ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

2014 ರ ಮೊದಲು ಕೊರೋನವೈರಸ್ ಬಂದಿದ್ದರೆ ದೇಶದಲ್ಲಿ ಲಾಕ್ ಡೌನ್ ಹೇರಲು ಸಾಧ್ಯವಿತ್ತೇ – ಪ್ರಧಾನಿ ಮೋದಿ ಪ್ರಶ್ನೆ

admin by admin
August 9, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

2014 ರ ಮೊದಲು ಕೊರೋನವೈರಸ್ ಬಂದಿದ್ದರೆ ದೇಶದಲ್ಲಿ ಲಾಕ್ ಡೌನ್ ಹೇರಲು ಸಾಧ್ಯವಿತ್ತೇ – ಪ್ರಧಾನಿ ಮೋದಿ ಪ್ರಶ್ನೆ

ಹೊಸದಿಲ್ಲಿ, ಅಗಸ್ಟ್ 9: 2014 ರ ಮೊದಲು ಕೊರೋನವೈರಸ್ ಬಂದಿದ್ದರೆ ದೇಶದಲ್ಲಿ ಲಾಕ್ ಡೌನ್ ಹೇರಲು ಸಾಧ್ಯವಿತ್ತೇ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

Related posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

September 23, 2026
ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

September 23, 2026

ದೆಹಲಿಯ ಸ್ವಚ್ಛ ಭಾರತ್ ಮಿಷನ್‌ನ ಸಂವಾದಾತ್ಮಕ ಅನುಭವ ಕೇಂದ್ರವಾದ ರಾಷ್ಟ್ರೀಯ ಸ್ವಚ್ಛ ಕೇಂದ್ರದ ಉದ್ಘಾಟನೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, 2014 ಕ್ಕಿಂತ ಮೊದಲು ಕೊರೊನಾವೈರಸ್‌ನಂತಹ ಸಾಂಕ್ರಾಮಿಕ ರೋಗಗಳು ಬಂದಿದ್ದರೆ ಏನಾಗಬಹುದಿತ್ತು ಎಂದು ಊಹಿಸಿಕೊಳ್ಳಿ. ಶೌಚಾಲಯಗಳ ಕೊರತೆಯಿಂದಾಗಿ (ಗ್ರಾಮೀಣ ಪ್ರದೇಶಗಳಲ್ಲಿ), ನಾವು ವೈರಸ್ ಹರಡುವುದನ್ನು ತಡೆಯಲು ‌ಸಾಧ್ಯವಿತ್ತೇ? ಎಂದು ಪ್ರಧಾನಿ ಪ್ರಶ್ನಿಸಿದ್ದಾರೆ.

60% ಕ್ಕಿಂತ ಹೆಚ್ಚು ಜನಸಂಖ್ಯೆಯು ಶೌಚಕ್ಕಾಗಿ ಬಯಲನ್ನೇ ಅವಲಂಬಿಸಿರುವಾಗ ಅಂತಹ ಪರಿಸ್ಥಿತಿಯಲ್ಲಿ ನಾವು ಲಾಕ್ಡೌನ್ ವಿಧಿಸಲು‌‌ ಸಾಧ್ಯವಿತ್ತೇ? ಕೊರೋನವೈರಸ್ ವಿರುದ್ಧದ ಹೋರಾಟದಲ್ಲಿ ಸ್ವಚ್ಛ ಭಾರತ್​ ಅಭಿಯಾನ ದೊಡ್ಡ ಬೆಂಬಲ ನೀಡಿದೆ ಎಂದು ಒಪ್ಪಿಕೊಂಡ ಅವರು, ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಸ್ವಚ್ಛ ಗ್ರಾಮ ಪರಿಕಲ್ಪನೆಯಿಂದಾಗಿ ಕೊರೋನಾ ವಿರುದ್ಧ ಹೋರಾಡಲು ಸಹಾಯವಾಗಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದ ಮೋದಿ, ಕೊರೋನಾ ಸೋಂಕು ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮಾಸ್ಕ್ ಧರಿಸಲು ಧರಿಸಲು ಒತ್ತಾಯಿಸಿದರು.

ಹೊಸದಾಗಿ ಉದ್ಘಾಟನೆಯಾದ ಕೇಂದ್ರವು ಮಹಾತ್ಮ ಗಾಂಧಿಯವರ ಸ್ವಚ್ಛತೆಯ ಪ್ರಯತ್ನಗಳಿಗೆ ಗೌರವವಾಗಿದೆ ಎಂದು ಹೇಳಿದ ಅವರು ರಾಷ್ಟ್ರವನ್ನು ಕಸದಿಂದ ಮುಕ್ತಗೊಳಿಸಲು ಆಗಸ್ಟ್ 8 ರಿಂದ ಆಗಸ್ಟ್ 15 ರವರೆಗೆ ‘ಗಂಧಗಿ ಮುಕ್ತ ಭಾರತ್’ ಅಭಿಯಾನವನ್ನು ಘೋಷಿಸಿದರು.

https://twitter.com/narendramodi/status/1292066462761250818

ಎಲ್ಲಾ ಗ್ರಾಮಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಬೇಕು ಮತ್ತು ವಾರದಲ್ಲಿ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ಸರಿಪಡಿಸಬೇಕು ಎಂದು ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳನ್ನು ಕೋರಿದರು. ಇತರ ರಾಜ್ಯಗಳಿಂದ ಬಂದಿರುವ ವಲಸೆ ಕಾರ್ಮಿಕರು ವಾಸಿಸುವ ಪ್ರದೇಶಗಳಿಗೆ ಆದ್ಯತೆ ನೀಡಬೇಕು ಎಂದರು. ಒಟ್ಟಾಗಿ, ನಾವು ಮುಂದೆ ಸಾಗಬೇಕಾಗಿದೆ … ಧೂಳಿನಿಂದ ಕಾಂಪೋಸ್ಟ್ ತಯಾರಿಸುವುದು, ನೀರಿನ ಮರುಬಳಕೆ, ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸುವುದು‌ ಮುಂತಾದ ಕ್ರಮಗಳನ್ನು ಕೈಗೊಂಡು ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ‌ಕೈಜೋಡಿಸಬೇಕು ಎಂದು ಪ್ರಧಾನಿ ‌ಮೋದಿ ಹೇಳಿದರು.

Tags: coronavirusCOVID-19gandhi jayanthigarbage free IndiaLatestlatest-newsnarendramodiPrime Minister Narendra Modiswach bharath abhiyanViralcoronavirus
ShareTweetSendShare
Join us on:

Related Posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

by Shwetha
September 23, 2026
0

ವಿಧಾನ ಪರಿಷತ್‌ನ ಎರಡನೇ ದಿನದ ಅಧಿವೇಶನದಲ್ಲಿ ಸಾಲಮನ್ನಾ ಹಾಗೂ ಬರ ಪರಿಹಾರ ವಿಚಾರಗಳ ಚರ್ಚೆ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು....

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

by Shwetha
September 23, 2026
0

ಬೆಂಗಳೂರು: ವಿಶ್ವದಾದ್ಯಂತ ಭಾರತದ ಅತಿ ದೊಡ್ಡ ಡಿಜಿಟಲ್ ಕ್ರಾಂತಿ ಎಂದು ಬಿಂಬಿತವಾಗಿರುವ ಯುಪಿಐ ವ್ಯವಸ್ಥೆಯನ್ನು ಈಗ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್‌ಗಳು ಮತ್ತು ಪಾವತಿ ಸೇವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram