ಶರೀರದಲ್ಲಿ ಶಕ್ತಿ ಇರೋವರೆಗೂ ಪಕ್ಷ ಕಟ್ಟುತ್ತೇನೆ : ಹೆಚ್.ಡಿ.ದೇವೇಗೌಡ
ರಾಯಚೂರು : ಶರೀರದಲ್ಲಿ ಶಕ್ತಿ ಇರೋವರೆಗೂ ಪಕ್ಷ ಕಟ್ಟುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿಮೀರಿ ಪ್ರಯತ್ನ ಮಾಡ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆಯ ಕೆಲಸದ ಮೇಲೆ ರಾಯಚೂರಿಗೆ ಬಂದಿದ್ದೇನೆ. 2023 ರಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಎದುರಾಗಲಿದೆ.
ಪಕ್ಷ ಸಂಘಟನೆಯಲ್ಲಿ ನಾನು ಸಂಪೂರ್ಣವಾಗಿ ಭಾಗಿಯಾಗಿದ್ದೇನೆ. ಬಿಎಸ್ ವೈ ಸರ್ಕಾರದ ಅಸ್ಥಿರತೆಗೆ ನಾನು ಮುಂದಾಗುವುದಿಲ್ಲ, ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿಮೀರಿ ಪ್ರಯತ್ನ ಮಾಡ್ತೇನೆ ಎಂದು ದೇವೇಗೌಡ ಮಾಹಿತಿ ನೀಡಿದರು.
ನಮ್ಮಲ್ಲಿ 34 ಜನ ಶಾಸಕರಿದ್ದಾರೆ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಅಂತ ಯಾರ ಮನೆಗೂ ನಾವು ಹೋಗಿಲ್ಲ. ನಾನು ಯಾರ ಬಗ್ಗೆಯೂ ಟೀಕೆ ಮಾಡಿಲ್ಲ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಗುಲಾಂ ನಬಿ ಆಜಾದ್ ಅವರೆ ಕುಮಾರಸ್ವಾಮಿ ಸಿಎಂ ಆಗಲು ಕಾರಣ. ಸೋನಿಯಾ ಗಾಂಧಿ ಮಾತುಕತೆ ಬಳಿ ಕುಮಾರಸ್ವಾಮಿ ಸಿಎಂ ಆದ್ರು. ನನ್ನ ಶರೀರದಲ್ಲಿ ಶಕ್ತಿ ಇರೋವರೆಗೂ ನಾನು ಪಕ್ಷ ಕಟ್ಟುತ್ತೇನೆ ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









