ADVERTISEMENT
Sunday, May 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬಿಜೆಪಿ ಅಧಿಕಾರಕ್ಕೆ ಬಂದರೆ ಗಲಭೆಕೋರರನ್ನು ತಲೆ ಕೆಳಗಾಗಿ ನೇತು ಹಾಕ್ತೇವಿ

ನಿತೀಶ್ ಕುಮಾರ್ ಗಲಭೆ ಕೋರರನ್ನು ಹತ್ತಿಕ್ಕಲು ವಿಫಲ

Honnappa Lakkammanavar by Honnappa Lakkammanavar
April 2, 2023
in National, Politics, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಪಾಟ್ನಾ : ಬಿಹಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಗಲಭೆಕೋರರನ್ನು ನೇತು ಹಾಕ್ತೇವಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಬಿಹಾರದ ನವಾಡ ಜಿಲ್ಲೆಯ ಹಿಸುವಾದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ನಿತೀಶ್ ಕುಮಾರ್ ನಾಯಕತ್ವದ ಮಹಾ ಘಟಬಂದನ್ ಸರ್ಕಾರವು ಬಿಹಾರದ ಸಸಾರಾಮ್ ಮತ್ತು ಷರೀಫ್ ಪಟ್ಟಣಗಳಲ್ಲಿನ ಕೋಮು ಗಲಭೆ, ಹಿಂಸಾಚಾರ ತಡೆಗಟ್ಟುವಲ್ಲಿ ವಿಫಲವಾಗಿದೆ. ಹೀಗಾಗಿ ನಾವು ಅಧಿಕಾರಕ್ಕೆ ಬಂದರೆ, ಗಲಭೆ ನಡೆಸುವವರಿಗೆ ಸರಿಯಾದ ಬುದ್ಧಿ ಕಲಿಸುತ್ತೇವೆ ಎಂದು ಹೇಳಿದ್ದಾರೆ.

Related posts

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

“ಬೆಂಗಳೂರಿನ ವಿಜ್ಞಾನಿಗಳ ಹೊಸ ಸಾಧನೆ: 6 ನಿಮಿಷದಲ್ಲಿ ಶೇ.80ರಷ್ಟು ಚಾರ್ಜ್ ಆಗುವ ಸೋಡಿಯಂ ಆಯಾನ್ ಬ್ಯಾಟರಿ”

May 25, 2025
ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೇಂದ್ರ, ರಾಜ್ಯಗಳು ಟೀಮ್ ಇಂಡಿಯಾದಂತೆ ಒಗ್ಗಟ್ಟಿನಿಂದ ಕೆಲಸ ಮಾಡಿದರೆ,ಅಭಿವೃದ್ಧಿಯ ಗುರಿ ಸಾಧ್ಯ-ಪ್ರಧಾನಿ ಮೋದಿ

May 25, 2025

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಎಲ್ಲ 40 ಅಭ್ಯರ್ಥಿಗಳು ಗೆಲ್ಲುವುದು ಖಚಿತವಾಗಿದೆ. ಜನರು ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಲು ನಿರ್ಧರಿಸಿದ್ದಾರೆ. ನರೇಂದ್ರ ಮೋದಿ ಅವರು 3ನೇ ಅವಧಿಗೆ ಪ್ರಧಾನಿಯಾಗಾಬೇಕೆಂದು ದೇಶದ ಜನ ಬಯಸಿದ್ದಾರೆ. ಇದರಿಂದ ನಿತೀಶ್ ಕುಮಾರ್ ಪ್ರಧಾನಿಯಾಗಬೇಕೆಂಬ ಕನಸಿನಿಂದ ದೂರ ಸರಿದಿದ್ದಾರೆ ಎಂದು ಹೇಳಿದ್ದಾರೆ.

Tags: if-bjp-comes-to-power-rioters-will-be-hanged-upside-down
ShareTweetSendShare
Join us on:

Related Posts

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

“ಬೆಂಗಳೂರಿನ ವಿಜ್ಞಾನಿಗಳ ಹೊಸ ಸಾಧನೆ: 6 ನಿಮಿಷದಲ್ಲಿ ಶೇ.80ರಷ್ಟು ಚಾರ್ಜ್ ಆಗುವ ಸೋಡಿಯಂ ಆಯಾನ್ ಬ್ಯಾಟರಿ”

by Shwetha
May 25, 2025
0

ಬೆಂಗಳೂರು ಮೂಲದ KPIT Technologies ಸಂಸ್ಥೆಯ ವಿಜ್ಞಾನಿಗಳು, ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (IISER) ಪುಣೆಯ ಸಹಯೋಗದೊಂದಿಗೆ, ಅತ್ಯಂತ ವೇಗವಾಗಿ ಚಾರ್ಜ್ ಆಗುವ ಸೋಡಿಯಂ-ಐಯಾನ್...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೇಂದ್ರ, ರಾಜ್ಯಗಳು ಟೀಮ್ ಇಂಡಿಯಾದಂತೆ ಒಗ್ಗಟ್ಟಿನಿಂದ ಕೆಲಸ ಮಾಡಿದರೆ,ಅಭಿವೃದ್ಧಿಯ ಗುರಿ ಸಾಧ್ಯ-ಪ್ರಧಾನಿ ಮೋದಿ

by Shwetha
May 25, 2025
0

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ (ಮೇ 24, 2025) ದೆಹಲಿಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದರು. ಈ ಸಭೆಯಲ್ಲಿ ಅವರು...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೇಂದ್ರ ತೆರಿಗೆಯಲ್ಲಿ ರಾಜ್ಯಗಳಿಗೆ ಶೇ.50 ಹಂಚಿಕೆ ಇರಲಿ! ನೀತಿ ಆಯೋಗದ ವೇದಿಕೆಯಲ್ಲಿ ಸ್ಟಾಲಿನ್ ಗರ್ಜನೆ

by Shwetha
May 25, 2025
0

ಮೇ 24, 2025ರಂದು ನವದೆಹಲಿಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇಂದ್ರ ತೆರಿಗೆಗಳಲ್ಲಿ ರಾಜ್ಯಗಳಿಗೆ ಶೇ.50ರಷ್ಟು...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

513 ಕೋಟಿ ವೆಚ್ಚದ ಯೋಜನೆ ಪಾಪರ್ ಸರ್ಕಾರದಿಂದ ಸಾಧ್ಯವೇ? ಬಿಜೆಪಿಯದ್ದು ಸುಳ್ಳಿನ ಕಂತೆ: ಸಿದ್ದರಾಮಯ್ಯ

by Shwetha
May 25, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 23 ರಂದು ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ₹513 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ...

ಇವರೇನು ಶಾಶ್ವತ ಅಧಿಕಾರದಲ್ಲಿರ್ತಾರಾ? – ರಾಮನಗರ ಮರುನಾಮಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

ಇವರೇನು ಶಾಶ್ವತ ಅಧಿಕಾರದಲ್ಲಿರ್ತಾರಾ? – ರಾಮನಗರ ಮರುನಾಮಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

by Shwetha
May 24, 2025
0

ರಾಮನಗರ ಜಿಲ್ಲೆಯನ್ನು 'ಬೆಂಗಳೂರು ದಕ್ಷಿಣ' ಎಂದು ಮರುನಾಮಕರಣ ಮಾಡುವ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಂಡ ನಿರ್ಧಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram