ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮತದಾರ ಅತಂತ್ರದ ಕೊಡುಗೆ ನೀಡಿದರೆ, ಏನಂತೀರಿ ಕುಮಾರಸ್ವಾಮಿಯವರೇ?

ಯಾವ ಸ್ಥಿತಿ ಬರುತ್ತೆ ನೋಡೋಣ?

Author2 by Author2
May 13, 2023
in Politics, ಕರ್ನಾಟಕ ಚುನಾವಣೆ 2023
Share on FacebookShare on TwitterShare on WhatsappShare on Telegram

ಬೆಂಗಳೂರು : ಈ ಬಾರಿಯ ಚುನಾವಣೆಯಲ್ಲಿ ಮತದಾರ ಅತಂತ್ರ ಸ್ಥಿತಿಯನ್ನು ತಂದೊಡ್ಡಬಹುದು ಎಂದೇ ಇಲ್ಲಿಯವರೆಗಿನ ಸಮೀಕ್ಷೆಗಳು ಹೇಳಿವೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಎಲ್ಲರ ಹಣೆಬರಹ ತಿಳಿಯಲಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy), ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದು ಹೇಳಿದ್ದಾರೆ.

ನನ್ನದು ಸಣ್ಣ ಪಕ್ಷ. ಎಲ್ಲರೂ ಕಡಿಮೆ ಗೆಲ್ಲುತ್ತಾರೆ ಎಂದೇ ಹೇಳುತ್ತಿದ್ದಾರೆ. ಹೇಗೆ ಅತಂತ್ರ ಆಗುತ್ತದೆ? ನಾನು ನೋಡ್ತಾ ಇದ್ದೇನೆ. ಕಾಂಗ್ರೆಸ್ (Congress), ಬಿಜೆಪಿಯವರು (BJP) ಸೂಟ್ ಹೋಲಿಸಿಕೊಂಡು ಓಡಾಡುತ್ತಾ ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದರೆ ಏನು ಹೇಳುವುದು ಎಂದು ಹೇಳಿದ್ದಾರೆ.

Related posts

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

December 6, 2025
ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025

ನನ್ನನ್ನು ಯಾವ ನಾಯಕರು ಸಂಪರ್ಕ ಮಾಡಿಲ್ಲ. 20 ಸೀಟ್ ಇಟ್ಟುಕೊಂಡು ಟ್ಕೊಂಡು ಕಂಡೀಷನ್ ಹಾಕಲು ಸಾಧ್ಯನಾ? ಎಂದು ಪ್ರಶ್ನಿಸಿದ್ದಾರೆ.

Tags: If the voter gives indecisionwhat about Kumaraswamy?
ShareTweetSendShare
Join us on:

Related Posts

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

by Shwetha
December 6, 2025
0

ಬೆಂಗಳೂರು: ರಾಜ್ಯದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರನ್ನು ಆ ಸ್ಥಾನದಿಂದ ಕೆಳಗಿಳಿಸದಿದ್ದರೆ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದ ಸ್ಥಾನದಲ್ಲೇ ಇರಬೇಕಾಗುತ್ತದೆ ಎಂದು ಬೃಹತ್ ಮತ್ತು...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

by Shwetha
December 5, 2025
0

ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸರ್ಕಾರಿ ಹಾಸ್ಟೆಲ್ಗಳಲ್ಲಿ ಬಡ ಹೆಣ್ಣು ಮಕ್ಕಳ ಸುರಕ್ಷತೆ ಆತಂಕಕ್ಕೀಡಾಗಿದ್ದು, ಈ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

by Shwetha
December 5, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರಿಗೆ ಸಲ್ಲಿಸಿರುವ ಗೌಪ್ಯ ವರದಿಯೊಂದು ರಾಜ್ಯ...

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

by Shwetha
December 4, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಯಾದ ರಾಜಕೀಯ ಶಾಶ್ವತವಲ್ಲ, ಯಾರಪ್ಪನ ಆಸ್ತಿನೂ ಅಲ್ಲ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ - ರಾಜ್ಯ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram