ಅಭಿವೃದ್ಧಿ ವಿಚಾರದಲ್ಲಿ ನಾನು ವಿಫಲ : ಕೊನೆಗೂ ತಪ್ಪೊಪ್ಪಿಕೊಂಡ್ರಾ ಕಿಮ್
ಸಿಯೋಲ್ : ಉತ್ತರ ಕೊರಿಯಾ ಅಧ್ಯಕ್ಷ, ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತನ್ನ ದೇಶದ ಜನರಲ್ಲೆರಲ್ಲೂ ಆಶ್ಚರ್ಯಪಡುವಂತಹ ಪ್ರಕಟನೆ ಹೊರಡಿಸಿದ್ದಾರೆ.
ತಮ್ಮ ಸರ್ಕಾರ ನಿರೀಕ್ಷಿತ ಗುರಿ ಗಳನ್ನು ಸಾಧಿಸುವಲ್ಲಿ ವಿಫಲವಾಗಿದೆ ಎಂದು ಕಿಮ್ ಬಹಿರಂಗವಾಗಿ ಒಪ್ಪಿಕೊಂಡಿದ್ದಾನೆ.
ಐದುವರ್ಷಕ್ಕೆ ಒಮ್ಮೆ ನಡೆಯುವಂತಹ ಅಧಿಕಾರ ಪಾರ್ಟಿ ಕಾಂಗ್ರೆಸ್ ಸಭೆಯನ್ನು ಬುಧವಾರ ಕಿಮ್ ಪ್ರಾರಂಭಿಸಿದ್ದು, ಇದರಲ್ಲಿ ಕಳೆದ ಐದು ವರ್ಷಗಳಲ್ಲಿ ನಾನು ಅಂದುಕೊಂಡಿದ್ದ ಅಭಿವೃದ್ಧಿ ಗುರಿಗಳನ್ನು ಪೂರೈಸಲು ವಿಫಲರಾಗಿದ್ದೇನೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985
ಇದಕ್ಕೆ ನಮ್ಮ ಸರ್ಕಾರದ ನೀತಿಗಳೇ ಕಾರಣ ಎಂದು ಕಿಮ್ ಹೇಳಿರುವುದಾಗಿ ಕೊರಿಯನ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಅಂದಹಾಗೆ ಕಳೆದ ಒಂಬತ್ತು ವರ್ಷಗಳಲ್ಲಿ ಕಿಮ್ ಹಿಂದೆಂದಿಗಿಂತಲೂ ಹೆಚ್ಚು ಕಠಿಣ ಸವಾಲುಗಳನ್ನು ಎದುರಿಸಿದ್ದಾನೆ.
ಕೊರೊನಾದಿಂದಾಗಿ ದೇಶದ ಗಡಿಗಳನ್ನು ಬಂದ್ ಮಾಡಿದ್ದು. ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿತ, ಅಮೆರಿಕ ನಿಬರ್ಂಧಗಳು ಮತ್ತು ದೇಶವನ್ನು ಛಿದ್ರಗೊಳಿಸಿದ ನೈಸರ್ಗಿಕ ವಿಕೋಪಗಳು ಈ ಎಲ್ಲ ಕಿಮ್ ಗೆ ತಲೆ ಬಿಸಿತಂದಿವೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇನ್ನೊಂದು ವಿಚಾರವೇನೆಂದರೇ ಕಾಂಗ್ರೆಸ್ ಸಭೆಯಲ್ಲಿ ಕಿಮ್ ತಮ್ಮ ಸರ್ಕಾರದ ಕಠಿಣ ನೀತಿಗಳಿಂದಲೇ ಅಭಿವೃದ್ಧಿ ಸಾಧ್ಯವಾಗಿಲ್ಲ ಎಂದು ಹೇಳಿದ್ದು, ಅಚ್ಚರಿಗೆ ಕಾರಣವಾಗಿದೆ.
ಎಲ್ಲೋ ಒಂದು ಕಡೆ ತಮ್ಮ ನೀತಿಗಳು ಸರಿಯಾದುದ್ದಲ್ಲ ಎಂದು ಹೇಳುವ ಮೂಲಕ ಕಿಮ್ ಉತ್ತರ ಕೊರಿಯಾ ಜನರಿಗೆ ಸ್ವಲ್ವವಾದ್ರು ಸ್ವತಂತ್ರ್ಯ ಕೊಡುವ ಮನಸ್ಸು ಮಾಡಿದ್ದಾನಾ..? ಈ ಹೇಳಿಕೆ ಕೊಡುವ ಮೂಲಕ ತಮ್ಮ ತಪ್ಪೊಪ್ಪಿಕೊಂಡ್ರಾ ಅನ್ನೋ ಚರ್ಚೆ ಶುರುವಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









