ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

I will pay for further treatment from the CM Relief Fund: Pradeep Eshwar

Shwetha by Shwetha
September 15, 2025
in ರಾಜ್ಯ, Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಲವು ವಿಷಯಗಳ ಬಗ್ಗೆ ಸವಾಲುಗಳನ್ನು ಎಸೆದಿದ್ದಾರೆ. ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್, ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಪಾಕಿಸ್ತಾನ ವಿರೋಧಿ ಹೇಳಿಕೆಗಳ ಬಗ್ಗೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ-ಪಾಕಿಸ್ತಾನ ಪಂದ್ಯ:

Related posts

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

May 31, 2026
ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

May 31, 2026

ಒಳಗೊಂದು-ಹೊರಗೊಂದು ನೀತಿ
ಪ್ರದೀಪ್ ಈಶ್ವರ್ ಅವರು ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯದ ಬಗ್ಗೆ ಮಾತನಾಡುತ್ತಾ, ಬಿಜೆಪಿ ನಾಯಕರ ನಿಲುವನ್ನು ಪ್ರಶ್ನಿಸಿದರು. “ಪಾಕಿಸ್ತಾನಕ್ಕೆ ಹೋಗಿ” ಎಂದು ಬಾಯಿ ಬಡಿದುಕೊಳ್ಳುವ ಬಿಜೆಪಿ ನಾಯಕರಿಗೆ ನಿಜವಾದ ಧೈರ್ಯವಿದ್ದರೆ, ಭಾರತ-ಪಾಕಿಸ್ತಾನ ಪಂದ್ಯವನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಹೇಳಲಿ ಎಂದು ಸವಾಲು ಹಾಕಿದರು.

ಪಾಕಿಸ್ತಾನ ಪ್ರಧಾನಿ ಷರೀಫ್ ಅವರ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದಾಗ ಅದನ್ನು ‘ಬಾಂಧವ್ಯ ವೃದ್ಧಿ’ ಎಂದು ಹೇಳಿದ್ದ ಬಿಜೆಪಿ, ಈಗ ಪಾಕಿಸ್ತಾನದ ಬಗ್ಗೆ ಬೈಯುತ್ತಿರುವುದು ಅವರ “ಒಳಗೊಂದು-ಹೊರಗೊಂದು” ನೀತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು. ಪುಲ್ವಾಮಾ ದಾಳಿಯ ಸಂತ್ರಸ್ತರ ಮೇಲೆ ಗೌರವವಿದ್ದರೆ ಪಂದ್ಯ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಅಮಿತ್ ಶಾ ಅವರ ಪುತ್ರ ಜಯ್ ಶಾ ಬಿಸಿಸಿಐ ಅಧ್ಯಕ್ಷರಾಗಿರುವುದರಿಂದ ಪಂದ್ಯ ರದ್ದುಗೊಳಿಸಲಾಗುತ್ತಿಲ್ಲ, ಏಕೆಂದರೆ ಬಿಜೆಪಿಗೆ ಹಣ ಮುಖ್ಯ ಎಂದು ದೂರಿದರು.

ದಲಿತರ ಬಗ್ಗೆ ಪ್ರೀತಿ ಇದೇನಾ?

ಬಿಜೆಪಿ ನಾಯಕ ಮತ್ತು ಮಾಜಿ ಸಂಸದ ಚಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದರು. “ದಲಿತರ ಬಗ್ಗೆ ಮಾತನಾಡುವ ನಾರಾಯಣಸ್ವಾಮಿ ಅವರು ಎಐಸಿಸಿ ಅಧ್ಯಕ್ಷರ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ” ಎಂದು ಖಂಡಿಸಿದರು.

ತಮ್ಮ ಕ್ಷೇತ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ಯುವಕನ ಕುಟುಂಬವನ್ನು ಭೇಟಿ ಮಾಡದೇ ಇರುವ ಬಿಜೆಪಿಯ ನಿಲುವನ್ನು ಪ್ರಶ್ನಿಸಿದ ಅವರು, “ನಿಮ್ಮ ದಲಿತ ಪ್ರೀತಿ ಇದೇನಾ?” ಎಂದು ಪ್ರಶ್ನಿಸಿದರು. ಇದೇ ಸಂದರ್ಭದಲ್ಲಿ ಚಲವಾದಿ ನಾರಾಯಣಸ್ವಾಮಿ ಅವರನ್ನು “ಕೋತಿ” ಎಂದು ಕರೆದಿದ್ದು ವಿವಾದಕ್ಕೆ ಕಾರಣವಾಗಿದೆ.

ಚಲವಾದಿ ನಾರಾಯಣಸ್ವಾಮಿ ಅವರು ಪ್ರದೀಪ್ ಈಶ್ವರ್ ಅವರನ್ನು ‘ನಿಮ್ಹಾನ್ಸ್’ಗೆ ಸೇರಿಸಬೇಕು ಎಂದು ಹೇಳಿದ್ದಕ್ಕೆ ಪ್ರದೀಪ್ ಈಶ್ವರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. “ಮೊದಲು ನೀವೇ ಚಿಕಿತ್ಸೆ ಪಡೆದುಕೊಂಡು ಬನ್ನಿ. ನಿಮ್ಮೊಂದಿಗೆ ಚಿಕಿತ್ಸೆಗೆ ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಅವರನ್ನು ಕರೆದುಕೊಂಡು ಹೋಗಿ” ಎಂದು ಟಾಂಗ್ ಕೊಟ್ಟರು.
ಮಾತ್ರವಲ್ಲದೆ, ನಾಲ್ವರು ನಾಯಕರ ವೈಯಕ್ತಿಕ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಕೊಡಿಸುವುದಾಗಿ ವ್ಯಂಗ್ಯವಾಡಿದರು. “ನೀವು ರಾಜ್ಯದ ಸಿಎಂ ಬಗ್ಗೆ ಕೆಟ್ಟದಾಗಿ ಮಾತನಾಡಬಹುದು, ನಾನು ನಿಮ್ಮ ಬಗ್ಗೆ ಮಾತನಾಡಬಾರದಾ?” ಎಂದು ಪ್ರಶ್ನಿಸಿ, “ಕೋತಿಗಳನ್ನು ಕೋತಿ ಅಂದರೆ ತಪ್ಪಾ?” ಎಂದು ನಾರಾಯಣಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕರ ಹಿಂದೂ ಧರ್ಮದ ಪ್ರೀತಿಯನ್ನು ಪ್ರದೀಪ್ ಈಶ್ವರ್ ಪ್ರಶ್ನಿಸಿದರು. ಬಡ ಅರ್ಚಕರ ಮಕ್ಕಳಿಗೆ ಸಹಾಯ ಮಾಡಲು ಯತ್ನಾಳ್ ಅವರ ಆಸ್ತಿಯಲ್ಲಿ 25% ನೀಡುವಂತೆ ಸವಾಲು ಹಾಕಿದರು. “ನಿಮ್ಮ ಬಳಿ ನೂರಾರು ಕೋಟಿ ಆಸ್ತಿ ಇದೆ. ಅರ್ಚಕರ ಮಕ್ಕಳ ಭವಿಷ್ಯಕ್ಕೆ 25% ಆಸ್ತಿ ಬರೆದುಕೊಟ್ಟರೆ, ನಾನು ನಿಮ್ಮ ಹಿಂದೂ ಧರ್ಮದ ಪ್ರೀತಿಯ ಬಗ್ಗೆ ಎಲ್ಲೂ ಮಾತನಾಡುವುದಿಲ್ಲ” ಎಂದು ಪ್ರದೀಪ್ ಈಶ್ವರ್ ಸವಾಲು ಹಾಕಿದರು.

ಈ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ನಾಂದಿ ಹಾಡಿದ್ದು, ಬಿಜೆಪಿ ನಾಯಕರ ಪ್ರತಿಕ್ರಿಯೆಗಾಗಿ ಎಲ್ಲರೂ ಎದುರು ನೋಡುತ್ತಿದ್ದಾರೆ.

ShareTweetSendShare
Join us on:

Related Posts

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

by Shwetha
May 31, 2026
0

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹಾಗೂ ಸಮಯ ಅಧಿಕೃತವಾಗಿ ನಿಗದಿಯಾಗಿದೆ. ಜೂನ್ 3, ಬುಧವಾರ ಸಂಜೆ 4.05ಕ್ಕೆ ಬೆಂಗಳೂರಿನ ಲೋಕಭವನದ...

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

by Shwetha
May 31, 2026
0

ಪಶ್ಚಿಮ ಬಂಗಾಳದ ರಾಜಕೀಯ ಅಖಾಡ ಈಗ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ನಡೆದ...

KPCC ಅಧ್ಯಕ್ಷ ಸ್ಥಾನದ ರೇಸ್‌ಗೆ ಮತ್ತೊಂದು ಹೆಸರು ಎಂಟ್ರಿ

KPCC ಅಧ್ಯಕ್ಷ ಸ್ಥಾನದ ರೇಸ್‌ಗೆ ಮತ್ತೊಂದು ಹೆಸರು ಎಂಟ್ರಿ

by Shwetha
May 31, 2026
0

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆದಿದೆ. ಈ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ, ಡಿಸಿಎಂ ಡಿ.ಕೆ....

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

by Shwetha
May 31, 2026
0

ಕ್ರಿಕೆಟ್ ಲೋಕದ ಅತಿದೊಡ್ಡ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಅಂತಿಮ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram