ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ನನಗೆ ನಿದ್ದೆ ಬಂದ್ರೆ ನಾಳೆ ದೀಪ ಹಚ್ಚುವುದಿಲ್ಲ: ನಮೋ ಕರೆಗೆ ದೀದಿ ಪ್ರತಿಕ್ರಿಯೆ…

admin by admin
April 4, 2020
in International, Newsbeat, Politics
Mamata Banerjee
Share on FacebookShare on TwitterShare on WhatsappShare on Telegram

ಕೊಲ್ಕತ್ತಾ : ನಾಳೆ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಮೊಂಬತ್ತಿ, ಹಣತೆ ಅಥವಾ ಮೊಬೈಲ್ ಟಾರ್ಚ್ ಬೆಳಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ಅದು ಅವರವರ ವೈಕ್ತಿಕ ವಿಚಾರ. ನನಗೆ ನಾಳೆ ರಾತ್ರಿ 9 ಗಂಟೆಗೆ ನಿದ್ರೆ ಮಾಡಬೇಕೆನಿಸಿದರೆ ಮಲಗುತ್ತೇನೆ ಎಂದಿದ್ದಾರೆ.
ಕೊಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೀದಿ, “ದೀಪ ಹಚ್ಚುವುದು ಅಥವಾ ಮಲಗುವುದು ಜನರ ವೈಯಕ್ತಿಕ ವಿಚಾರ. ನನಗೆ ನಾಳೆ ಮಲಗಬೇಕು ಎನಿಸಿದರೆ ನಾನು ದೀಪ ಹಚ್ಚುವುದಿಲ್ಲ. ನಿಮಗೆ ಅವರು ಹೇಳಿದಂತೆ ದೀಪ ಹಚ್ಚಬೇಕೆನಿಸಿದರೆ ಹಚ್ಚಿ, ಆದರೆ, ಆ ಬಗ್ಗೆ ನನ್ನನ್ನು ಕೇಳಬೇಡಿ ಎಂದು ಹೇಳಿದ್ದಾರೆ.

ನಿನ್ನೆ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ವಿಡಿಯೋ ಸಂದೇಶ ನೀಡಿದ್ದು, ಕೊರೊನಾ ವೈರಸ್ ಜನ ಸಂಕಷ್ಟ ಅನುಭವಿಸುತ್ತಿರುವ ಸಮಯದಲ್ಲಿ ದೇಶದ ಜನರೆಲ್ಲರೂ ತಮ್ಮ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಏ. 5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಮೊಂಬತ್ತಿ, ಹಣತೆ ಅಥವಾ ಮೊಬೈಲ್ ಟಾರ್ಚ್ ಬೆಳಗಬೇಕು ಎಂದು ಕರೆ ನೀಡಿದ್ದಾರೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026
Tags: LampNarendra modi
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram