ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಭಾರತೀಯ ವಾಯುಪಡೆ (IAF) ನೇಮಕಾತಿ 2025

IAF Recruitment 2025

Shwetha by Shwetha
May 16, 2025
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

IAF Recruitment 2025 – ಭಾರತೀಯ ವಾಯುಪಡೆ (IAF) 153 ಗ್ರೂಪ್ ‘C’ ನಾಗರಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರಗಳು

Related posts

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

July 15, 2026
ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

July 15, 2026

ಸಂಸ್ಥೆ ಹೆಸರು: ಭಾರತೀಯ ವಾಯುಪಡೆ (Indian Air Force)
ಹುದ್ದೆಯ ಹೆಸರು: ಗ್ರೂಪ್ ‘C’ ನಾಗರಿಕ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ: 153
ಕೆಲಸದ ಸ್ಥಳ: ಭಾರತದೆಲ್ಲೆಡೆ

ವಿದ್ಯಾರ್ಹತೆ :
ಲೋವರ್ ಡಿವಿಷನ್ ಕ್ಲರ್ಕ್ (LDC) ಹುದ್ದೆಗಳಿಗೆ ಅಭ್ಯರ್ಥಿಗಳು 12ನೇ ತರಗತಿ ಉತ್ತೀರ್ಣ
ಹಿಂದಿ ಟೈಪಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು 12ನೇ ತರಗತಿ ಉತ್ತೀರ್ಣ
ಕುಕ್ (ಸಾಮಾನ್ಯ ಶ್ರೇಣಿ) ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ + ಕೇಟರಿಂಗ್ ಪ್ರಮಾಣಪತ್ರ
ಸ್ಟೋರ್ ಕೀಪರ್ ಹುದ್ದೆಗಳಿಗೆ ಅಭ್ಯರ್ಥಿಗಳು 12ನೇ ತರಗತಿ ಉತ್ತೀರ್ಣ
ಕಾರ್ಪೆಂಟರ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ + ಸಂಬಂಧಿತ ತರಬೇತಿ
ಪೇಂಟರ್ ಹುದ್ದೆಗಳಿಗೆ ಅಭ್ಯರ್ಥಿಗಳು10ನೇ ತರಗತಿ + ಸಂಬಂಧಿತ ತರಬೇತಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣ
ಮೆಸ್ ಸ್ಟಾಫ್ ಹುದ್ದೆಗಳಿಗೆ ಅಭ್ಯರ್ಥಿಗಳು10ನೇ ತರಗತಿ ಉತ್ತೀರ್ಣ
ಲಾಂಡ್ರಿಮ್ಯಾನ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣ
ಹೌಸ್ ಕೀಪಿಂಗ್ ಸ್ಟಾಫ್ ಹುದ್ದೆಗಳಿಗೆ ಅಭ್ಯರ್ಥಿಗಳು10ನೇ ತರಗತಿ ಉತ್ತೀರ್ಣ
ವಲ್ಕನೈಸರ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ + ಸಂಬಂಧಿತ ತರಬೇತಿ
ಸಿವಿಲಿಯನ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್ ಡ್ರೈವರ್ ಅಭ್ಯರ್ಥಿಗಳು 10ನೇ ತರಗತಿ + ಚಾಲನಾ ಪ್ರಮಾಣಪತ್ರ

ವಯೋಮಿತಿ:
ಅರ್ಜಿದಾರರು ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ವಯಸ್ಸಿನವರಾಗಿರಬೇಕು (16 ಜೂನ್ 2025ರಂತೆ).
ವಯೋಮಿತಿಗೆ ಶ್ರೇಣಿಯ ಆಧಾರದಲ್ಲಿ ಸಡಿಲಿಕೆ ಇದೆ – SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ರಿಂದ 15 ವರ್ಷ ವರೆಗೆ ಸಡಿಲಿಕೆ ಇದೆ.

ವೇತನ:
ಪ್ರತಿ ಹುದ್ದೆಗೆ ಸರ್ಕಾರದ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಧಿಸೂಚನೆಯ ಪ್ರಕಾರ, ಅರ್ಜಿ ಶುಲ್ಕವಿರುವಲ್ಲಿ ವರ್ಗ ಪ್ರಕಾರ ನೀಡಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಅಥವಾ ಪ್ರಾಯೋಗಿಕ ಪರೀಕ್ಷೆ, ಶಾರೀರಿಕ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಂಗೊಳ್ಳಬೇಕಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ಮೇ 2025
ಕೊನೆಯ ದಿನಾಂಕ: 16 ಜೂನ್ 2025

ShareTweetSendShare
Join us on:

Related Posts

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

by Shwetha
July 15, 2026
0

ಕೇಂದ್ರ ಸರ್ಕಾರವು 2030ರ ವೇಳೆಗೆ ಭಾರತವನ್ನು ಮಲೇರಿಯಾ ಮುಕ್ತ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ. ಕೇಂದ್ರದ ಮಾಹಿತಿಯ ಪ್ರಕಾರ, 2015ರಿಂದ 2023ರ ಅವಧಿಯಲ್ಲಿ ದೇಶದಲ್ಲಿ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

by Shwetha
July 15, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭಾರತ್ ಜೋಡೋ ಯುವ ಸಂಘಗಳ ಯೋಜನೆ ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಯೋಜನೆಯು ಸಾಮಾನ್ಯ ಜನರಿಗಾಗಿ...

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

by Shwetha
July 15, 2026
0

ಸಾಮಾಜಿಕ ಜಾಲತಾಣಗಳಲ್ಲಿ ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿಕೊಂಡಿದೆ ಎಂಬ ಮಾಹಿತಿ ವ್ಯಾಪಕವಾಗಿ ಹರಿದಾಡುತ್ತಿದೆ. ಕೆಲ ಬಲೂಚ್ ಪ್ರತ್ಯೇಕತಾವಾದಿ ನಾಯಕರು ಸ್ವಾತಂತ್ರ್ಯ ಘೋಷಣೆ, ಹೊಸ ಧ್ವಜ, ರಾಷ್ಟ್ರಗೀತೆ,...

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

by Shwetha
July 15, 2026
0

ಭಾರತವು ವಿಶ್ವಗುರು ಆಗುತ್ತಿದೆ, ಜಗತ್ತೇ ನಮ್ಮತ್ತ ಬೆರಗು ಕಣ್ಣಿನಿಂದ ನೋಡುತ್ತಿದೆ ಎಂಬ ಮಾತುಗಳು ಕಳೆದ ಹತ್ತು ವರ್ಷಗಳಿಂದ ದೇಶಾದ್ಯಂತ ಮಾರ್ದನಿಸುತ್ತಿವೆ. ಆದರೆ ಈ ರಂಗು ರಂಗಿನ ಘೋಷಣೆಗಳ...

ರಾಜ್ಯದ ಯುವಕರಿಗೆ ಬಂಪರ್ ಆಫರ್: 10 ಸಾವಿರ ಭಾರತ್ ಜೋಡೋ ಸಂಘ ಸ್ಥಾಪನೆಗೆ ಸಿಎಂ ಡಿಕೆ ಶಿವಕುಮಾರ್ ಆದೇಶ, ಪ್ರತಿ ಸಂಘಕ್ಕೆ ಸಿಗಲಿದೆ 10 ಲಕ್ಷ ರೂಪಾಯಿ

ರಾಜ್ಯದ ಯುವಕರಿಗೆ ಬಂಪರ್ ಆಫರ್: 10 ಸಾವಿರ ಭಾರತ್ ಜೋಡೋ ಸಂಘ ಸ್ಥಾಪನೆಗೆ ಸಿಎಂ ಡಿಕೆ ಶಿವಕುಮಾರ್ ಆದೇಶ, ಪ್ರತಿ ಸಂಘಕ್ಕೆ ಸಿಗಲಿದೆ 10 ಲಕ್ಷ ರೂಪಾಯಿ

by Shwetha
July 15, 2026
0

ಕರ್ನಾಟಕದ ಯುವ ಸಮೂಹದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram