ಟೆಸ್ಟ್ ಸೋಲಿನ ನಂತ್ರ ಕೊಹ್ಲಿಗೆ ಮತ್ತೊಂದು ಆಘಾತ..!
ಮುಂಬೈ : ಐಸಿಸಿ ಟೆಸ್ಟ್ ಬ್ಯಾಟ್ಸ್ ಮನ್ ರ್ಯಾಂಕಿಂಗ್ ನಲ್ಲಿ ವಿರಾಟ್ ಕೊಹ್ಲಿ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ. ಚೆನ್ನೈ ಟೆಸ್ಟ್ ನಲ್ಲಿ ದ್ವಿಶಕ ಸಿಡಿಸಿ ಮಿಂಚಿದ್ದ ಜೋ ರೂಟ್ ಮೂರನೇ ಸ್ಥಾನಕ್ಕೇರಿದ್ದಾರೆ.
ಈ ಮೂಲಕ 2017 ರ ನಂತರ ಮೊದಲ ಬಾರಿಗೆ ವಿರಾಟ್ ಕೊಹ್ಲಿಯನ್ನು ಜೋ ರೂಟ್ ಹಿಂದಿಕ್ಕಿದ್ದಾರೆ.
ಇನ್ನು ಮೊದಲ ಸ್ಥಾನದಲ್ಲಿ ಕೇನ್ ವಿಲಿಯಮ್ಸ್ ಇದ್ದು, ಅವರಿಗಿಂತ 26 ಪಾಯಿಂಟ್ ಹಿಂದಿರುವ ಜೋ ರೂಟ್ ಮೂರನೇ ಸ್ಥಾನದಲ್ಲಿದ್ದಾರೆ. ಸ್ಟೀವ್ ಸ್ಮಿತ್ ಕೇನ್ ಗಿಂತ ಎಂಟು ಪಾಯಿಂಟ್ ಗಳಿಂದ ಹಿಂದಿದ್ದು, ಎರಡನೇ ಸ್ಥಾನದಲಿದ್ದಾರೆ.
883 ರೇಟಿಂಗ್ ಪಾಯಿಂಟ್ ಗಳೊಂದಿಗೆ ಜೋ ರೂಟ್ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ನಾಲ್ಕನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಾರ್ನಸ್ ನಾಲ್ಕನೇ ಸ್ಥಾನದಲ್ಲಿದ್ದಾರೆ. 852 ಅಂಕಗಳೊಂದಿಗೆ ವಿರಾಟ್ ಕೊಹ್ಲಿ ಐದನೇ ಸ್ಥಾನದಲ್ಲಿದ್ದಾರೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಪಾಟ್ ಕಮ್ಮಿನ್ಸ್ ಮೊದಲ ಸ್ಥಾನದಲ್ಲಿದ್ದಾರೆ. ಆಲ್ ರೌಂಡರ್ ವಿಭಾಗದಲ್ಲಿ ಬೆನ್ ಸ್ಟೋಕ್ಸ್ ಅಗ್ರಸ್ಥಾನದಲ್ಲಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಭಾರತದ ಉಪಖಂಡದಲ್ಲಿ ಆಡಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ಜೋ ರೂಟ್ 684 ರನ್ ಗಳಿಸಿದ್ದರು. ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಲ್ಲಿ ಜೋ ರೂಟ್ ಒಂದು ಶತಕ ಮತ್ತು ದ್ವಿಶತಕ ಬಾರಿಸಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel