ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ICC Ranking : ಪಾಕ್ ಆಟಗಾರರ ಹವಾ..!

Mahesh M Dhandu by Mahesh M Dhandu
April 6, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ICC Ranking : ಪಾಕ್ ಆಟಗಾರರ ಹವಾ..!

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬುಧವಾರ ಬಿಡುಗಡೆ ಮಾಡಿದ ಏಕದಿನ ರ್ಯಾಂಕಿಂಗ್‌ನಲ್ಲಿ ಪಾಕಿಸ್ತಾನಿ ಆಟಗಾರರ ಹವಾ ಮುಂದುವರೆದಿದೆ. ಆಸೀಸ್ ವಿರುದ್ಧ ಅಬ್ಬರಿಸಿದ  ಬಾಬರ್ ಅಜಮ್, ಇಮಾಮ್-ಉಲ್-ಹಕ್ ಮತ್ತು ಶಾಹೀನ್ ಅಫ್ರಿದಿ ಏಕದಿನ ರ್ಯಾಕಿಂಗ್ ನಲ್ಲಿ ಸ್ಥಾನ ಪಡೆದಿದ್ದಾರೆ.

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

May 30, 2026

ಆಸೀಸ್ ವಿರುದ್ಧದ 3 ಏಕದಿನ ಪಂದ್ಯಗಳಲ್ಲಿ 298 ರನ್ ಗಳಿಸಿದ ಇಮಾಮ್-ಉಲ್-ಹಕ್ (103, 106, 89 ನಾಟೌಟ್) ಏಳು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ (795 ರೇಟಿಂಗ್ ಪಾಯಿಂಟ್) ಬಂದಿದ್ದಾರೆ. ಅದೇ ಸೀರಿಸ್ ನಲ್ಲಿ 3 ಇನ್ನಿಂಗ್ಸ್‌ಗಳಲ್ಲಿ 276 ರನ್ ಗಳಿಸಿದ ಬಾಬರ್ ಅಜಮ್  891 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ 2 ಪಂದ್ಯಗಳಲ್ಲಿ 6 ವಿಕೆಟ್ ಕಬಳಿಸಿರುವ ಶಾಹಿನ್ ಅಫ್ರಿದಿ ಬೌಲಿಂಗ್ ವಿಭಾಗದಲ್ಲಿ ಏಳನೇ ಸ್ಥಾನಕ್ಕೆ (671 ಅಂಕ) ಬಂದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ (811) ಮತ್ತು ರೋಹಿತ್ ಶರ್ಮಾ (791) ಕ್ರಮವಾಗಿ 2 ಮತ್ತು 4ನೇ ಸ್ಥಾನ ಪಡೆದುಕೊಂಡಿದ್ದಾರೆ. ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ಬೌಲಿಂಗ್ ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಇಂಗ್ಲೆಂಡ್ ಬೌಲರ್ ಕ್ರಿಸ್ ವೋಕ್ಸ್, ಆಸೀಸ್ ವೇಗಿ ಜೋಶ್ ಹ್ಯಾಜಲ್‌ವುಡ್, ನ್ಯೂಜಿಲೆಂಡ್‌ನ ಮ್ಯಾಟ್ ಹೆನ್ರಿ ಮತ್ತು ಬಾಂಗ್ಲಾ ಸ್ಪಿನ್ನರ್ ಮುಜಿಬ್ ಉರ್ ರೆಹಮಾನ್ ಕ್ರಮವಾಗಿ 2 ಮತ್ತು 5 ನೇ ಸ್ಥಾನದಲ್ಲಿದ್ದಾರೆ. ಬೂಮ್ರಾ ಆರನೇ ಸ್ಥಾನದಲ್ಲಿದ್ದಾರೆ.

ಮತ್ತೊಂದೆಡೆ, ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಯಾವುದೇ ಮಹತ್ವದ ಬದಲಾವಣೆಯಿಲ್ಲದಿದ್ದರೂ, ಟೀಂ ಇಂಡಿಯಾ ವೇಗಿ ಬುಮ್ರಾ  830 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಪಾಕಿಸ್ತಾನದ ಸ್ಪೀಡ್ ಗನ್ ಶಾಹೀನ್ ಅಫ್ರಿದಿ (827) ನಾಲ್ಕನೇ ಸ್ಥಾನದ್ದಲಿದ್ದಾರೆ. ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ 901 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ICC Rankings shaheen-afridi-big-gains

Tags: #Saaksha TVafridiICCICC Rankings
ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram