ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

1055 ದಿನಗಳಾಗಿವೆ.. ಪಕ್ಕಾ ಸೆಂಚುರಿ ಹೊಡೆಯುವೆ..

Mahesh M Dhandu by Mahesh M Dhandu
November 23, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

1055 ದಿನಗಳಾಗಿವೆ.. ಪಕ್ಕಾ ಸೆಂಚುರಿ ಹೊಡೆಯುವೆ..

ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಶತಕ ಸಿಡಿಸಿ ಇಂದಿಗೆ 1055 ದಿನಗಳು ಕಳೆದಿವೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

2019ರ ಜನವರಿಯಲ್ಲಿ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಪೂಜಾರ ಕೊನೆಯದಾಗಿ ಶತಕ ಸಿಡಿಸಿದ್ದರು.

ಅಂದಿನಿಂದ ಇಂದಿನವರೆಗೆ ಆಡಿರುವ 22 ಟೆಸ್ಟ್ ಪಂದ್ಯಗಳಲ್ಲಿ ಪೂಜಾರಾ ಒಂದೇ ಒಂದು ಶತಕ ದಾಖಲಿಸಿಲ್ಲ.

ಇದೀಗ ನವೆಂಬರ್ 25ರಿಂದ ಕಿವೀಸ್ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದ್ದು, ಮೊದಲ ಟೆಸ್ಟ್ ಪಂದ್ಯದಲ್ಲಿ ಖಂಡಿತ ಶತಕ ಸಿಡಿಸುತ್ತೇನೆ ಎಂದು ಪೂಜಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೊದಲ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಸದ್ಯ ತಾಲೀಮು ಆರಂಭಿಸಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಪೂಜಾರ, ‘ನನ್ನ ಟೆಸ್ಟ್ ವೃತ್ತಿಜೀವನದಲ್ಲಿ ಶತಕಕ್ಕಾಗಿ ಇಷ್ಟು ಸಮಯ ತೆಗೆದುಕೊಂಡಿರುವುದು ಇದೇ ಮೊದಲು.

ಇತ್ತೀಚಿನ ಪಂದ್ಯಗಳಲ್ಲಿ 50-60 ರನ್ ಗಳಿಸಿದ್ದೇನೆ. ಈ ಬಾರಿ ಖಂಡಿತಾ ಶತಕ ಬಾರಿಸಲು ಪ್ರಯತ್ನಿಸುತ್ತೇನೆ. ತವರಿನಲ್ಲಿ ಕಿವೀಸ್ ವಿರುದ್ಧದ ಟೆಸ್ಟ್ ಸರಣಿ ಸಕಾರಾತ್ಮಕವಾಗಿದೆ.

Cheteshwar Pujara  saaksha tv

ಪಿಚ್ ಪರಿಸ್ಥಿತಿಗಳು ನಮಗೆ ಅನುಕೂಲಕರವಾಗಿವೆ. ಉತ್ತಮ ಇನ್ನಿಂಗ್ಸ್‍ನೊಂದಿಗೆ ನಿಂತರೆ ಸಾಕು. ಬ್ಯಾಟಿಂಗ್ ತಂತ್ರದಲ್ಲಿ ಯಾವುದೇ ದೊಡ್ಡ ಬದಲಾವಣೆಗಳಿಲ್ಲ.

ಇನ್ನು ರಹಾನೆ ವಿಷಯದಲ್ಲೂ ಇದೇ ಪರಿಸ್ಥಿತಿ. ಪ್ರತಿ ಆಟಗಾರ ಕೆರಿಯರ್ ನಲ್ಲಿ ಕಷ್ಟದ ಕಾಲ ಅಂತ ಇದ್ದೇ ಇರುತ್ತದೆ. ರಹಾನೆ ಶ್ರೇಷ್ಠ ಆಟಗಾರ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಸದ್ಯ ರಹಾನೆ ಆಟದಲ್ಲಿ ಏರಿಳಿತಗಳಿವೆ. ಆದರೆ ಆತನ ಮೇಲೆ ನನಗೆ ನಂಬಿಕೆ ಇದೆ. ಆತ ಕಷ್ಟಪಡುವ ತತ್ವವೇ ರನ್ ಗಳು ಬರುವಂತೆ ಮಾಡುತ್ತದೆ.

ರಹಾನೆ ಫಾರ್ಮ್ ಗೆ ಬರಲು ಒಂದು ಇನ್ನಿಂಗ್ಸ್ ಸಾಕು. ಒಮ್ಮೆ ಲಯಕ್ಕೆ ಬಂದರೇ ಹಿಂದುರುಗಿ ನೋಡುವ ಪ್ರಮಯವೇ ಇಲ್ಲ ಎಂದಿದ್ದಾರೆ ಪೂಜಾರಾ.

Tags: #Saaksha TVchetheshwara poojaraIndia teamNew Zealand
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram