Friday, February 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Lakshmi: ಲಕ್ಷ್ಮಿಯನ್ನು ಮಂತ್ರಗಳಿಂದ ಆರಾಧಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ…. 

ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ.

Naveen Kumar B C by Naveen Kumar B C
November 1, 2022
in Astrology, Newsbeat, ಜ್ಯೋತಿಷ್ಯ
Lakshmi kubera
Share on FacebookShare on TwitterShare on WhatsappShare on Telegram

ಲಕ್ಷ್ಮಿಯನ್ನು ಮಂತ್ರಗಳಿಂದ ಆರಾಧಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ….

ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ.

ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಲಕ್ಷ್ಮಿ ಪೂಜೆ

ಕಮಲವನ್ನೇ ತನ್ನ ಆಸನವಾಗಿರಿಸಿಕೊಂಡ ಈಕೆಯನ್ನು ಪದ್ಮ, ಕಮಲಾ, ಪದ್ಮಪ್ರಿಯ, ಪದ್ಮಮಾಲಾಧಾರಿ ದೇವಿ, ಪದ್ಮಮುಖಿ, ಪದ್ಮಾಕ್ಷಿ, ಪದ್ಮಾಷ್ಟ, ಪದ್ಮಸುಂದರಿ ಹೀಗೆ ನಾನಾ ಹೆಸರುಗಳಿಂದ ಈಕೆಯನ್ನು ಕರೆಯಲಾಗುತ್ತದೆ. ದೀಪಾವಳಿಯಲ್ಲಿ, ಶುಕ್ರವಾರದ ದಿನ ಈಕೆಗೆ ವಿಶೇಷ ಪೂಜೆ ನೀಡಲಾಗುತ್ತದೆ. ಈ ವಿಶೇಷ ದಿನಗಳಲ್ಲಿ ಆಕೆಯನ್ನು ಪೂಜಿಸಿದರೆ ಮನೆಯಲ್ಲಿ ಸಂಪತ್ತು ಹೆಚ್ಚಾಗುತ್ತದೆ ಎನ್ನುವುದು ಹಿಂದೂ ಧರ್ಮದಲ್ಲಿನ ನಂಬಿಕೆ. ಅದೃಷ್ಟದ ದೇವತೆಯಾದ ಲಕ್ಷ್ಮಿಯನ್ನು ಕೆಲವೊಮದು ಮಂತ್ರ, ಸ್ತೋತ್ರಗಳ ಮೂಲಕ ಹಾಡಿ ಹೊಗಳಿದರೆ ಆಕೆಯು ಪ್ರಸನ್ನಳಾಗುತ್ತಾಳೆ.

ಇಲ್ಲಿ ಲಕ್ಷ್ಮಿ ದೇವಿಗೆ ಸಂಬಂಧಿಸಿದ ಕೆಲವೊಂದು ಮಂತ್ರಗಳಿವೆ. ಈ ಮಂತ್ರಗಳನ್ನು ಶ್ರದ್ಧಾ, ಭಕ್ತಿಯಿಂದ ಪಠಿಸಿದರೆ ನಿಮ್ಮ ಇಷ್ಟಾರ್ಥಗಳು ನೆರವೇರುವುದು. ವಿವಿಧ ರೀತಿಯ ಲಕ್ಷ್ಮಿ ಮಂತ್ರಗಳಿವೆ.

ಇಲ್ಲಿ ನಾವು ಕೆಲವೊಂದು ಪ್ರಮುಖ ಮಂತ್ರಗಳನ್ನು ಮಾತ್ರ ನೀಡಿದ್ದೇವೆ. ಹುಣ್ಣಿಮೆಯ ದಿನದಿಂದ ಲಕ್ಷ್ಮಿ ದೇವಿಗೆ ಮಂತ್ರವನ್ನು ಪಠಿಸಲು ಆರಂಭಿಸಿದರೆ ಬಹಳ ಉತ್ತಮ. ಅಂದರೆ ನಿಮ್ಮ ಮೊದಲ ಮಂತ್ರ ಪಠಣೆಯು ಹುಣ್ಣಿಮೆ ದಿನದಿಂದ ಶುರುವಾಗಲಿ. ಶುಕ್ರವಾರದಂದು ಕೂಡ ಈ ಮಂತ್ರವನ್ನು ಪಠಿಸಿದರೆ ಶುಭವಾಗುತ್ತದೆ. ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ.

ಹಣ ಗಳಿಸುವ ಮಂತ್ರ

Related posts

Astrology

Astrology : ಮಾಂಗಲ್ಯ ಬಲವನ್ನು ಹೆಚ್ಚಿಸಲು ಸುಮಂಗಲಿಯರು ಕುಂಕುಮವನ್ನು ಹಚ್ಚಿದಾಗ ಯಾವ ಮಂತ್ರವನ್ನು ಪಠಿಸಬೇಕು ? ಶ್ರೀಗಂಧ ಮತ್ತು ಕುಂಕುಮ ಹಚ್ಚುವುದರ ಹಿಂದೆ ಏನಾದರೂ ವೈಜ್ಞಾನಿಕ ಸತ್ಯವಿದೆಯೇ?

February 3, 2023
Jogindhar Sharma

Joginder Sharma :  ನಿವೃತ್ತಿ ಘೋಷಿಸಿದ 2007 ಟಿ 20 ವಿಶ್ವಕಪ್ ಹೀರೊ…

February 3, 2023

1) ಲಕ್ಷ್ಮಿ ಬೀಜ ಮಂತ್ರ 1:

|| ಶ್ರೀಂ ||

ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಇದು ಉತ್ತಮ ಮಂತ್ರವಾಗಿದೆ. ಇದೊಂದು ಸಣ್ಣ ಪದವಾದರೂ ಕೂಡ ಅಗಾಧ ಶಕ್ತಿಯನ್ನು ಹೊಂದಿದೆ. ಮಂತ್ರಗಳಲ್ಲಿರುವ ಕ್ಲೀಂ, ಹ್ರೀಂ, ಕ್ರೀಂ ಈ ಪದಗಳಿಗಿಂತಲೂ ಶ್ರೀಂ ಎನ್ನುವ ಪದವು ಹೆಚ್ಚು ಶಕ್ತಿಶಾಲಿ ಪದವಾಗಿದೆ.

2) ಲಕ್ಷ್ಮಿ ಬೀಜ ಮಂತ್ರ 2:
|| ಓಂ ಹ್ರೀಂ ಶ್ರೀಂ ಲಕ್ಷ್ಮಿಭ್ಯೋ ನಮಃ ||

ಇದು ಶ್ರೀಂ ಎನ್ನುವ ಶಬ್ಧವನ್ನು ಬಳಸಿಕೊಂಡು ಹೇಳುವ ಸಂಪೂರ್ಣ ಬೀಜ ಮಂತ್ರವಾಗಿದೆ.

3) ಲಕ್ಷ್ಮಿ ಬೀಜ ಮಂತ್ರ 3:

|| ಓಂ ಶ್ರೀಂಗ್‌ ಶ್ರೀಯೇ ನಮಃ ||

ಇದು ಲಕ್ಷ್ಮಿಯನ್ನು ಆರಾಧಿಸುವ ಮತ್ತೊಂದು ಬೀಜ ಮಂತ್ರವಾಗಿದೆ. ಈಗಾಗಲೇ ಹೇಳಿರುವ ಬೀಜ ಮಂತ್ರಕ್ಕೂ ಈ ಬೀಜ ಮಂತ್ರಕ್ಕೂ ಇರುವ ವ್ಯತ್ಯಾಸವೇನೆಂದರೆ ಈ ಬೀಜ ಮಂತ್ರದಲ್ಲಿ ಶ್ರೀಂ ಎನ್ನುವ ಶಬ್ಧವನ್ನು ಬಳಸಲಾಗಿಲ್ಲ.

ಲಕ್ಷ್ಮಿ ಗಾಯತ್ರಿ ಮಂತ್ರ

4) ಲಕ್ಷ್ಮಿ ಮಂತ್ರ:

|| ಓಂ ಹ್ರಿಂಗ್‌ ಶ್ರಿಂಗ್‌ ಕ್ರೆಂಗ್‌ ಶ್ರಿಂಗ್‌ ಕ್ಲೆಂಗ್‌ ಕ್ಲಿಂಗ್‌ ಶ್ರಿಂಗ್‌ ಮಹಾಲಕ್ಷ್ಮಿ ಮಾಂ ಗ್ರೀಃ ಧನಂ ಪುರ ಪೂರ್ಯ್‌ ಚಿಂತಾಯೈ ಡೋರೆ ಡೋರ್ಯ್‌ ಸ್ವಾಹಃ ||

ಈ ಮಂತ್ರವನ್ನು ಹೊರಗಡೆ ಹೋಗುವಾಗ, ಕೆಲಸ ಮಾಡುವ ಸ್ಥಳಕ್ಕೆ ತೆರಳುವ ಮೊದಲು ಅಥವಾ ಯಾವುದೇ ವ್ಯವಹಾರದ ಮಾತುಕತೆಗಳಿಗೆ ಹೋಗುವ ಮೊದಲು ಪಠಿಸಬೇಕು. ಈ ಮಂತ್ರವು ನಿಮ್ಮ ಚಿಂತೆಯನ್ನು ತೆಗೆದು ಹಾಕುತ್ತದೆ ಹಾಗೂ ಸಂಪತ್ತನ್ನು ಹೆಚ್ಚಿಸುತ್ತದೆ.

5) ಲಕ್ಷ್ಮಿ ಗಾಯತ್ರಿ ಮಂತ್ರ:
|| ಓಂ ಶ್ರೀ ಮಹಾಲಕ್ಷ್ಮೈಚಾ ವಿದ್ಮಹೇ ವಿಷ್ಣು ಪತ್ನಯೇ ಚ ಧೀಮಹಿ ತನ್ನೋ ಲಕ್ಷ್ಮಿ ಪ್ರಚೋದಯಾತ್‌ ಓಂ ||

ವಿಷ್ಣುವಿನ ಪತ್ನಿಯಾದ ಶ್ರೀ ಲಕ್ಷ್ಮಿ ದೇವಿಯ ನಾನು ನಿಮಗೆ ಶಿರಸಾ ಬಾಗಿ ನಮಸ್ಕರಿಸುತ್ತೇನೆ. ಬುದ್ದಿವಂತಿಕೆ , ಸಂಪತ್ತು ಮತ್ತು ಸಮೃದ್ಧಿಯನ್ನು ಆಶೀರ್ವಾದಿಸಿ ಎನ್ನುವುದೇ ಈ ಮಂತ್ರದ ಅರ್ಥವಾಗಿದೆ.

6) ಮಹಾಲಕ್ಷ್ಮಿ ಮಂತ್ರ:
|| ಓಂ ಸರ್ವಾಬಾಧಾ ವಿನಿರ್ಮುಕ್ತೋ ಧನಧಾನ್ಯಾಹ ಸುತಾನ್ವಿತಾ | ಮನುಷ್ಯೋ ಮತ್ಪ್ರಸಾದೇನ್‌ ನ ಸನ್ಶಯ ಓಂ ||

ತಾಯಿ ಲಕ್ಷ್ಮಿ ದೇವಿಯ ಬಳಿ ಎಲ್ಲಾ ಸಮಸ್ಯೆಗಳಿಂದ ನನ್ನನ್ನು ಮುಕ್ತಗೊಳಿಸು. ಸಾಲದ ಭಾದೆಯಿಂದ ಕೂಡ ನನ್ನನ್ನು ಮುಕ್ತಗೊಳಿಸಿ ಧನವನ್ನು ಅಂದರೆ ಹಣವನ್ನು ಕರುಣಿಸು ಎಂದು ಬೇಡುವುದಾಗಿದೆ.

7) ತಾಂತ್ರಿಕ ಲಕ್ಷ್ಮಿ ಮಂತ್ರ:

|| ಓಂ ಶ್ರಿಂಗ್‌ ಹ್ರಿಂಗ್‌ ಕ್ಲಿಂಗ್‌ ಐಂಗ್‌ ಸಾಂಗ್ ಓಂ ಹ್ರಿಂಗ್‌ ಕಾ ಅ ಇ ಲ ಹ್ರಿಂಗ್‌ ಹ ಸ ಕ ಹ ಲ ಹ್ರಿಂಗ್‌ ಸಕಲ್‌ ಹ್ರಿಂಗ್‌ ಸೌಂಗ್‌ ಐಂಗ್‌ ಕ್ಲಿಂಗ್‌ ಹ್ರಿಂಗ್‌ ಶ್ರಿಂಗ್‌ ಓಂ ||
ಈ ಮಂತ್ರವು ಮಹಾಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಲು ಬಳಸಲಾಗುವ ಶಕ್ತಿಶಾಲಿ ತಾಂತ್ರಿಕ ಮಂತ್ರವಾಗಿದೆ.

ಲಕ್ಷ್ಮಿ ಸ್ತೋತ್ರ

8) ಲಕ್ಷ್ಮಿ ನರಸಿಂಹ ಮಂತ್ರ:

|| ಓಂ ಹ್ರಿಂಗ್‌ ಕ್ಷ್ರಾಂಗ್‌ ಶ್ರಿಂಗ್ ಲಕ್ಷ್ಮಿ ನರಸಿಂಗೇ ನಮಃ ||
|| ಓಂ ಕ್ಲಿಂಗ್‌ ಕ್ಷ್ರಾಂಗ್‌ ಶ್ರಿಂಗ್‌ ಲಕ್ಷ್ಮಿ ದೇವೈ ನಮಃ ||

ಈ ಮಂತ್ರದ ಮುಖಾಂತರ ನಾವು ಲಕ್ಷ್ಮಿ ದೇವಿಯೊಂದಿಗೆ ನರಸಿಂಹನನ್ನು ಕೂಡ ಆರಾಧಿಸಬಹುದಾಗಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

9) ಏಕದಶಾಕ್ಷರ ಸಿದ್ಧಿ ಲಕ್ಷ್ಮಿ ಮಂತ್ರ:

|| ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್‌ ಶ್ರಿಂಗ್‌ ಸಿದ್ಧಾ ಲಕ್ಷ್ಮೈ ನಮಃ||

ಈ ಲಕ್ಷ್ಮಿ ಮಂತ್ರವನ್ನು ಪಠಿಸಿದರೆ ಸಿದ್ಧವನ್ನು ತಲುಪಲು ನಿಮಗೆ ಸಹಕಾರಿಯಾಗುತ್ತದೆ.

ಈ ಮೆಲಿನ ಲಕ್ಷ್ಮಿ ಮಂತ್ರಗಳನ್ನು ಪಠಿಸುವಾಗ ಕೈಯಲ್ಲಿ ಮಣಿಮಾಲೆಯನ್ನೋ ಅಥವಾ ಕಮಲದ ಬಿಜದಿಂದ ತಯಾರಿಸಿದ ಮಾಲೆಯನ್ನೋ ಹಿಡಿದು ಲಕ್ಷ್ಮಿಯನ್ನು ಆರಾಧಿಸಬೇಕು. ಇದರಿಂದ ಲಕ್ಷ್ಮಿ ದೇವಿಯು ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ. ನಿಮ್ಮ ಮನೆಯ ಸಿರಿ, ಸಂಪತ್ತು, ಐಶ್ವರ್ಯ ವೃದ್ಧಿಸುತ್ತದೆ.

If Lakshmi is worshiped with mantras within 24 hours life changes due to its effective influence….

Tags: lakshmi
ShareTweetSendShare
Join us on:

Related Posts

Astrology

Astrology : ಮಾಂಗಲ್ಯ ಬಲವನ್ನು ಹೆಚ್ಚಿಸಲು ಸುಮಂಗಲಿಯರು ಕುಂಕುಮವನ್ನು ಹಚ್ಚಿದಾಗ ಯಾವ ಮಂತ್ರವನ್ನು ಪಠಿಸಬೇಕು ? ಶ್ರೀಗಂಧ ಮತ್ತು ಕುಂಕುಮ ಹಚ್ಚುವುದರ ಹಿಂದೆ ಏನಾದರೂ ವೈಜ್ಞಾನಿಕ ಸತ್ಯವಿದೆಯೇ?

by Naveen Kumar B C
February 3, 2023
0

ಮಾಂಗಲ್ಯ ಬಲವನ್ನು ಹೆಚ್ಚಿಸಲು ಸುಮಂಗಲಿಯರು ಕುಂಕುಮವನ್ನು ಹಚ್ಚಿದಾಗ ಯಾವ ಮಂತ್ರವನ್ನು ಪಠಿಸಬೇಕು ? ಶ್ರೀಗಂಧ ಮತ್ತು ಕುಂಕುಮ ಹಚ್ಚುವುದರ ಹಿಂದೆ ಏನಾದರೂ ವೈಜ್ಞಾನಿಕ ಸತ್ಯವಿದೆಯೇ?   ಐಶ್ವರ್ಯದ...

Jogindhar Sharma

Joginder Sharma :  ನಿವೃತ್ತಿ ಘೋಷಿಸಿದ 2007 ಟಿ 20 ವಿಶ್ವಕಪ್ ಹೀರೊ…

by Naveen Kumar B C
February 3, 2023
0

Joginder Sharma :  ನಿವೃತ್ತಿ ಘೋಷಿಸಿದ 2007 ಟಿ 20 ವಿಶ್ವಕಪ್ ಹೀರೊ…   2007ರ ಟಿ20 ವಿಶ್ವಕಪ್ ಹೀರೊ ಜೋಗಿಂದರ್ ಶರ್ಮಾ ಕೊನೆಗೂ ಅಂತಾರಾಷ್ಟ್ರೀಯ ಕ್ರಿಕೆಟ್ಗೆ...

ಗಲ್ಫ್ ರಾಷ್ಟ್ರಗಳಿಗೆ ಧನ್ಯವಾದ ಸಲ್ಲಿಸಿದ ಪ್ರಧಾನಿ ಮೋದಿ

Narendra Modi : 2019 ರಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ಎಷ್ಟು ಖರ್ಚಾಗಿದೆ ಗೊತ್ತಾ ??

by Naveen Kumar B C
February 3, 2023
0

Narendra Modi : 2019 ರಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ಎಷ್ಟು ಖರ್ಚಾಗಿದೆ ಗೊತ್ತಾ ?? ಪ್ರಧಾನಿ ನರೇಂದ್ರ ಮೋದಿ ಅವರು 2019 ರಿಂದ  21...

ವಾಹನ ಸವಾರರೇ ಹುಷಾರ್ ..! ನೀವು ತಿಳಿದುಕೊಳ್ಳಲೇ ಬೇಕಾದ ವಿಚಾರ, ಯಾಮಾರಿದ್ರೆ ʼಡ್ರೈವಿಂಗ್‌ ಲೈಸೆನ್ಸ್ʼ ರದ್ದಾಗಬಹುದು..!

traffic fine : ವಾಹನ ಸವಾರರಿಗೆ ಸಿಹಿ ಸುದ್ಧಿ ; ಫೆ 11ರೊಳಗೆ ದಂಡ ಕಟ್ಟಿದರೆ 50 % ಕಡಿತ…

by Naveen Kumar B C
February 3, 2023
0

ವಾಹನ ಸವಾರರಿಗೆ ಸಿಹಿ ಸುದ್ಧಿ ; ಫೆ 11ರೊಳಗೆ ದಂಡ ಕಟ್ಟಿದರೆ 50 % ಕಡಿತ… ಸಂಚಾರಿ ನಿಯಮ ಉಲ್ಲಂಘಿಸಿ ದಂಡದ ಮೊತ್ತ ಕಟ್ಟೆ ಭಾಕಿ ಉಳಿಸಿಕೊಂಡವರಿಗೆ...

SC will rule tomorrow on validity of EWS quota

BBC documentary : ಮೋದಿ ಕುರಿತ BBC ಸಾಕ್ಷ್ಯಚಿತ್ರ ತಡೆದಿದ್ದಕ್ಕೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ…..

by Naveen Kumar B C
February 3, 2023
0

ಮೋದಿ ಕುರಿತ BBC ಸಾಕ್ಷ್ಯಚಿತ್ರ ತಡೆದಿದ್ದಕ್ಕೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ….. ಪ್ರಧಾನಿ ನರೇಂದ್ರಮೋದಿಯವರ ಕುರಿತು ಬಿಬಿಸಿ ಬಿಡುಗಡೆ ಮಾಡಿದ ಸಾಕ್ಷ್ಯಚಿತ್ರ  "ಇಂಡಿಯಾ: ಮೋದಿ ಪ್ರಶ್ನೆ"...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology : ಮಾಂಗಲ್ಯ ಬಲವನ್ನು ಹೆಚ್ಚಿಸಲು ಸುಮಂಗಲಿಯರು ಕುಂಕುಮವನ್ನು ಹಚ್ಚಿದಾಗ ಯಾವ ಮಂತ್ರವನ್ನು ಪಠಿಸಬೇಕು ? ಶ್ರೀಗಂಧ ಮತ್ತು ಕುಂಕುಮ ಹಚ್ಚುವುದರ ಹಿಂದೆ ಏನಾದರೂ ವೈಜ್ಞಾನಿಕ ಸತ್ಯವಿದೆಯೇ?

February 3, 2023
Jogindhar Sharma

Joginder Sharma :  ನಿವೃತ್ತಿ ಘೋಷಿಸಿದ 2007 ಟಿ 20 ವಿಶ್ವಕಪ್ ಹೀರೊ…

February 3, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram