ಬೆಂಗಳೂರು : ನನ್ನ ಶ್ರೀಮತಿ ಬಿಟ್ಟು, ನನಗೆ ಸಂಜನಾ ರಾಗಿಣಿ ಯಾರೂ ಗೊತ್ತಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಡ್ರಗ್ ಮಾಫಿಯಾ ಜಾಲದೊಂದಿಗೆ ನಂಟಿರುವ ಆರೋಪದಲ್ಲಿ ಬಂಧನವಾಗಿರುವ ರಾಗಿಣಿ, ಸಂಜನಾ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಸಂಜನಾ, ರಾಗಿಣಿ ನನಗೆ ಗೊತ್ತಿಲ್ಲ. ನಮ್ಮ ಶ್ರೀಮತಿ ಬಿಟ್ಟು ಯಾರೂ ಗೊತ್ತಿಲ್ಲ. ನಾನು ಆ ವಿಚಾರದಲ್ಲಿ ಎಲ್ ಬೋರ್ಡ್, ಜಿರೋ. ಕಾನೂನಿಗಿಂತ ಯಾರು ದೊಡ್ಡವರು. ಕಾನೂನು ಪ್ರಕಾರ ತನಿಖೆ ನಡೆಯುತ್ತೆ. ಯಾರೇ ತಪ್ಪು ಮಾಡಿದ್ದರೂ ಕ್ರಮ ಆಗಲಿ. ನನಗೆ ಯಾವ ಫಿಲ್ಮ್ ಹಿರೋಯಿನ್ ಯಾರೂ ಗೊತ್ತಿಲ್ಲ. ನಾನು ಬಂಧನ ಚಿತ್ರ ನೋಡಿದ್ದು ಕೊನೆ ಎಂದು ತಿಳಿಸಿದರು.
ಇಂತಹ ತಪ್ಪು ಯಾರೇ ಮಾಡಿದ್ರು ಹಲ್ಕಟ್ ಗಳು. ಸಿಎಂ ಕೂಡ ಈಗಾಗಲೇ ಯಾರೇ ಇದ್ದರೂ ಕ್ರಮ ತಗೋತೀವಿ ಅಂತ ಹೇಳಿದ್ದಾರೆ. ಯಾರೇ ಇದ್ದರು ಕ್ರಮ ನಮ್ಮ ಸರ್ಕಾರ ತೆಗೆದುಕೊಳ್ಳುತ್ತೆ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.