ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ನಾನು, ಪ್ರಜ್ವಲ್ ಹಾಸನದ ಋಣ ತೀರಿಸುತ್ತೇವೆ: ಡಾ. ಸೂರಜ್ ರೇವಣ್ಣ

ಹಾಸನದಲ್ಲಿ ಹೇಳಿಕೆ

Author2 by Author2
January 2, 2025
in Politics, ರಾಜಕೀಯ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಹಾಸನ: ಪ್ರಜ್ವಲ್, ನಾನು ಹಾಸನ ಜನರ ಋಣ ತೀರಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ (Suraj Revanna) ಹೇಳಿದ್ದಾರೆ.

ಹುಟ್ಟು ಹಬ್ಬದ ಅಂಗವಾಗಿ ಚನ್ನರಾಯಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿರೋಧಿಗಳು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದಾರೆ. ಯಾವುದೂ ಶಾಶ್ವತವಲ್ಲ. ಯಾವ ಸರ್ಕಾರವೂ ಶಾಶ್ವತ ಅಲ್ಲ. ನಾವು ಮಾಡುವ ಒಳ್ಳೆಯ ಕೆಲಸ ಮಾತ್ರ ಈ ಭೂಮಿ ಮೇಲೆ ಉಳಿಯುತ್ತದೆ. ಈ ದ್ವೇಷದ ರಾಜಕಾರಣ ಉಳಿಯಲ್ಲ ಎಂದಿದ್ದಾರೆ.

Related posts

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026
ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

August 2, 2026

ಸರ್ಕಾರ ಬಂದು ಎಷ್ಟು ತಿಂಗಳು ಆಯ್ತು, ಯಾವ ರೈತರಿಗೆ ಒಳ್ಳೆಯದಾಗಿದೆ ಹೇಳಿ? ಕುತಂತ್ರಿಗಳ, ವಿರೋಧಿಗಳ, ದ್ವೇಷದ ರಾಜಕಾರಣದ ಕತ್ತಲು ಆವರಿಸಿಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಿನ್ನೆ ಮೊನ್ನೆ ಪೆನ್‌ಡ್ರೈವ್ (Pendrive) ಹಂಚಿ ನಾನು ಎಂಎಲ್‌ಸಿ ಆಗಿಲ್ಲ. ನಿಮ್ಮ ತಾತನ ತರ ಕುತಂತ್ರ ಮಾಡಿ ಎಂಎಲ್‌ಸಿ ಆಗಿದ್ದಲ್ಲ. ದೇವೇಗೌಡರು, ರೇವಣ್ಣನ ಕುಟುಂಬ ಮುಗಿಸುತ್ತಾರಂತೆ. ಇವತ್ತೇನು ಅಚಾನಕ್ಕಾಗಿ ಸಂಸದರಾಗಿದ್ದಾರೆಯೋ ಅವರ ತಾತ, ನಮ್ಮ ಅಜ್ಜಿ, ತಾಯಿ ಮೇಲೆ ಆಸಿಡ್ ಎರಚಿಸಿದ್ದನ್ನ ಯಾರೂ ಮರೆಯಬಾರದು. ಇದು ಇಲ್ಲಿರುವ ಹಿರಿಯರಿಗೆ ಮಾತ್ರ ನೆನಪಿರುತ್ತದೆ. ಇದೇ ರೀತಿ ಕುತಂತ್ರ, ಒಳಸಂಚು ಮಾಡಿ ನಮ್ಮನ್ನು ಹತ್ತಿಕ್ಕಲು ಯತ್ನಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದಿದ್ದಾರೆ.

Tags: Iowe: Dr. Sooraj RevannaPrajwal Hassan
ShareTweetSendShare
Join us on:

Related Posts

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

by Shwetha
August 2, 2026
0

ಬೆಂಗಳೂರು: ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧ ಎನ್ನುವ ಗಾದೆಗೆ ಪ್ರಧಾನಿ ನರೇಂದ್ರ ಮೋದಿಯೇ ಜೀವಂತ ಉದಾಹರಣೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram