ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಿ-ಟ್ವೆಂಟಿ ವಿಶ್ವಕಪ್ ಗೆ ನಾನು ರೆಡಿಯಾಗಿದ್ದೇನೆ – ಟರ್ಬನೇಟರ್ ಹರ್ಭಜನ್ ಸಿಂಗ್…

admin by admin
May 25, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬುರುವ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿ ನಡೆಯುತ್ತಾ ಇಲ್ವೋ ಗೊತ್ತಿಲ್ಲ… ಆದ್ರೆ ಟಿ-ಟ್ವೆಂಟಿ ವಿಶ್ವಕಪ್ ಬಗ್ಗೆ ಎಲ್ಲಾ ಕ್ರಿಕೆಟಿಗರು ಸಾಕಷ್ಟು ಕನಸು ಕಾಣುತ್ತಿದ್ದಾರೆ. ಇದಕ್ಕೆ ಟೀಮ್ ಇಂಡಿಯಾದ ಟರ್ಬನೇಟರ್ ಹರ್ಭಜನ್ ಸಿಂಗ್ ಕೂಡ ಹೊರತಲ್ಲ. ಟೀಮ್ ಇಂಡಿಯಾದಿಂದ ಹಲವು ವರ್ಷಗಳಿಂದ ದೂರವೇ ಉಳಿದಿರುವ ಹರ್ಭಜನ್ ಮತ್ತೆ ದೇಶದ ಪರ ಆಡಬೇಕು ಅನ್ನೋ ಹೆಬ್ಬಯಕೆಯಲ್ಲಿದ್ದಾರೆ.

ಹೌದು, ಹರ್ಭಜನ್ ಸಿಂಗ್ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ನಲ್ಲಿ ಆಡಲು ನಾನು ಫಿಟ್ ಆಗಿದ್ದೇನೆ. ಆಡಲು ರೆಡಿಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ. 2016ರ ಏಷ್ಯಾಕಪ್ ಟಿ-ಟ್ವೆಂಟಿ ಟೂರ್ನಿಯಲ್ಲಿ ಆಡಿದ್ದ ಬಳಿಕ ಭಜ್ಜಿ ಟೀಮ್ ಇಂಡಿಯಾದಿಂದ ದೂರವೇ ಉಳಿದುಕೊಂಡಿದ್ದರು.
ನಾನು ರೆಡಿ ಇದ್ದೀನಿ. ನಾನು ಐಪಿಎಲ್ ನಲ್ಲಿ ಶ್ರೇಷ್ಠ ನಿರ್ವಹಣೆ ಮಾಡಬೇಕು. ಆದ್ರೆ ಬೌಲರ್‍ಗಳಿಗೆ ಐಪಿಎಲ್‍ನಲ್ಲಿ ಶ್ರೇಷ್ಠ ಪ್ರದರ್ಶನ ನೀಡುವುದು ಅಷ್ಟೊಂದು ಸುಲಭವಿಲ್ಲ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026

ಒಂದು ಮೈದಾನ ಚಿಕ್ಕದಾಗಿರುತ್ತೆ. ಜೊತೆಗೆ ವಿಶ್ವದ ಅಪ್ರತಿಮ ಆಟಗಾರರು ಭಾಗಿಯಾಗಿರುತ್ತಾರೆ. ಶ್ರೇಷ್ಠ ಬ್ಯಾಟ್ಸ್ ಮೆನ್‍ಗಳ ವಿರುದ್ಧ ಬೌಲಿಂಗ್ ಮಾಡುವುದೇ ಒಂದು ದೊಡ್ಡ ಸವಾಲು. ಒಂದು ವೇಳೆ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ್ರೆ ವಿಶ್ವ ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಬಹುದು. ನಾನು ಪವರ್ ಪ್ಲೇ ಮತ್ತು ಪಂದ್ಯದ ಮಧ್ಯಂತರದಲ್ಲಿ ಬೌಲಿಂಗ್ ಮಡಿ ವಿಕೆಟ್ ಕೂಡ ಪಡೆದುಕೊಂಡಿರುತ್ತೇನೆ ಎಂದರು.

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಟೂರ್ನಿಯಲ್ಲಿ ಎಲ್ಲರೂ ಗುಣಮಟ್ಟದ ಆಟಗಾರರು ಇರಲ್ಲ. ಪ್ರತಿ ತಂಡದಲ್ಲಿ ಟಾಪ್ ಆರು ಮಂದಿ ಅತ್ಯುತ್ತಮ ಆಟಗಾರರಿರುತ್ತಾರೆ. ಅದ್ರಲ್ಲೂ ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ ತಂಡದಲ್ಲಿ ಶ್ರೇಷ್ಠ ಆಟಗಾರರ ದಂಡೇ ಇದೆ. ಆದ್ರೆ ಐಪಿಎಲ್‍ನಲ್ಲಿ ಎಲ್ಲರೂ ಗುಣಮಟ್ಟದ ಆಟಗಾರರು ಇರುತ್ತಾರೆ ಎಂದು ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಹರ್ಭಜನ್ ಸಿಂಗ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಡ ಆಡಿದ್ದಾರೆ. ಅದ್ರಲ್ಲೂ ಹರ್ಭಜನ್ ಸಿಂಗ್ ಮುಂಬೈ ಇಂಡಿಯನ್ಸ್ ಪರ ಹತ್ತು ವರ್ಷಗಳ ಕಾಲ ಆಡಿದ್ದಾರೆ. ಆನಂತರ ಚೆನ್ನೈ ಸೂಪರ್ ಕಿಂಗ್ಸ್ ಪಡ ಆಡುತ್ತಿದ್ದಾರೆ. ಹರ್ಭಜನ್ ಸಿಂಗ್ ಐಪಿಎಲ್ ನಲ್ಲಿ ಗರಿಷ್ಠ ವಿಕೆಟ್ ಪಡೆದ ಮೂರನೇ ಬೌಲರ್ ಕೂಡ ಹೌದು. 2019ರ ಐಪಿಎಲ್ ನಲ್ಲಿ ಹರ್ಭಜನ್ ಸಿಂಗ್ 11 ಪಂದ್ಯಗಳಲ್ಲಿ 16 ವಿಕೆಟ್ ಉರುಳಿಸಿದ್ದಾರೆ.

Tags: T-TwentyWorld Cup
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram