ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿ – ಟಾಪ್-2 ನಲ್ಲಿ ಭಾರತದ ವಿರಾಟ್, ರೋಹಿತ್ ಶರ್ಮಾ

admin by admin
July 29, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿ – ಟಾಪ್-2 ನಲ್ಲಿ ಭಾರತದ ವಿರಾಟ್, ರೋಹಿತ್ ಶರ್ಮಾ

ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದೆ. ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಕ್ರಮವಾಗಿ ಮೊದಲ ಎರಡು ಸ್ಥಾನ ಕಾಯ್ದುಕೊಂಡಿದ್ದಾರೆ. ಬೌಲಿಂಗ್ ನಲ್ಲಿ ಟೀಮ್ ಇಂಡಿಯಾದ ಜಸ್ಪ್ರಿತ್ ಬೂಮ್ರಾ ಅವರು ಎರಡನೇ ಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿ 871 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ರೆ, ರೋಹಿತ್ ಶರ್ಮಾ ಅವರು 855 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಬಾಬರ್ ಅಝಮ್ ಅವರು 829 ಅಂಕ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನು ಬೌಲಿಂಗ್ ನಲ್ಲಿ ನ್ಯೂಜಿಲೆಂಡ್‍ನ ಟ್ರೆಂಟ್ ಬೌಲ್ಟ್ ಅವರು 722 ಅಂಕ ಪಡೆದು ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಹಾಗೇ ಭಾರತದ ವೇಗಿ ಜಸ್ಪ್ರಿತ್ ಬೂಮ್ರಾ ಅವರು 719 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಅಫಘಾನಿಸ್ತಾನದ ಮುಜೀಬ್ ಉರ್ ರಹಮಾನ್ ಅವರು 710 ಅಂಕ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
ಹಾಗೇ ಆಲ್‍ರೌಂಡರ್ ಕೆಟಗರಿಯಲ್ಲಿ ಭಾರತದ ರವೀಂದ್ರ ಜಡೇಜಾ ಎಂಟನೇ ಸ್ಥಾನದಲ್ಲಿದ್ದಾರೆ. ಅಫಘಾನಿಸ್ತಾನದ ಮಹಮ್ಮದ್ ನಬೀ ಅವರು ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ನಂತರ ಇಂಗ್ಲೆಂಡ್ ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಅವರು ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.
ಇದೀಗ ಕೋವಿಡ್ -19 ಟೈಮ್ ನಲ್ಲಿ ಯಾವುದೇ ಕ್ರಿಕೆಟ್ ಟೂರ್ನಿಗಳು ನಡೆಯುತ್ತಿಲ್ಲ. ಆದ್ರೂ ಇಂಗ್ಲೆಂಡ್ ನಲ್ಲಿ ಜೈವಿಕ ಸುರಕ್ಷತೆಯೊಂದಿಗೆ ಪಂದ್ಯಗಳು ನಡೆಯುತ್ತಿವೆ. ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ ಮುಗಿದಿದ್ದು, ಇದೀಗ ಇಂಗ್ಲೆಂಡ್ ಐರ್ಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ನಂತರ ಪಾಕ್ ವಿರುದ್ದ ಟೆಸ್ಟ್ ಸರಣಿ ಆರಂಭವಾಗಲಿದೆ. ಹೀಗಾಗಿ ಇಂಗ್ಲೆಂಡ್‍ನ ಜೇಸನ್ ರಾಯ್ (11ನೇ ಸ್ಥಾನ) ಮತ್ತು ಜೋನಿ ಬೇರ್‍ಸ್ಟೋ (14ನೇ ಸ್ಥಾನ) ಅವರಿಗೆ ಏಕದಿನ ಟೂರ್ನಿಯನ್ನು ಇನ್ನಷ್ಟು ಅಂಕ ಪಡೆಯುವ ಸಾಧ್ಯತೆ ಇದೆ. ಆಗ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಬದಲಾವಣೆಯಾದ್ರೂ ಆಗಬಹುದು.

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026
Tags: ICCICC ODI rankingsJasprit Bumrahravindra jadejarohith sharmateam indiavirat kohli
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram