IDBI Bank Recruitment 2025 – ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI Bank) 2025 ನೇ ನೇಮಕಾತಿಯಡಿಯಲ್ಲಿ 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ವಿವರ
ಸಂಸ್ಥೆ ಹೆಸರು: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI Bank)
ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು: 676
ಉದ್ಯೋಗ ಸ್ಥಳ: ಭಾರತಾದ್ಯಂತ
ಅರ್ಜಿಯ ವಿಧಾನ: ಆನ್‌ಲೈನ್
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation) ಪೂರೈಸಿರಬೇಕು.
ವಯೋಮಿತಿ
ಕನಿಷ್ಠ: 20 ವರ್ಷ
ಗರಿಷ್ಠ: 25 ವರ್ಷ
ವಯೋಮಿತಿಯಲ್ಲಿ ಸಡಿಲಿಕೆ:
ಓಬಿಸಿ: 03 ವರ್ಷ
ಎಸ್‌ಸಿ/ಎಸ್‌ಟಿ: 05 ವರ್ಷ
ದಿವ್ಯಾಂಗ ಅಭ್ಯರ್ಥಿಗಳು: 10 ವರ್ಷ
ವೇತನ (ವಾರ್ಷಿಕ ವೇತನ)
ರೂ. 6,14,000/- ರಿಂದ ರೂ. 6,50,000/- ರವರೆಗೆ ವಾರ್ಷಿಕ ವೇತನ
ಅರ್ಜಿ ಶುಲ್ಕ
ಎಸ್‌ಸಿ / ಎಸ್‌ಟಿ / ದಿವ್ಯಾಂಗ ಅಭ್ಯರ್ಥಿಗಳು: ₹250/-
ಇತರ ಎಲ್ಲ ಅಭ್ಯರ್ಥಿಗಳು: ₹1050/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ
ಆನ್‌ಲೈನ್ ಪರೀಕ್ಷೆ (Objective Type)
ದಾಖಲೆ ಪರಿಶೀಲನೆ
ವೈಯಕ್ತಿಕ ಸಂದರ್ಶನ
ನೇಮಕಾತಿಯ ಮುನ್ನ ವೈದ್ಯಕೀಯ ಪರೀಕ್ಷೆ
ಅರ್ಜಿಸಲು ವಿಧಾನ
ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ
ಅಗತ್ಯ ದಾಖಲೆಗಳು, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ತಯಾರಿಸಿ
ಆನ್‌ಲೈನ್ ಅರ್ಜಿ ಭರ್ತಿ ಮಾಡಿ
ಸ್ಕಾನ್ ದಾಖಲೆಗಳನ್ನು ಅಪ್‌ಲೋಡ್ ಮಾಡಿ
ಅರ್ಜಿ ಶುಲ್ಕ ಪಾವತಿಸಿ
ಸಲ್ಲಿಸಿದ ಅರ್ಜಿ ಪ್ರತಿಯನ್ನು ಭದ್ರವಾಗಿರಿಸಿ
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಆರಂಭ: 08 ಮೇ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಮೇ 2025
ಪರೀಕ್ಷೆ ದಿನಾಂಕ: 08 ಜೂನ್ 2025








