ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಸಿಸಿ ಟಿ20 ವಿಶ್ವಕಪ್  ವೇಳಾಪಟ್ಟಿ ಬಿಡುಗಡೆ

Namratha Rao by Namratha Rao
August 17, 2021
in Newsbeat, Sports, ಕ್ರೀಡೆ
ICC T20 World Cup saaksha tv
Share on FacebookShare on TwitterShare on WhatsappShare on Telegram

ಐಸಿಸಿ ಟಿ20 ವಿಶ್ವಕಪ್  ವೇಳಾಪಟ್ಟಿ ಬಿಡುಗಡೆ

ಬೆಂಗಳೂರು : ಐಸಿಸಿ ಟಿ 20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಚುಟುಕು ಕ್ರಿಕೆಟ್ ನ ಸಂಗ್ರಾಮ ಅಕ್ಟೋಬರ್ 17 ರಿಂದ ಶುರುವಾಗಲಿದೆ. ನವೆಂಬರ್ 14 ರಂದು ಫೈನಲ್ ಪಂದ್ಯ ಜರುಗಲಿದೆ.

Related posts

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026
ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

February 2, 2026

ಈಗಾಗಲೇ ತಿಳಿದಿರುವಂತೆ ಅಕ್ಟೋಬರ್ 24ರಂದು ಭಾರತ ತಂಡವು ಪಾಕಿಸ್ತಾನ ತಂಡದ ಎದುರು ಸೆಣಸಲಿದೆ. ದುಬೈನಲ್ಲಿ ಆ ಪಂದ್ಯ ನಿಗದಿಯಾಗಿದೆ.

ICC T20 World Cup saaksha tv

ಟಿ-20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ:

ಆಸ್ಟ್ರೇಲಿಯಾ ವರ್ಸಸ್ ದಕ್ಷಿಣ ಆಫ್ರಿಕಾ – 23 ಅಕ್ಟೋಬರ್

ಇಂಗ್ಲೆಂಡ್ ವರ್ಸಸ್ ವೆಸ್ಟ್ ಇಂಡೀಸ್ – 23 ಅಕ್ಟೋಬರ್

ಬಿ1 ವರ್ಸಸ್ ಬಿ2 – 24 ಅಕ್ಟೋಬರ್

ದಕ್ಷಿಣ ಆಫ್ರಿಕಾ ವರ್ಸಸ್ ವೆಸ್ಟ್ ಇಂಡೀಸ್ – ಅಕ್ಟೋಬರ್ 26

ಇಂಗ್ಲೆಂಡ್ ವರ್ಸಸ್ ಎ2 – ಅಕ್ಟೋಬರ್ 24

ಆಸ್ಟ್ರೇಲಿಯಾ ವರ್ಸಸ್ ಎ2 – ಅಕ್ಟೋಬರ್ 28

ವೆಸ್ಟ್ ಇಂಡೀಸ್ ವರ್ಸಸ್ ಎ2 – ಅಕ್ಟೋಬರ್ 29

ದಕ್ಷಿಣ ಆಫ್ರಿಕಾ ವರ್ಸಸ್ ಂ1 – ಅಕ್ಟೋಬರ್ 30

ಇಂಗ್ಲೆಂಡ್ ವರ್ಸಸ್ ಆಸ್ಟ್ರೇಲಿಯಾ – ಅಕ್ಟೋಬರ್ 30

ಇಂಗ್ಲೆಂಡ್ ವರ್ಸಸ್ ಎ1 – ನವೆಂಬರ್ 01

ದಕ್ಷಿಣ ಆಪ್ರಿಕಾ ವರ್ಸಸ್ ಬಿ2 – ನವೆಂಬರ್ 02

ಆಸ್ಟ್ರೇಲಿಯಾ ವರ್ಸಸ್ ಬಿ2 – ನವೆಂಬರ್ 04

ವೆಸ್ಟ್ ಇಂಡೀಸ್ ವರ್ಸಸ್ ಎ1 – ನವೆಂಬರ್ 04

ಆಸ್ಟ್ರೇಲಿಯಾ ವರ್ಸಸ್ ವೆಸ್ಟ್ ಇಂಡೀಸ್ – ನವೆಂಬರ್ 06

ಇಂಗ್ಲೆಂಡ್ ವರ್ಸಸ್ ದಕ್ಷಿಣ ಆಫ್ರಿಕಾ – ನವೆಂಬರ್ 06

ಸೂಪರ್ 12: ಗ್ರೂಪ್ 2 ಪಂದ್ಯಗಳ ವೇಳಾಪಟ್ಟಿ

ಭಾರತ ವರ್ಸಸ್ ಪಾಕಿಸ್ತಾನ – ಅಕ್ಟೋಬರ್ 24

ಅಫ್ಘಾನಿಸ್ತಾನ ವರ್ಸಸ್ ಬಿ1 – ಅಕ್ಟೋಬರ್ 25

ಪಾಕಿಸ್ತಾನ ವರ್ಸಸ್ ನ್ಯೂಜಿಲೆಂಡ್ – ಅಕ್ಟೋಬರ್ 26

ಬಿ1 ವರ್ಸಸ್ ಎ2 – 27 ಅಕ್ಟೋಬರ್

ಅಫ್ಘಾನಿಸ್ತಾನ ವರ್ಸಸ್ ಪಾಕಿಸ್ತಾನ – 29 ಅಕ್ಟೋಬರ್

ಅಫ್ಘಾನಿಸ್ತಾನ ವರ್ಸಸ್ ಎ2 – 31 ಅಕ್ಟೋಬರ್

ಭಾರತ ವರ್ಸಸ್ ನ್ಯೂಜಿಲೆಂಡ್ – 31 ಅಕ್ಟೋಬರ್

ಪಾಕಿಸ್ತಾನ ವರ್ಸಸ್ ಎ2 – 2 ನವೆಂಬರ್

ನ್ಯೂಜಿಲೆಂಡ್ ವರ್ಸಸ್ ಬಿ1 – 3 ನವೆಂಬರ್

ಭಾರತ ವರ್ಸಸ್ ಅಫ್ಘಾನಿಸ್ತಾನ – 3 ನವೆಂಬರ್

ನ್ಯೂಜಿಲೆಂಡ್ ವರ್ಸಸ್ ಎ2 – 5 ನವೆಂಬರ್

ಭಾರತ ವರ್ಸಸ್ ಬಿ1 – 5 ನವೆಂಬರ್

ನ್ಯೂಜಿಲೆಂಡ್ ವರ್ಸಸ್ ಅಫ್ಘಾನಿಸ್ತಾನ – 7 ನವೆಂಬರ್

ಪಾಕಿಸ್ತಾನ ವರ್ಸಸ್ ಬಿ1 – 7 ನವೆಂಬರ್

ಭಾರತ ವರ್ಸಸ್ ಎ2 – 8 ನವೆಂಬರ್

ಸೆಮಿ ಫೈನಲ್ 1 – ಂ1 10 ನವೆಂಬರ್

ಸೆಮಿ ಫೈನಲ್ 2- ಂ2 11 ನವೆಂಬರ್

ಫೈನಲ್ ಪಂದ್ಯ: 14 ನವೆಂಬರ್

Tags: #Saaksha TVCricketindiaT20WorldCup
ShareTweetSendShare
Join us on:

Related Posts

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

ಯೋಗಿ ಆದಿತ್ಯನಾಥ್ ನಕಲಿ ಹಿಂದೂವೇ? ಶಂಕರಾಚಾರ್ಯರಿಂದ ಸಿಎಂಗೆ 40 ದಿನಗಳ ಅಗ್ನಿಪರೀಕ್ಷೆ!

ಯೋಗಿ ಆದಿತ್ಯನಾಥ್ ನಕಲಿ ಹಿಂದೂವೇ? ಶಂಕರಾಚಾರ್ಯರಿಂದ ಸಿಎಂಗೆ 40 ದಿನಗಳ ಅಗ್ನಿಪರೀಕ್ಷೆ!

by Shwetha
February 2, 2026
0

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಜ್ಯೋತಿರ್ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಅವರ ನಡುವಿನ ಸಂಘರ್ಷ ತಾರಕಕ್ಕೇರಿದೆ. ಹಿಂದೂ ಸಮಾಜದ ಪ್ರಬಲ ನಾಯಕರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram