ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕುಮಾರಸ್ವಾಮಿ ಇಲ್ಲದಿದ್ದರೆ ಜಿ.ಟಿ.ಡಿ ಪುತ್ರನೊಂದಿಗೆ ಜೈಲಿನಲ್ಲಿರಬೇಕಿತ್ತು; ರೇವಣ್ಣ

ರೇವಣ್ಣ ಆಕ್ರೋಶ

Author2 by Author2
November 27, 2024
in State, ಬೆಂಗಳೂರು, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕುಮಾರಸ್ವಾಮಿ ಇಲ್ಲದಿದ್ದರೆ ಜಿ.ಟಿ ದೇವೇಗೌಡ ಹಾಗೂ ಅವರ ಪುತ್ರ ಜೈಲಿನಲ್ಲಿರಬೇಕಿತ್ತು ಎಂದು ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಆರೋಪಿಸಿದ್ದಾರೆ.

ಧಾನಸೌಧದಲ್ಲಿಂದು (Vidhanasoudha) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರ ಜಿ.ಟಿ ದೇವೇಗೌಡರನ್ನು ಬಂಧಿಸಲು ಸಿದ್ಥತೆ ಮಾಡಿಕೊಂಡಿತ್ತು. ಈ ವಿಷಯವಾಗಿ ನನಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಸಿಕ್ಕಿತ್ತು. ಆನಂತರ ಕುಮಾರಸ್ವಾಮಿ ಅವರು ಪೊಲೀಸರಿಗೆ ಫೋನ್ ಮೂಲಕ ಗುಟುರು ಹಾಕಿದ್ದರು. ಆಗ ಪೊಲೀಸರು ಅರೆಸ್ಟ್ ಮಾಡುವುದನ್ನು ಬಿಟ್ಟರು ಎದಿದ್ದಾರೆ.

Related posts

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

January 23, 2026
ಇವಿಎಂ ಹ್ಯಾಕ್ ಸುಳ್ಳಿನ ಬಲೂನ್ ಒಡೆದ ‘ಬೆಂಗಳೂರು ಬುಲ್’ ರಾಹುಲ್ ಗಾಂಧಿಗೆ ಶಾಕ್ ಕೊಟ್ಟ ಡಿ ಕೆ ಸುರೇಶ್

ಇವಿಎಂ ಹ್ಯಾಕ್ ಸುಳ್ಳಿನ ಬಲೂನ್ ಒಡೆದ ‘ಬೆಂಗಳೂರು ಬುಲ್’ ರಾಹುಲ್ ಗಾಂಧಿಗೆ ಶಾಕ್ ಕೊಟ್ಟ ಡಿ ಕೆ ಸುರೇಶ್

January 23, 2026

ಜಿಟಿ ದೇವೇಗೌಡರಿಗೆ ಅಸಮಾಧಾನ ಇರುವುದು ನಿಜ. ಅವರಿಗೆ ಸ್ಥಾನಮಾನದ ಬಗ್ಗೆ ಅಸಮಾಧಾನ ಇದೆ. ಚನ್ನಪಟ್ಟಣ ಚುನಾವಣೆಗೆ ಬರುವಂತೆ ಕೂಡ ಕರೆಯಲಾಗಿತ್ತು. ಎಲ್ಲವೂ ಸರಿಯಾಗಲಿದೆ ಎಂದಿದ್ದಾರೆ.

Tags: GTD should have been in jail with his son; RevannaIf not for Kumaraswamy
ShareTweetSendShare
Join us on:

Related Posts

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

by Shwetha
January 23, 2026
0

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿಯೊಳಗೆ ಮತ್ತೊಂದು ಮಹತ್ವದ ಜವಾಬ್ದಾರಿ ಲಭಿಸಿದೆ. ಮುಂಬರುವ ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ, ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆಗೆ ಬಿಜೆಪಿಯ...

ಇವಿಎಂ ಹ್ಯಾಕ್ ಸುಳ್ಳಿನ ಬಲೂನ್ ಒಡೆದ ‘ಬೆಂಗಳೂರು ಬುಲ್’ ರಾಹುಲ್ ಗಾಂಧಿಗೆ ಶಾಕ್ ಕೊಟ್ಟ ಡಿ ಕೆ ಸುರೇಶ್

ಇವಿಎಂ ಹ್ಯಾಕ್ ಸುಳ್ಳಿನ ಬಲೂನ್ ಒಡೆದ ‘ಬೆಂಗಳೂರು ಬುಲ್’ ರಾಹುಲ್ ಗಾಂಧಿಗೆ ಶಾಕ್ ಕೊಟ್ಟ ಡಿ ಕೆ ಸುರೇಶ್

by Shwetha
January 23, 2026
0

ಬೆಂಗಳೂರು: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ದೇಶಾದ್ಯಂತ ಇವಿಎಂ ವಿರುದ್ಧ ಸಮರ ಸಾರಿದ್ದರೆ, ಇತ್ತ ಕರ್ನಾಟಕದಲ್ಲಿ ಸ್ವಪಕ್ಷೀಯ ನಾಯಕರೇ ಇವಿಎಂ ಪರ ಬ್ಯಾಟಿಂಗ್ ಮಾಡುವ...

ಅವರ ಕೈಗೆ ಕಬ್ಬಿಣ ನಿನ್ನ ಕೈಗೆ ಹಗ್ಗ: ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಖಾದರ್ ಪಂಚಿಂಗ್ ಡೈಲಾಗ್

ಅವರ ಕೈಗೆ ಕಬ್ಬಿಣ ನಿನ್ನ ಕೈಗೆ ಹಗ್ಗ: ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಖಾದರ್ ಪಂಚಿಂಗ್ ಡೈಲಾಗ್

by Shwetha
January 23, 2026
0

ಬೆಂಗಳೂರು: ರಾಜ್ಯ ವಿಧಾನಸಭೆಯ ವಿಶೇಷ ಜಂಟಿ ಅಧಿವೇಶನವು ಗುರುವಾರ ಅಕ್ಷರಶಃ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ರಾಜ್ಯಪಾಲರ ಭಾಷಣದ ವಿವಾದ, ಆಡಳಿತ ಮತ್ತು ವಿಪಕ್ಷಗಳ ನಡುವಿನ ಕೆಸರೆರಚಾಟದ ನಡುವೆಯೇ ಸ್ಪೀಕರ್...

ಬಸ್ ನಿಲ್ದಾಣದ ಶೌಚಾಲಯಕ್ಕೆ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಇದ್ದರೆ ಹುಷಾರ್: ಶೌಚಾಲಯ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ಚಾಟಿ ಬೀಸಿದ ಸಚಿವರು

ಬಸ್ ನಿಲ್ದಾಣದ ಶೌಚಾಲಯಕ್ಕೆ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಇದ್ದರೆ ಹುಷಾರ್: ಶೌಚಾಲಯ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ಚಾಟಿ ಬೀಸಿದ ಸಚಿವರು

by Shwetha
January 23, 2026
0

ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆಗಳು ದೇಶದಲ್ಲೇ ಉತ್ತಮ ಸೇವೆಗೆ ಹೆಸರಾಗಿದ್ದರೂ, ಬಸ್ ನಿಲ್ದಾಣಗಳಲ್ಲಿನ ಶೌಚಾಲಯಗಳ ದುಸ್ಥಿತಿ ಇಲಾಖೆಯ ಮಾನ ಕಳೆಯುತ್ತಿದೆ. ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ...

ಟಗರು ಸಿದ್ದು ಅಂಗಳದಲ್ಲಿ ಬಿಗ್ ಬಾಸ್ ವಿನ್ನರ್ ಗಿಲ್ಲಿ ಗೆಲುವಿನ ಸರದಾರನಿಗೆ ಸಿಕ್ತು ರಾಜಾತಿಥ್ಯ!.

ಟಗರು ಸಿದ್ದು ಅಂಗಳದಲ್ಲಿ ಬಿಗ್ ಬಾಸ್ ವಿನ್ನರ್ ಗಿಲ್ಲಿ ಗೆಲುವಿನ ಸರದಾರನಿಗೆ ಸಿಕ್ತು ರಾಜಾತಿಥ್ಯ!.

by Shwetha
January 23, 2026
0

ಬಿಗ್ ಬಾಸ್ ಕನ್ನಡ ಸೀಸನ್ 12ರ ವರ್ಣರಂಜಿತ ತೆರೆ ಬಿದ್ದಿರಬಹುದು, ಆದರೆ ರಿಯಾಲಿಟಿ ಶೋನ ಅಸಲಿ ಆಟ ಈಗಷ್ಟೇ ಶುರುವಾದಂತಿದೆ. ಫಿನಾಲೆ ಮುಗಿದು ನಾಲ್ಕು ದಿನಗಳು ಉರುಳಿದರೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram