆ ಎಂದು ಗುಡುಗಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿಯವರು ಹೊಸದಾಗಿ ನೇಮಕಗೊಂಡ ಸುಮಾರು 1 ಸಾವಿರ ಸರ್ಕಾರಿ ನೌಕರರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು.

Tags: I am here to win your heart; Modi
ShareTweetSendShare
Join us on:

Related Posts

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

by Shwetha
September 7, 2026
0

ಇಂದೋರ್: ರಾಷ್ಟ್ರಗೀತೆ ಮತ್ತು ಸಂವಿಧಾನದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಅನುಸರಿಸುತ್ತಿರುವ ಧೋರಣೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನುರಾಗ್ ಠಾಕೂರ್ ತೀವ್ರವಾಗಿ ತರಾಟೆಗೆ...

ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

by Shwetha
September 7, 2026
0

ನವದೆಹಲಿ: ಭಾರತದ ವಿರುದ್ಧ ಯಾವುದೇ ದುಸ್ಸಾಹಸಕ್ಕೆ ಮುಂದಾದರೆ ನೆರೆ ರಾಷ್ಟ್ರದ ಗಡಿಯೊಳಗೆ ನುಗ್ಗಿ ಸದೆಬಡಿಯಲು ನಮ್ಮ ಸಶಸ್ತ್ರ ಪಡೆಗಳು ಸನ್ನದ್ಧವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ಮತದಾರರ ಪಟ್ಟಿ ಪರಿಷ್ಕರಣೆ ತಂದ ಅಪರೂಪದ ಪುನರ್ಮಿಲನ: 35 ವರ್ಷಗಳ ಬಳಿಕ ಒಂದಾದ ಅಣ್ಣ-ತಮ್ಮ

ಮತದಾರರ ಪಟ್ಟಿ ಪರಿಷ್ಕರಣೆ ತಂದ ಅಪರೂಪದ ಪುನರ್ಮಿಲನ: 35 ವರ್ಷಗಳ ಬಳಿಕ ಒಂದಾದ ಅಣ್ಣ-ತಮ್ಮ

by Shwetha
September 6, 2026
0

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಸಾಮಾನ್ಯವಾಗಿ ಮತದಾರರ ಮಾಹಿತಿಯನ್ನು ನವೀಕರಿಸುವ ಆಡಳಿತಾತ್ಮಕ ಕಾರ್ಯ. ಆದರೆ, ಇದೇ ಪ್ರಕ್ರಿಯೆ ಮೂರೂವರೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram