ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾನು ರಾಜಕೀಯ ಸಾಹಿತ್ಯವನ್ನು ಬರೆದವನು : ಹೆಚ್.ವಿಶ್ವನಾಥ್

admin by admin
July 23, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಮೈಸೂರು : ನಾನು ಕಾದಂಬರಿ ಬರೆದವನಲ್ಲ, ರಾಜಕೀಯದ ವಸ್ತು ಸ್ಥಿತಿ ಬರೆದವನು. ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ರಾಜಕಾರಣದ ಬಗ್ಗೆ, ಆಡಳಿತದ ಬಗ್ಗೆ, ಜನ ಜೀವನದ ಬಗ್ಗೆ ಬರೆದಿರುವೆ. ಆದ್ದರಿಂದ ನನ್ನನ್ನು ಸಾಹಿತ್ಯ ಕ್ಷೇತ್ರಕ್ಕೆ ಗುರುತಿಸಿ ವಿಧಾನ ಪರಿಷತ್ ಗೆ ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಬೇರೆ ಬೇರೆ ಜನ ಬೇರೆ ರೀತಿ ಮಾತನಾಡಿಕೊಳ್ಳಲಿ. ಆದರೆ ನಾನು ರಾಜಕೀಯ ಸಾಹಿತ್ಯವನ್ನು ಬರೆದಿರುವವನು. ಇದನ್ನು ಬರೆಯುವುದು ಅಪರೂಪ. ನಾನು ಕಾದಂಬರಿ ಬರೆದವನಲ್ಲ, ರಾಜಕೀಯದ ವಸ್ತು ಸ್ಥಿತಿ ಬರೆದವನು. ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ರಾಜಕಾರಣದ ಬಗ್ಗೆ, ಆಡಳಿತದ ಬಗ್ಗೆ, ಜನ ಜೀವನದ ಬಗ್ಗೆ ಬರೆದಿರುವೆ. ಆದ್ದರಿಂದ ನನ್ನನ್ನು ಸಾಹಿತ್ಯ ಕ್ಷೇತ್ರಕ್ಕೆ ಗುರುತಿಸಿ ವಿಧಾನ ಪರಿಷತ್ ಗೆ ಆಯ್ಕೆ ಮಾಡಿದ್ದಾರೆ. ಇದು ನನಗೆ ಸಂತಸ ತಂದಿದೆ ಎಂದು ತಿಳಿಸಿದರು.

Related posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026
ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

August 13, 2026

ಇದೇ ವೇಳೆ ಮಂತ್ರಿ ಸ್ಥಾನದ ಬಗ್ಗೆ ಮಾತನಾಡಿದ ವಿಶ್ವನಾಥ್, ಮಂತ್ರಿ ಸ್ಥಾನದ ಬಗ್ಗೆ ಕಾನೂನಿನಲ್ಲಿ ಯಾವುದೇ ಅಡೆ ತಡೆ ಇಲ್ಲ. ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ಪಷ್ಟವಾಗಿ ಚುನಾವಣೆಗೆ ನಿಂತು ಅರ್ಹರಾಗಿ ಬನ್ನಿ ಎಂದು ಹೇಳಿತ್ತು. ಅದರಂತೆ ಚುನಾವಣೆಗೆ ಸ್ಪರ್ಧಿಸಿದ್ದೆ. ಅದರಲ್ಲಿ ಗೆಲುವು-ಸೋಲು ಬೇರೆ. ಆದರೆ ಅನರ್ಹತೆ ಕೊನೆಗೊಂಡು ಅರ್ಹ ಎಂದು ಹೇಳಿದೆ. ಮಂತ್ರಿ ಸ್ಥಾನದ ಬಗ್ಗೆ ನಂತರ ನೋಡೋಣ ಎಂದರು.

Tags: BJPCongressH vishwanath
ShareTweetSendShare
Join us on:

Related Posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram