ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಹೃದ್ರೋಗಿಗಳು ಬೇಸಿಗೆಯಲ್ಲಿ ಈ ಲಕ್ಷಣ ಕಂಡು ಬಂದರೆ ನಿರ್ಲಕ್ಷಿಸದೇ ಮುನ್ನೆಚ್ಚೆರಿಕೆ ಕೈಕೊಳ್ಳಿ..

Naveen Kumar B C by Naveen Kumar B C
March 23, 2022
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಹೃದ್ರೋಗಿಗಳು ಬೇಸಿಗೆಯಲ್ಲಿ ಈ ಲಕ್ಷಣ ಕಂಡು ಬಂದರೆ ನಿರ್ಲಕ್ಷಿಸದೇ ಮುನ್ನೆಚ್ಚೆರಿಕೆ ಕೈಕೊಳ್ಳಿ..

ಬದಲಾಗುತ್ತಿರುವ ಹವಾಮಾನದ ಪರಿಣಾಮ ಬೇಸಿಗೆಯ ಕಾವು ಹೆಚ್ಚಾಗುತ್ತಿರುವರುವ ಜೊತೆಗೆ ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಬಿಸಿಲಿನ ಉಷ್ಣತೆ ಹೃದ್ರೋಗಿಗಳ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಹೃದ್ರೋಗಿಗಳು ಬೇಸಿಗೆಯಲ್ಲಿ ಅನುಸರಿಸಬೇಕಾದ ಆರೋಗ್ಯಕರ ಕ್ರಮಗಳ ಕುರಿತು  ನಾವು ನಿಮಗಿಂದು ತಿಳಿಸುತ್ತೇವೆ.

ಈ  ಬೇಸಿಗೆಯಲ್ಲಿ ನಿಮ್ಮ ದೇಹ ಈ ಲಕ್ಷಣಗಳನ್ನ ಅನುಭವಿಸುತ್ತಿದ್ದರೆ ನೀವು ಮುನ್ನೆಚ್ಚೆರಿಕೆ ತೆಗದುಕೊಳ್ಳಬೇಕಾಗುತ್ತದೆ.

ಸುಸ್ತು

ಬದಲಾಗುತ್ತಿರುವ ಋತುಮಾನಗಳಿಂದಾಗಿ  ಜನರು ಬೇಗನೆ ಸುಸ್ತಾಗುತ್ತಾರೆ.  ನೀವು ಬೇಸಿಗೆಯಲ್ಲಿ ಅತಿಯಾದ ಸುಸ್ತು ಅನುಭವಿಸುತ್ತಿದ್ದಾರೆ  ಜಾಗರೂಕರಾಗಿರಿ.  ಇದು ನಿಮ್ಮ ಹೃದಯದ ಮೇಲೆ ಪರಿಣಾಮ ಬೀರಬಹುದು. ಹೃದಯ ಸ್ತಂಭನದಿಂದಾಗಿ, ವ್ಯಕ್ತಿಯ ದೇಹದಲ್ಲಿ ರಕ್ತದ ಪ್ರಮಾಣವು ಕಡಿಮೆಯಾಗುತ್ತದೆ, ಆದರೆ ಜನರು ಅದನ್ನು ಬಿಸಿಲಿನ ಬಳಲಿಕೆ ಎಂದು ನಿರ್ಲಕ್ಷಿಸುತ್ತಾರೆ. ನೀವು ಅಂತಹ ತಪ್ಪು ಮಾಡದೇ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಮೂರ್ಛೆ ಹೋಗುವುದು

ಬೇಸಿಗೆಯಲ್ಲಿ ಜನರು ಸಾಮಾನ್ಯವಾಗಿ ಮೂರ್ಛೆ ಹೋಗುತ್ತಾರೆ,  ದೇಹದಲ್ಲಿ ನೀರಿನ ಕೊರತೆ ಅಥವಾ  ಸೂರ್ಯನ ಬಿಸಿಲಿನ ಪ್ರಖರತೆ ಎಂದು ಅರ್ಥಮಾಡಿಕೊಳ್ಳುತ್ತಾರೆ. ನಮ್ಮ ಹೃದಯ ರಕ್ತವನ್ನು ಸಾಮಾನ್ಯ ಹರಿವಿನಲ್ಲಿ ಪರಿಚಲನೆ ಮಾಡಲು ಸಾಧ್ಯವಾಗದಿದ್ದಾಗ, ಹೃದಯ ರೋಗಿಗಳು ಪ್ರಜ್ಞಾಹೀನ ಪರಿಸ್ಥಿತಿಗೆ ಹೋಗುವ ಸಾಧ್ಯತೆ ಇರುತ್ತದೆ.  ಗಮನಿಸಬೇಕಾದ ವಿಷಯವೆಂದರೆ ನೀವು ಈ ಸಮಸ್ಯೆಯ ಬಗ್ಗೆ ಸಮಯಕ್ಕೆ ಗಮನ ಹರಿಸದಿದ್ದರೆ, ಹೃದಯಾಘಾತದ ಅಪಾಯವೂ ಇದೆ.

ಮೈಗ್ರೇನ್

ಹೆಚ್ಚುತ್ತಿರುವ ಶಾಖದಿಂದಾಗಿ ಮೈಗ್ರೇನ್ ಸಮಸ್ಯೆ ಹೆಚ್ಚಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದಕ್ಕೆ ಮುಖ್ಯ ಕಾರಣ ಬಿಸಿಲಲ್ಲ. ವಾಸ್ತವವಾಗಿ, ಈ ಋತುವಿನಲ್ಲಿ ಮೈಗ್ರೇನ್ ರೋಗಿಗಳ ಹೃದಯದ ಮೇಲೆ ಹೆಚ್ಚಿನ ಒತ್ತಡ ತರುತ್ತದೆ. ಬಿಸಿಲಿಗೆ ಮೈ ಒಡ್ಡಿಕೊಳ್ಳುವುದರಿಂದ ಹೃದಯದ ರಕ್ತನಾಳಗಳಲ್ಲಿ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು.

ನಿರ್ಜಲೀಕರಣ

ಸಾಮಾನ್ಯವಾಗಿ ಜನರು ನಿರ್ಜಲೀಕರಣವನ್ನು ನೀರಿನ ಕೊರತೆ ಎಂದು ನಿರ್ಲಕ್ಷಿಸುತ್ತಾರೆ, ಆದರೆ ಇದು ಮಾರಕವಾಗಬಹುದು. ನಿರ್ಜಲೀಕರಣದಿಂದ ಬಳಲುತ್ತಿರುವ ಜನರು ಬೇಸಿಗೆಯ ದಿನಗಳಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಾರೆ.

ಏನ್ ಮಾಡಬೇಕು

ನೀವು ಪ್ರತಿದಿನ ಹೆಚ್ಚು ಆಯಾಸವನ್ನು ಅನುಭವಿಸಿದರೆ, ಅದನ್ನು ನಿರ್ಲಕ್ಷಿಸಬೇಡಿ, ವೈದ್ಯರನ್ನು ಸಂಪರ್ಕಿಸಿ.

ಯಾರಿಗಾದರೂ ಮೂರ್ಛೆ ಬಿದ್ದರೆ ನೀರು, ಜ್ಯೂಸ್ ಕೊಟ್ಟು ಬಟ್ಟೆ ಬಿಚ್ಚಿ ಉಸಿರಾಡಲು ಅನುವು ಮಾಡಿಕೊಡಿ

ಬೆಳಗಿನ ಉಪಾಹಾರವು ಅವಶ್ಯಕವಾಗಿದೆ, ಬೆಳಗಿನ ಉಪಾಹಾರದಲ್ಲಿ ಮೊಳಕೆಕಾಳು ತೆಗೆದುಕೊಳ್ಳಿ.

ತಣ್ಣೀರಿನಿಂದ ಸ್ನಾನ ಮಾಡಿ, ಹೃದ್ರೋಗದಿಂದಲೂ ಪ್ರಯೋಜನವಾಗುತ್ತದೆ.

ಹೃದ್ರೋಗಿಗಳು ಬೇಸಿಗೆಯಲ್ಲಿ 6-7 ಲೀಟರ್ ನೀರು ಕುಡಿಯಬೇಕು.

ಏನು ಮಾಡಬಾರದು

ಹೃದಯ ರೋಗಿಗಳು ಅತಿಯಾದ ಕೆಲಸವನ್ನು ತಪ್ಪಿಸಬೇಕು.

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

ನಿಮಗೆ ತಲೆನೋವು, ವಾಕರಿಕೆ, ತಲೆತಿರುಗುವಿಕೆ, ದೌರ್ಬಲ್ಯ ಇದ್ದರೆ ನಿರ್ಲಕ್ಷಿಸಬೇಡಿ.

ಸ್ನಾಯು ಸೆಳೆತ ಮತ್ತು ತ್ವರಿತ ಉಸಿರಾಟ ಇದ್ದರೆ ಮನೆಮದ್ದುಗಳನ್ನು ಅಳವಡಿಸಿಕೊಳ್ಳುವ ತಪ್ಪನ್ನು ಮಾಡಬೇಡಿ.

ಚರ್ಮವು ಶೀತ ಮತ್ತು ತೇವವಾಗಿದ್ದರೆ, ವೈದ್ಯರನ್ನು ಸಂಪರ್ಕಿಸಿ.

ನಾಡಿಮಿಡಿತ ವೇಗವಾಗಿದ್ದರೆ ವೈದ್ಯರ ಸಲಹೆ ಪಡೆಯಿರಿ

ಯೋಗದಿಂದ ಬೊಜ್ಜು ಕಡಿಮೆಯಾಗುವುದಲ್ಲದೆ ದೇಹದ ಆಕಾರವನ್ನು ಸರಿಪಡಿಸಿ ದೇಹವನ್ನು ಆರೋಗ್ಯವಾಗಿಡುತ್ತದೆ. ಸೂರ್ಯ ನಮಸ್ಕಾರವನ್ನು ಹೃದಯಕ್ಕೆ ಅತ್ಯಂತ ಪರಿಣಾಮಕಾರಿ ಯೋಗವೆಂದು ಪರಿಗಣಿಸಲಾಗಿದೆ. ಇದು ದೇಹದ ಚಯಾಪಚಯ ದರವನ್ನು ಹೆಚ್ಚಿಸುತ್ತದೆ. ಇದರಿಂದ ದೇಹದಿಂದ ಹೆಚ್ಚು ಬೆವರು ಬಿಡುಗಡೆಯಾಗಿ ಬೊಜ್ಜು ಕಡಿಮೆಯಾಗುತ್ತದೆ.

Tags: cardiovascular symptomssummer
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram