ಕಂಡು ಕಂಡರಿಯದೆ ಇರಬೇಡಿ ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಅಂಟುವುದು ಖಚಿತ
ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ ಫೋಟೋಗಳನ್ನು ಗೋಡೆಯ ಮೇಲೆ ಹಾಕಬೇಕಾದರೆ ದಿಕ್ಕಿನ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಒಂದು ಕಾರಣದಿಂದ ಪಿತೃಗಳಿಗೆ ಬೇಸರ ಉಂಟಾಗುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564
ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಗೋಡೆಯ ಮೇಲೆ ಅಂಟಿಸಿದರೆ ಒಳ್ಳೆಯ ಫಲಗಳು ಲಭಿಸುತ್ತದೆ. ಒಂದು ವೇಳೆ ತಪ್ಪಾದ ದಿಕ್ಕಿನಲ್ಲಿ ಫೋಟೋಗಳನ್ನು ಹಾಕಿದರೆ ಅದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತೊಂದರೆಯನ್ನು ಸಹ ಅನುಭವಿಸಬೇಕಾಗುತ್ತದೆ. ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಫೋಟೋಗಳನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಫೋಟೋದಲ್ಲಿರುವ ಪೂರ್ವಜರು ಖುಷಿಯಿಂದ ನಗುನಗುತ್ತಾ ಇರುವಂತಹ ಫೋಟೋವನ್ನು ಗೋಡೆಯ ಮೇಲೆ ಹಾಕಬೇಕು. ಪೂರ್ವಜರ ಫೋಟೋ ಮುಂದೆ ನಿಂತುಕೊಂಡು ದುಃಖವನ್ನಾಗಲಿ ಅಥವಾ ಬೇಸರವನ್ನಾಗಲಿ ವ್ಯಕ್ತಪಡಿಸಬಾರದು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಪೂರ್ವಜರ ಫೋಟೋವನ್ನು ಯಾವುದೇ ಕಾರಣಕ್ಕೂ ದೇವರ ಕೋಣೆಯಲ್ಲಿ ಇಡಬಾರದು. ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಉತ್ತರ ದಿಕ್ಕಿನಲ್ಲಿ ಹಾಕಬೇಕು. ಪಿತೃ ಪಕ್ಷದಲ್ಲಿ ಮಾಡುವ ಪ್ರತಿಯೊಂದು ಕಾರ್ಯಗಳನ್ನು ದಕ್ಷಿಣ ಮುಖವಾಗಿ ಮಾಡಬೇಕು. ಇದರ ಜೊತೆಗೆ ಮಲಗುವ ಕೋಣೆಯಲ್ಲಿ ಅಥವಾ ಅಡುಗೆ ಕೋಣೆಯಲ್ಲಿ ಪಿತೃಗಳ ಫೋಟೋವನ್ನು ಹಾಕಬಾರದು.