ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಐಸಿಸಿ ಟಿ20 ವೇಳಾಪಟ್ಟಿ ಪ್ರಕಣ; ಭಾರತದ ಪಟ್ಟಿ ಹೀಗಿದೆ!

ಭಾರತ ತಂಡದ ಪಟ್ಟಿ ಹೇಗಿದೆ?

Author2 by Author2
January 5, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್‌: 2024ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2024) ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದ್ದು, ಭಾರತ ತಂಡವು ಬದ್ಧ ವೈರಿ ಪಾಕ್ ನೊಂದಿಗೆ ಜೂನ್‌ 9ರಂದು ನ್ಯೂಯಾರ್ಕ್‌ ನಲ್ಲಿ ಕಾದಾಟ ನಡೆಸಲಿದೆ.

2024ರ ಟಿ20 ವಿಶ್ವಕಪ್‌ ಟೂರ್ನಿಯು ವೆಸ್ಟ್ ಇಂಡೀಸ್ (West Indies) ಹಾಗೂ ಅಮೆರಿಕದ (USA) ಆತಿಥ್ಯದಲ್ಲಿ ಜೂನ್‌ 1 ರಿಂದ ಜೂನ್‌ 29ರ ವರೆಗೆ ನಡೆಯಲಿದೆ. ಆದರೆ, ಈ ಬಾರಿ ತಂಡಗಳ ಸಂಖ್ಯೆ 16ರಿಂದ 20ಕ್ಕೆ ಏರಿಕೆಯಾಗಿದೆ. 4 ಗುಂಪುಗಳಲ್ಲಿ 20 ತಂಡಗಳು ಸೆಣಸಾಟ ನಡೆಸಲಿವೆ.

Related posts

ರನ್ ಸುನಾಮಿಗೆ ಕೊಚ್ಚಿ ಹೋದ ಇಂಗ್ಲೆಂಡ್: ವಾಂಖೆಡೆಯಲ್ಲಿ ಸಂಜು ಆರ್ಭಟ, ಬೆಥೆಲ್ ಏಕಾಂಗಿ ಹೋರಾಟ ವಿಫಲ,ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ರನ್ ಸುನಾಮಿಗೆ ಕೊಚ್ಚಿ ಹೋದ ಇಂಗ್ಲೆಂಡ್: ವಾಂಖೆಡೆಯಲ್ಲಿ ಸಂಜು ಆರ್ಭಟ, ಬೆಥೆಲ್ ಏಕಾಂಗಿ ಹೋರಾಟ ವಿಫಲ,ಫೈನಲ್‌ಗೆ ಲಗ್ಗೆ ಇಟ್ಟ ಭಾರತ

March 6, 2026
ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

March 3, 2026

ಸೂಪರ್‌-12 ಹಂತವನ್ನು ಸೂಪರ್‌-8ಗೆ ಇಳಿಸಲಾಗಿದ್ದು, ಸೂಪರ್‌-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ. ಜೂನ್‌ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24ರ ವರೆಗೆ ಸೂಪರ್‌-8 ಪಂದ್ಯಗಳು, ಜೂನ್‌ 26 ಮತ್ತು ಜೂನ್‌ 27 ರಂದು ಸೆಮಿಫೈನಲ್‌ ಪಂದ್ಯಗಳು ನಡೆಯಲಿದ್ದು, ಜೂನ್‌ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ.

ಭಾರತ ಎದುರಿಸುವ 4 ಪಂದ್ಯಗಳ ಪೈಕಿ ಗುಂಪು ಹಂತದಲ್ಲಿ ಜೂನ್‌ 5 ರಂದು ಐರ್ಲೆಂಡ್‌ ವಿರುದ್ಧ, ಜೂನ್‌ 12 ರಂದು ಯುಎಸ್‌ಎ ವಿರುದ್ಧ, ಜೂನ್‌ 15 ರಂದು ಕೆನಡಾ ವಿರುದ್ಧ ಭಾರತ ತಂಡ ಸೆಣಸಲಿವೆ.
ಗುಂಪು-ಎ:
ಭಾರತ, ಪಾಕಿಸ್ತಾನ, ಐರ್ಲೆಂಡ್‌, ಕೆನಡಾ, ಯುಎಸ್‌ಎ.
ಗ್ರೂಪ್‌-ಬಿ:
ಇಂಗ್ಲೆಂಡ್‌, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್‌ಲೆಂಡ್‌, ಒಮನ್‌.
ಗ್ರೂಪ್‌-ಸಿ:
ನ್ಯೂಜಿಲೆಂಡ್‌, ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ.
ಗ್ರೂಪ್‌-ಡಿ:
ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್‌, ನೇಪಾಳ ತಂಡಗಳು ಇವೆ.

Tags: ICC T20 schedule episode; This is the list of India!
ShareTweetSendShare
Join us on:

Related Posts

ರನ್ ಸುನಾಮಿಗೆ ಕೊಚ್ಚಿ ಹೋದ ಇಂಗ್ಲೆಂಡ್: ವಾಂಖೆಡೆಯಲ್ಲಿ ಸಂಜು ಆರ್ಭಟ, ಬೆಥೆಲ್ ಏಕಾಂಗಿ ಹೋರಾಟ ವಿಫಲ,ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ರನ್ ಸುನಾಮಿಗೆ ಕೊಚ್ಚಿ ಹೋದ ಇಂಗ್ಲೆಂಡ್: ವಾಂಖೆಡೆಯಲ್ಲಿ ಸಂಜು ಆರ್ಭಟ, ಬೆಥೆಲ್ ಏಕಾಂಗಿ ಹೋರಾಟ ವಿಫಲ,ಫೈನಲ್‌ಗೆ ಲಗ್ಗೆ ಇಟ್ಟ ಭಾರತ

by Shwetha
March 6, 2026
0

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ರೋಚಕ ಹಾಗೂ ಉಸಿರುಬಿಗಿ ಹಿಡಿಯುವಂತಹ ಪಂದ್ಯಕ್ಕೆ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣ ಸಾಕ್ಷಿಯಾಗಿದೆ. ಟಿ20 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಹಣಾಹಣಿಯಲ್ಲಿ...

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

by Shwetha
March 3, 2026
0

ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಹಂತ ತಲುಪಲು ವಿಫಲವಾದ ಹಿನ್ನೆಲೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ತನ್ನ ಆಟಗಾರರ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಟೂರ್ನಿಯಲ್ಲಿ ನಿರಾಶಾಜನಕ ಪ್ರದರ್ಶನ...

ಹುಬ್ಬಳ್ಳಿಯಲ್ಲಿ ಇತಿಹಾಸ ಬರೆದ ಜಮ್ಮು ಕಾಶ್ಮೀರ: 67 ವರ್ಷಗಳ ಬಳಿಕ ರಣಜಿ ಚಾಂಪಿಯನ್, ಆಟಗಾರರಿಗೆ ಹಣದ ಮಳೆ ಸುರಿಸಿದ ಬಿಸಿಸಿಐ ಮತ್ತು ಸಿಎಂ!

ಹುಬ್ಬಳ್ಳಿಯಲ್ಲಿ ಇತಿಹಾಸ ಬರೆದ ಜಮ್ಮು ಕಾಶ್ಮೀರ: 67 ವರ್ಷಗಳ ಬಳಿಕ ರಣಜಿ ಚಾಂಪಿಯನ್, ಆಟಗಾರರಿಗೆ ಹಣದ ಮಳೆ ಸುರಿಸಿದ ಬಿಸಿಸಿಐ ಮತ್ತು ಸಿಎಂ!

by Shwetha
March 1, 2026
0

ಭಾರತೀಯ ದೇಶೀಯ ಕ್ರಿಕೆಟ್ ಅಂಗಳದಲ್ಲಿ ಹೊಸದೊಂದು ಇತಿಹಾಸ ನಿರ್ಮಾಣವಾಗಿದೆ. 2025-26ನೇ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯವು ಕೇವಲ ಒಂದು ಪಂದ್ಯವಾಗಿರದೆ, ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್...

ಏಷ್ಯನ್ ಕ್ರಿಕೆಟ್ ಸಾಮ್ರಾಜ್ಯ ಪತನದ ಅಂಚಿನಲ್ಲಿ ಸೂಪರ್ 8 ಕಾದಾಟದಲ್ಲಿ ಭಾರತ ಪಾಕ್ ಲಂಕಾ ವಿಲವಿಲ

ಏಷ್ಯನ್ ಕ್ರಿಕೆಟ್ ಸಾಮ್ರಾಜ್ಯ ಪತನದ ಅಂಚಿನಲ್ಲಿ ಸೂಪರ್ 8 ಕಾದಾಟದಲ್ಲಿ ಭಾರತ ಪಾಕ್ ಲಂಕಾ ವಿಲವಿಲ

by Shwetha
February 26, 2026
0

ಕ್ರಿಕೆಟ್ ಜಗತ್ತಿನ ಕಿರೀಟದಂತಿದ್ದ ಏಷ್ಯಾ ಖಂಡದ ತಂಡಗಳಿಗೆ ಗ್ರಹಣ ಹಿಡಿದಿದೆಯೇ? 2026ರ ಟಿ20 ವಿಶ್ವಕಪ್ ಕ್ರೀಡಾಂಗಣದಲ್ಲಿ ಸದ್ಯ ನಡೆಯುತ್ತಿರುವ ಹೈಡ್ರಾಮಾ ನೋಡಿದರೆ ಹೌದು ಎನ್ನಲೇಬೇಕು. ವಿಶ್ವ ಕ್ರಿಕೆಟ್...

ajay sharma, jammu kashmir cricket head coach

ಅಂದು ಸರ್ವಾಧಿಕಾರಿ.. ಅಜಯ್ ಶರ್ಮಾ ಜಮ್ಮು ಕಾಶ್ಮೀರ ಕ್ರಿಕೆಟ್ ಆಟಗಾರರಿಗೆ ಇಂದು ಅಜ್ಜು ಭಾಯ್ ಆಗಿದ್ದೇಗೆ..?

by admin
February 25, 2026
0

ಭೈಯೋಂ ಮೇ ಭಾಯಿ ಕೈಸಾ ಹೋ, ಅಜ್ಜು ಭಾಯಿ ಜೈಸಾ ಹೋ..! (ಅಣ್ಣಂದಿರಲ್ಲಿ ಅಣ್ಣ ಹೇಗಿರಬೇಕು.. ಅಜ್ಜು ಭಾಯಿಯಂತಿರಬೇಕು) ಇದು ಅಜಯ್ ಶರ್ಮಾ ಅವರನ್ನು ಜಮ್ಮು ಕಾಶ್ಮೀರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram