IAS, KAS ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ..!
ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ 2020-21ನೇ ಸಾಲಿನ ಕಲ್ಯಾಣ ಕರ್ನಾಟಕ ವಿಭಾಗದ ಅಭ್ಯರ್ಥಿಗಳಿಗೆ IAS, KAS, RRB, ಬ್ಯಾಂಕಿಂಗ್ ಹಾಗೂ SSC ಗ್ರೂಪ್ ‘C’ ಹುದ್ದೆಗಳ ನೇಮಕಾತಿ ಸಂಬಂಧ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ಫೆಬ್ರವರಿ 10 ರವರೆಗೆ ವಿಸ್ತರಿಸಲಾಗಿದೆ.
ಹೌದು ಅರ್ಹ ಅಭ್ಯರ್ಥಿಗಳು ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ https://www.kkhracs.com ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ 2021ರ ಫೆಬ್ರವರಿ 10ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







