ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮುಂದಿನ 50 ವರ್ಷಗಳ ಕಾಲ ಕಾಂಗ್ರೆಸ್ ಪ್ರತಿಪಕ್ಷದಲ್ಲಿರಲು ಬಯಸಿದರೆ ಚುನಾವಣೆಯ ಅಗತ್ಯವಿಲ್ಲ – ಗುಲಾಮ್ ನಬಿ ಆಜಾದ್

admin by admin
August 29, 2020
in Newsbeat, Politics, ನ್ಯೂಸ್ ಬೀಟ್, ರಾಜಕೀಯ
Share on FacebookShare on TwitterShare on WhatsappShare on Telegram

ಮುಂದಿನ 50 ವರ್ಷಗಳ ಕಾಲ ಕಾಂಗ್ರೆಸ್ ಪ್ರತಿಪಕ್ಷದಲ್ಲಿರಲು ಬಯಸಿದರೆ ಚುನಾವಣೆಯ ಅಗತ್ಯವಿಲ್ಲ – ಗುಲಾಮ್ ನಬಿ ಆಜಾದ್

ಹೊಸದಿಲ್ಲಿ, ಅಗಸ್ಟ್29:ಕಾಂಗ್ರೆಸ್ಸಿನ ಹಿರಿಯ ಮುಖಂಡ ಗುಲಾಮ್ ನಬಿ ಆಜಾದ್ ಅವರು ಮುಂದಿನ 50 ವರ್ಷಗಳ ಕಾಲ ನನ್ನ ಪಕ್ಷ ಪ್ರತಿಪಕ್ಷದಲ್ಲಿರಲು ಬಯಸಿದರೆ, ಪಕ್ಷದೊಳಗಿನ ಪ್ರಮುಖ ಸಾಂಸ್ಥಿಕ ಹುದ್ದೆಗಳಿಗೆ ಚುನಾವಣೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಮತ್ತು ಇತರ ಪ್ರಮುಖ ಸಾಂಸ್ಥಿಕ ಹುದ್ದೆಗಳಿಗೆ ಚುನಾವಣೆ ನಡೆಸದಿದ್ದಲ್ಲಿ ಮುಂದಿನ 50 ವರ್ಷಗಳ ಕಾಲವೂ ಕಾಂಗ್ರೆಸ್ ಪ್ರತಿಪಕ್ಷಗಳಲ್ಲಿ ಕುಳಿತುಕೊಳ್ಳಲಿದೆ ಎಂದು ಭಿನ್ನಮತೀಯರ ಪತ್ರಕ್ಕೆ ಸಹಿ ಮಾಡಿದವರಲ್ಲಿ ಒಬ್ಬರಾದ ಹಿರಿಯ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.

ಕಳೆದ ಹಲವು ದಶಕಗಳಿಂದ ಪಕ್ಷವು ಚುನಾವಣೆಗಳನ್ನು ನಡೆಸಲಿಲ್ಲ ಎಂಬ ಅಂಶವನ್ನು ಎತ್ತಿರುವ ಗುಲಾಮ್ ನಬಿ ಆಜಾದ್ ಅವರು ಪಕ್ಷದ ವಿವಿಧ ಹುದ್ದೆಗಳಿಗೆ ಚುನಾವಣೆಗಳನ್ನು ಆಯೋಜಿಸುವ ಮೂಲಕ ಪಕ್ಷವನ್ನು ಬಲಿಷ್ಠಗೊಳಿಸಬೇಕು ಎಂದಿದ್ದಾರೆ.


ಕಳೆದ ಹಲವು ದಶಕಗಳಿಂದ ನಾವು ಪಕ್ಷದಲ್ಲಿ ಚುನಾಯಿತ ಸಂಸ್ಥೆಗಳನ್ನು ಹೊಂದಿಲ್ಲ. ಬಹುಶಃ 10-15 ವರ್ಷಗಳ ಹಿಂದೆ ಅದು ನಡೆದಿರಬಹುದು. ಈಗ ನಾವು ಚುನಾವಣೆಯ ನಂತರ ಚುನಾವಣೆಯಲ್ಲಿ ಸೋತಿದ್ದೇವೆ, ಮತ್ತು ನಾವು ಪುನಃ ಅಧಿಕಾರಕ್ಕೆ ಬರಬೇಕಾದರೆ ಚುನಾವಣೆಗಳನ್ನು ನಡೆಸುವ ಮೂಲಕ ನಮ್ಮ ಪಕ್ಷವನ್ನು ಬಲಪಡಿಸಬೇಕು ಎಂದು ಹೇಳಿದ ಗುಲಾಮ್ ನಬಿ ಆಜಾದ್ ಮುಂದಿನ 50 ವರ್ಷಗಳ ಕಾಲ ನನ್ನ ಪಕ್ಷ ಪ್ರತಿಪಕ್ಷದಲ್ಲಿರಲು ಬಯಸಿದರೆ, ಪಕ್ಷದೊಳಗೆ ಚುನಾವಣೆಯ ಅಗತ್ಯವಿಲ್ಲ ಎಂದರು.

ಪಕ್ಷದೊಳಗಿನ ಚುನಾವಣೆಯನ್ನು ವಿರೋಧಿಸುವವರನ್ನು ಗುಲಾಮ್ ನಬಿ ಆಜಾದ್ ಟೀಕಿಸಿದ್ದು, ನಮ್ಮ ಚುನಾವಣಾ ಪ್ರಸ್ತಾಪವನ್ನು ವಿರೋಧಿಸುವ ಆ ಪದಾಧಿಕಾರಿಗಳು ಅಥವಾ ರಾಜ್ಯ ಘಟಕದ ಅಧ್ಯಕ್ಷರು ಅಥವಾ ಬ್ಲಾಕ್ ಜಿಲ್ಲಾ ಅಧ್ಯಕ್ಷರೂ ಚುನಾವಣೆ ನಡೆದರೆ ಎಲ್ಲಿ ಸ್ಥಾನ ಕಳೆದುಕೊಳ್ಳುತ್ತೇವೆ ಎಂದು ತಿಳಿದಿದ್ದಾರೆ. ಕಾಂಗ್ರೆಸ್‌ನಲ್ಲಿ ಯಾರು ಪ್ರಾಮಾಣಿಕವಾಗಿ ತಮ್ಮನ್ನು ಪಕ್ಷಕ್ಕೆ ತೊಡಗಿಸಿಕೊಂಡಿರುತ್ತಾರೆ ಅವರಿಗೆ ಸ್ವಾಗತವಿದೆ. ಪಕ್ಷದ ರಾಜ್ಯ, ಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷರನ್ನು ಪಕ್ಷದ ಕಾರ್ಯಕರ್ತರು ಆಯ್ಕೆ ಮಾಡಬೇಕು ಎಂದರು .

Tags: CongressCongress senior leader Ghulam Nabi AzadElectionGhulam Nabi AzadOppositionಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ)ಸಾಂಸ್ಥಿಕ ಹುದ್ದೆಗಳಿಗೆ ಚುನಾವಣೆಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷರನ್ನು ಪಕ್ಷದ ಕಾರ್ಯಕರ್ತರು ಆಯ್ಕೆ ಮಾಡಬೇಕುನಮ್ಮ ಕನ್ನಡ ಸುದ್ದಿನಮ್ಮ ಕರ್ನಾಟಕಪಕ್ಷದ ರಾಜ್ಯ
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram