ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

PM Modi: ಯುವಕರೆಲ್ಲರೂ ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ : ಪ್ರಧಾನಿ ಮೋದಿ

Vivek Biradar by Vivek Biradar
March 16, 2022
in National, Newsbeat, ದೇಶ - ವಿದೇಶ
Modi visit to Mangalore

narendra-mod visit in Mangalore saaksha tv

Share on FacebookShare on TwitterShare on WhatsappShare on Telegram

ಯುವಕರೆಲ್ಲರೂ ಲಸಿಕೆ ಪಡೆದುಕೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ : ಪ್ರಧಾನಿ ಮೋದಿ – Saaksha Tv

ನವದೆಹಲಿ: ನಮ್ಮ ದೇಶದ ನಾಗರಿಕರಿಗೆ ಲಸಿಕೆ ಹಾಕುವ ಭಾರತದ ಪ್ರಯತ್ನಗಳಲ್ಲಿ ಇಂದು ಪ್ರಮುಖ ದಿನವಾಗಿದೆ. ಇನ್ನು ಮುಂದೆ 12-14 ವಯಸ್ಸಿನ ಯುವಕರೆಲ್ಲರೂ ಲಸಿಕೆಗೆ ಅರ್ಹರಾಗಿರುತ್ತಾರೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Related posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025
ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

December 16, 2025

ಇಂದಿನಿಂದ 12 ರಿಂದ 14 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನಾಗರಿಕರಿಗೆ ಲಸಿಕೆ ನೀಡುವ ಭಾರತದ ಪ್ರಯತ್ನದಲ್ಲಿ ಇಂದು ಪ್ರಮುಖ ದಿನವಾಗಿದೆ. ಈ ವಯಸ್ಸಿನವರೆಲ್ಲರೂ ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ ಎಂದರು.

ಭಾರತದ ನೀತಿಗೆ ಅನುಗುಣವಾಗಿ ಲಸಿಕೆ ಮೈತ್ರಿ ಕಾರ್ಯಕ್ರಮದ ಅಡಿಯಲ್ಲಿ ನಾವು ಹಲವಾರು ರಾಷ್ಟ್ರಗಳಿಗೆ ಲಸಿಕೆಗಳನ್ನು ಕಳುಹಿಸಿದ್ದೇವೆ. ಭಾರತದ ಲಸಿಕೆ ಪ್ರಯತ್ನಗಳು ಕೊರೊನಾ ವಿರುದ್ಧದ ಜಾಗತಿಕ ಹೋರಾಟವನ್ನು ಬಲಗೊಳಿಸಿವೆ ಎಂದು ಸಂತಸಪಟ್ಟರು.

Today is an important day in India’s efforts to vaccinate our citizens. Now onwards, youngsters in the 12-14 age group are eligible for vaccines and all those above 60 are eligible for precaution doses. I urge people in these age groups to get vaccinated.

— Narendra Modi (@narendramodi) March 16, 2022

ಅಲ್ಲದೇ ಇಂದು, ಲಸಿಕೆಗಳನ್ನು ಭಾರತದಲ್ಲೇ ತಯಾರಿಸುತ್ತಿದ್ದೇವೆ. ಎಲ್ಲಾ ಪ್ರಕ್ರಿಯೆಯ ನಂತರ ನಾವು ಇತರ ಲಸಿಕೆಗಳಿಗೆ ಅನುಮೋದನೆಯನ್ನು ನೀಡಿದ್ದೇವೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ. ಅದೇ ಸಮಯದಲ್ಲಿ, ನಾವು ಕೊರೊನಾಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.

ಹಾಗೇ 2021ರ ಜನವರಿ 16ರಂದು ದೇಶದಲ್ಲಿ ಮೊದಲ ಬಾರಿಗೆ ಕೋವಿಡ್​ ಲಸಿಕೆ ನೀಡಲು ಆರಂಭಿಸಲಾಗಿತ್ತು. ಆರಂಭದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲು ಶುರು ಮಾಡಲಾಗಿತ್ತು. ಈಗ ಲಸಿಕೆ ವಿತರಣೆಯಲ್ಲಿ ಭಾರತ ಮೈಲಿಗಲ್ಲು ಸ್ಥಾಪಿಸಿದೆ. ಇದುವರೆಗೆ 180 ಕೋಟಿಗೂ ಅಧಿಕ ಡೋಸ್​​ ಲಸಿಕೆ ಕೊಡಲಾಗಿದೆ.

ಇನ್ನು 15-17 ವರ್ಷದೊಳಗಿನ ಹರಿಹರೆಯದವರಿಗೆ 9 ಕೋಟಿ ಡೋಸ್ ಸಹ ಸೇರಿದ್ದು, ಈಗ 12ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಆರಂಭಿಸಲಾಗಿದೆ.  12-14 ವರ್ಷದೊಳಗಿನ ಯುವ ಸಮುದಾಯ ಲಸಿಕೆ ಪಡೆಯಲು ಅರ್ಹರಾಗಿದ್ದಾರೆ. ಅಲ್ಲದೇ, 60 ವರ್ಷ ಮೇಲ್ಪಟ್ಟ ಎಲ್ಲರೂ ಬೂಸ್ಟರ್ ಡೋಸ್ ಪಡೆಯಬಹುದಾಗಿದೆ ಎಂದು ಹೇಳಿದರು.

Tags: #saakshatvcovid vaccinationPM MODI
ShareTweetSendShare
Join us on:

Related Posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

by Shwetha
December 16, 2025
0

ಬಿಹಾರ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram