ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಹಳೇ ಮೈಸೂರು

ರಾಜ್ಯದಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲಿಸಿಕೊಟ್ಟರೆ ಮೋದಿ ಕೈ ಹಿಡಿದು ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇನೆ

ಮಾಜಿ ಪ್ರದಾನಿ ದೇವೇಗೌಡ ಭರವಸೆ

Author2 by Author2
April 23, 2024
in ಹಳೇ ಮೈಸೂರು, Politics, ರಾಜಕೀಯ
Share on FacebookShare on TwitterShare on WhatsappShare on Telegram

ರಾಮನಗರ: ರಾಜ್ಯದಲ್ಲಿನ ಎಲ್ಲ ಕ್ಷೇತ್ರಗಳಲ್ಲಿಯೂ ಮೈತ್ರಿ ಗೆಲ್ಲಿಸಿದರೆ, ನಾನೇ ಪ್ಱಧಾನಿ ಕೈ ಹಿಡಿದು ಮೇಕೆ ದಾಟು ಯೋಜನೆಗೆ ಸಹಿ ಮಾಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಹಾರೋಹಳ್ಳಿಯಲ್ಲಿ ಡಾ.ಮಂಜುನಾಥ್ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ನಮಗೆ ಕನಕಪುರ ಹೊಸದಲ್ಲ. ಹಿಂದೆ ನನ್ನ ವಿರುದ್ಧ ತೇಜಸ್ವಿನಿ ಎಂಬ ಹೆಣ್ಣುಮಗಳನ್ನು ನಿಲ್ಲಿಸಿ ಸೋಲಿಸಿದ್ದರು. ಆದರೆ, ನಾನು ಮತ್ತೆ ಅದೇ ಕ್ಷೇತ್ರದಲ್ಲಿ ಗೆದ್ದು ಪ್ರಧಾನಿಯಾದೆ. ನನ್ನನ್ನ ಪ್ರಧಾನಿ ಮಾಡಿದ್ದು ಇದೇ ಕ್ಷೇತ್ರದ ಮಹಾಜನತೆ ಎಂದು ಹೇಳಿದ್ದಾರೆ.

Related posts

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ  ಭುಗಿಲೆದ್ದ ಆಕ್ರೋಶ

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ಭುಗಿಲೆದ್ದ ಆಕ್ರೋಶ

April 7, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಅಭಿವೃದ್ಧಿ ಮಾಡಲು CM ವಿಫಲ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಟೀಕೆ

April 7, 2026

ಡಾ.ಮಂಜುನಾಥ್ ನನ್ನ ಅಳಿಯ ಅನ್ನುವುದಕ್ಕಿಂತ ಜಯದೇವ ಆಸ್ಪತ್ರೆಯಲ್ಲಿ ಅಪಾರ ಸೇವೆ ಮಾಡಿದವರು. ಇವರ ಆರೋಗ್ಯ ಸೇವೆ ದೇಶದ ಗಮನ ಸೆಳೆದಿದೆ. ಅದಕ್ಕಾಗಿ ಮೋದಿ, ಅಮಿತ್ ಶಾ ಇವರ ಸೇವೆ ದೇಶಕ್ಕೆ ಬೇಕು ಅಂತ ಆಹ್ವಾನಿಸಿದರು. ಹೀಗಾಗಿ ಅವರನ್ನು ಇಲ್ಲಿ ನಿಲ್ಲಿಸಿದರು ಎಂದು ಹೇಳಿದ್ದಾರೆ.

ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಮೋದಿ ಭರವಸೆ ಕೊಟ್ಟಿದ್ದಾರೆ. ಮೊನ್ನೆ ಚಿಕ್ಕಬಳ್ಳಾಪುರದಲ್ಲಿ ನನಗೆ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ 28 ಸ್ಥಾನ ಗೆದ್ದು ಕೊಡುವ ಮಾತು ಕೊಟ್ಟಿದ್ದೇನೆ. ಅದಕ್ಕಾಗಿ ಈ ವಯಸ್ಸಿನಲ್ಲೂ ರಾಜ್ಯಾದ್ಯಂತ ಪ್ರವಾಸ ಮಾಡ್ತಿದ್ದೇನೆ. ನೀವು 28 ಸ್ಥಾನಗಳನ್ನ ನೀಡಿದ್ರೆ ಮೋದಿ ಕೈಹಿಡಿದು ಮೇಕೆದಾಟಿಗೆ ಸಹಿ ಹಾಕಿಸ್ತೇನೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

Tags: I will hold Modi's hand and sign the goat herding schemeIf I win all the seats in the state
ShareTweetSendShare
Join us on:

Related Posts

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ  ಭುಗಿಲೆದ್ದ ಆಕ್ರೋಶ

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ಭುಗಿಲೆದ್ದ ಆಕ್ರೋಶ

by Shwetha
April 7, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ತಂತ್ರಗಳನ್ನು ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಅಭಿವೃದ್ಧಿ ಮಾಡಲು CM ವಿಫಲ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಟೀಕೆ

by Shwetha
April 7, 2026
0

ಅವಕಾಶಗಳಿದ್ದರೂ ರಾಜ್ಯದ ಅಭಿವೃದ್ಧಿಗೆ ಗಮನಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾಗಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ತೀವ್ರ ಟೀಕೆ ಮಾಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

by Shwetha
April 6, 2026
0

ದೇಶಾದ್ಯಂತ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram