ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಭಾರತ- ಚೀನಾ ಗಡಿಯಲ್ಲಿ ಏನಾಗುತ್ತಿದೆ ಎಂದು ಪಾರ್ಲಿಮೆಂಟ್ ನಲ್ಲಿ ಉತ್ತರಿಸುತ್ತೇನೆ – ರಾಜನಾಥ್ ಸಿಂಗ್

admin by admin
June 9, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂಬೈ, ಜೂನ್ 9: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಷ್ಟರಲ್ಲೇ ಭಾರತ ಮತ್ತು ಚೀನಾ ಗಡಿರೇಖೆಯಲ್ಲಿ ಸೃಷ್ಟಿಯಾಗಿರುವ ವಿವಾದವನ್ನು ಬಗೆಹರಿಸುವುದಾಗಿ ಹೇಳಿದ್ದು, ಗಡಿಯಲ್ಲಿ ಏನಾಗುತ್ತಿದೆ ಎಂದು ಪ್ರಶ್ನಿಸುತ್ತಿರುವ ವಿರೋಧ ಪಕ್ಷಗಳಿಗೆ ಪಾರ್ಲಿಮೆಂಟ್​ನ ಒಳಗೆ ಉತ್ತರಿಸುತ್ತೇನೆ ಎಂದರು.
ಮಹಾರಾಷ್ಟ್ರ ಜನ್ ಸಂವಾದ್ ವರ್ಚುವಲ್ ರಾ ್ಯಲಿಯಲ್ಲಿ ಭಾರತ ಮತ್ತು ಚೀನಾ ಗಡಿರೇಖೆಯ ಸಮಸ್ಯೆಗೆ ‌ಸಂಬಂಧಿಸಿದಂತೆ ಮಾತನಾಡಿದ ಅವರು ಭಾರತ-ಚೀನಾ ಗಡಿ ವಿವಾದ ಹಲವಾರು ‌ವರ್ಷಗಳಿಂದಲೂ ಇದ್ದು, ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ. ‌


ಇಂದು ರಾಹುಲ್ ಗಾಂಧಿ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು, ಭಾರತ- ಚೀನಾ ಗಡಿಯಲ್ಲಿ ಏನು ನಡೆಯುತ್ತಿದೆ ಎಂದು ಪ್ರಶ್ನಿಸುತ್ತಿದ್ದಾರೆ, ಅವರಿಗೆಲ್ಲಾ ನಾನು ರಕ್ಷಣಾ ಸಚಿವನಾಗಿ ಪಾರ್ಲಿಮೆಂಟ್​ನ ಒಳಗೆ ಉತ್ತರಿಸಲು‌ ಇಷ್ಟಪಡುತ್ತೇನೆ ‌ಎಂದ ರಾಜನಾಥ್ ಸಿಂಗ್ ನಾನು ಜನರನ್ನು ದಾರಿ ತಪ್ಪಿಸುವುದಿಲ್ಲ ಎಂದು ಖಡಕ್ ಆಗಿ ವಿರೋಧ ಪಕ್ಷದ ನಾಯಕರಿಗೆ ಉತ್ತರ ಕೊಟ್ಟರು.
ಈಗಾಗಲೇ ಭಾರತ-ಚೀನಾ ಗಡಿಯಲ್ಲಿ ತನ್ನ ಸೈನ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಚೀನಾ ಜಮಾಯಿಸಿದ್ದು, ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದ್ದು, ಲಡಾಖ್ ನಲ್ಲಿಯೂ ಸೈನ್ಯವನ್ನು ಸೇರಿಸಿದೆ.‌

Related posts

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

August 11, 2026
biscoff-swiggy-dineout-dm-a-lonely-cup-campaign-offers

August 11, 2026
Tags: BJPborderindia-chinarahul gandhirajnath singh
ShareTweetSendShare
Join us on:

Related Posts

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram