ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಅಂಟುವುದು ಖಚಿತ

If Ancestor Photo Is in Wrong Direction, Remove It Immediately Vastu Tips

Saaksha Editor by Saaksha Editor
November 12, 2025
in Astrology, ಜ್ಯೋತಿಷ್ಯ
Vastu Tips If Ancestor Photo Is in Wrong Direction Remove It Immediately

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsappShare on Telegram

ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ ಫೋಟೋಗಳನ್ನು ಗೋಡೆಯ ಮೇಲೆ ಹಾಕಬೇಕಾದರೆ ದಿಕ್ಕಿನ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಒಂದು ಕಾರಣದಿಂದ ಪಿತೃಗಳಿಗೆ ಬೇಸರ ಉಂಟಾಗುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಗೋಡೆಯ ಮೇಲೆ ಅಂಟಿಸಿದರೆ ಒಳ್ಳೆಯ ಫಲಗಳು ಲಭಿಸುತ್ತದೆ. ಒಂದು ವೇಳೆ ತಪ್ಪಾದ ದಿಕ್ಕಿನಲ್ಲಿ ಫೋಟೋಗಳನ್ನು ಹಾಕಿದರೆ ಅದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತೊಂದರೆಯನ್ನು ಸಹ ಅನುಭವಿಸಬೇಕಾಗುತ್ತದೆ. ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಫೋಟೋಗಳನ್ನು ಯಾವ ದಿಕ್ಕಿನಲ್ಲಿ ಇಡಬೇಕು?.

Related posts

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

September 19, 2026
ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

September 18, 2026

ಫೋಟೋದಲ್ಲಿರುವ ಪೂರ್ವಜರು ಖುಷಿಯಿಂದ ನಗುನಗುತ್ತಾ ಇರುವಂತಹ ಫೋಟೋವನ್ನು ಗೋಡೆಯ ಮೇಲೆ ಹಾಕಬೇಕು. ಪೂರ್ವಜರ ಫೋಟೋ ಮುಂದೆ ನಿಂತುಕೊಂಡು ದುಃಖವನ್ನಾಗಲಿ ಅಥವಾ ಬೇಸರವನ್ನಾಗಲಿ ವ್ಯಕ್ತಪಡಿಸಬಾರದು.

ಇದನ್ನೂ ಓದಿ: ಭಗವಾನ್ ಶ್ರೀ ವಿಷ್ಣುವಿನ 4 ದೈವಿಕ ರೂಪಗಳ ಬಗ್ಗೆ ತಿಳಿಯಿರಿ  

ಪೂರ್ವಜರ ಫೋಟೋವನ್ನು ಯಾವುದೇ ಕಾರಣಕ್ಕೂ ದೇವರ ಕೋಣೆಯಲ್ಲಿ ಇಡಬಾರದು. ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಉತ್ತರ ದಿಕ್ಕಿನಲ್ಲಿ ಹಾಕಬೇಕು. ಪಿತೃ ಪಕ್ಷದಲ್ಲಿ ಮಾಡುವ ಪ್ರತಿಯೊಂದು ಕಾರ್ಯಗಳನ್ನು ದಕ್ಷಿಣ ಮುಖವಾಗಿ ಮಾಡಬೇಕು. ಇದರ ಜೊತೆಗೆ ಮಲಗುವ ಕೋಣೆಯಲ್ಲಿ ಅಥವಾ ಅಡುಗೆ ಕೋಣೆಯಲ್ಲಿ ಪಿತೃಗಳ ಫೋಟೋವನ್ನು ಹಾಕಬಾರದು.

ಲೇಖನ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Ancestor blessings and VastuAncestor photo direction VastuAvoid these directions for photosPhoto direction mistakes in homePhoto of ancestors VastuRemove ancestor photo Vastu remediesvastu tipsVastu tips for ancestor photosWhich direction to keep ancestor photosಪೂರ್ವಜರ ಆಶೀರ್ವಾದಕ್ಕಾಗಿ ಸರಿಯಾದ ದಿಕ್ಕುಪೂರ್ವಜರ ಫೋಟೋಪೂರ್ವಜರ ಫೋಟೋ ತಪ್ಪು ದಿಕ್ಕಿನಲ್ಲಿ ಇದ್ದರೆ ಪರಿಹಾರಪೂರ್ವಜರ ಫೋಟೋ ಯಾವ ದಿಕ್ಕಿನಲ್ಲಿ ಇಡಬೇಕುಮನೆಯ ಫೋಟೋ ವಾಸ್ತು ನಿಯಮಗಳುವಾಸ್ತುವಾಸ್ತು ಪ್ರಕಾರ ಫೋಟೋ ದಿಕ್ಕು
ShareTweetSendShare
Join us on:

Related Posts

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 19, 2026
0

ದಿನ ಭವಿಷ್ಯ: 19-09-2026 1. ಮೇಷ ರಾಶಿ ವೃತ್ತಿ ಮತ್ತು ಹಣಕಾಸು: ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ವೇಗ ಮತ್ತು ನಿಖರತೆಯನ್ನು ಮೇಲಾಧಿಕಾರಿಗಳು...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 18, 2026
0

ದಿನ ಭವಿಷ್ಯ: 18-09-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದ್ದು, ಮೇಲಧಿಕಾರಿಗಳಿಂದ ಪ್ರಶಂಸೆ ಸಿಗುವುದು....

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 17, 2026
0

ದಿನ ಭವಿಷ್ಯ: 17-09-2026 ಮೇಷ ರಾಶಿ: ಇಂದಿನ ದಿನ ನಿಮಗೆ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಪ್ರಗತಿಯನ್ನು ತರಲಿದೆ. ನಿಮ್ಮ ಕಠಿಣ ಶ್ರಮ ಮತ್ತು ಏಕಾಗ್ರತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 16, 2026
0

ದಿನ ಭವಿಷ್ಯ: 16-09-2026 ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಉತ್ಸಾಹ ಮತ್ತು ಶಕ್ತಿ ತುಂಬಿರುತ್ತದೆ. ಕಚೇರಿಯಲ್ಲಿ ನಿಮ್ಮ ಬಹುದಿನಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಮೇಲಧಿಕಾರಿಗಳು...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 13, 2026
0

ದಿನ ಭವಿಷ್ಯ: 13-09-2026 ಮೇಷ ರಾಶಿ: ಇಂದು ನಿಮ್ಮಲ್ಲಿ ಹೊಸ ಹುರುಪು ಮತ್ತು ಉತ್ಸಾಹ ಎದ್ದು ಕಾಣುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಅಧಿಕಾರಿಗಳಿಂದ ಮನ್ನಣೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram