ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: ಬಿಳಿ ಎಕ್ಕ ಮನೆಯಲ್ಲಿದ್ದರೆ ಅದು ವಾಸ್ತು ದೋಷಗಳನ್ನು ನಿವಾರಣೆ ಮಾಡುತ್ತದೆ. ಈ ಗಿಡದ ಆರೋಗ್ಯ ಪ್ರಯೋಜನಗಳೂ ನೂರೆಂಟು.

Vivek Biradar by Vivek Biradar
April 4, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ಬಿಳಿ ಎಕ್ಕ ಮನೆಯಲ್ಲಿದ್ದರೆ ಅದು ವಾಸ್ತು ದೋಷಗಳನ್ನು ನಿವಾರಣೆ ಮಾಡುತ್ತದೆ. ಈ ಗಿಡದ ಆರೋಗ್ಯ ಪ್ರಯೋಜನಗಳೂ ನೂರೆಂಟು.

ಶ್ರೇಷ್ಠವಾದ ಶ್ವೇತ ಅರ್ಕ
ಸಾಮಾನ್ಯವಾಗಿ ಬಿಳಿ ಎಕ್ಕ ಗಿಡ ಪ್ರತಿಯೊಬ್ಬರಿಗೂ ಪರಿಚಯವಿರುತ್ತದೆ. ಮನೆಯ ವಾಸ್ತು ದೋಷವನ್ನು ನಿವಾರಿಸುವ ಜೊತೆಗೆ ಹಲವು ದೈಹಿಕ, ಆರೋಗ್ಯ ಸಮಸ್ಯೆಗೂ ಪರಿಹಾರವನ್ನು ಒದಗಿಸುತ್ತದೆ ಈ ಬಿಳಿ ಎಕ್ಕ.
ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಆರೋಗ್ಯ ಮತ್ತು ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತವೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ. ಅಂಥವರಿಗೆ ಈ ಬಿಳಿ ಎಕ್ಕದ ಗಿಡ ಅದೃಷ್ಟ ತರಲಿದೆ.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಬಿಳಿ ಎಕ್ಕದ ಗಿಡ ನಮಗೆ ಸುಲಭವಾಗಿ ಸಿಗುತ್ತದೆ. ಎಲ್ಲಾ ಪ್ರದೇಶಗಳಲ್ಲಿಯೂ ಲಭಿಸುವಂತ ಗಿಡ. ‌ ‌ ‌ ‌ ಬಿಳಿ ಎಕ್ಕದ ಗಿಡ 5 ರಿಂದ 6 ಅಡಿ ಎತ್ತರಕ್ಕೆ ಬೆಳೆಯುತ್ತದೆ ಹಾಗೂ ಬಿಳಿ, ನೀಲಿ ಮಿಶ್ರಿತವಾದ ಬಣ್ಣದಲ್ಲಿ ಹೂವನ್ನು ಅರಳಿಸುತ್ತದೆ.

 ಧಾರ್ಮಿಕ ಪ್ರಯೋಜನಗಳು : ‌ ‌ ‌

• ಬಿಳಿ ಎಕ್ಕದ ಗಿಡದ ಮುಂದೆ ಸೂರ್ಯ ದೇವರಿಗೆ ನಮಸ್ಕರಿಸಿ ಅದರ ಎಲೆಯಿಂದ ರವಿ ಗ್ರಹಕ್ಕೆ ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಸೂರ್ಯ ದೋಷಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ‌ ‌ ‌ ‌ ‌ ‌

• ಪೂಜೆಯಲ್ಲಿ ಗಣಪತಿ, ಈಶ್ವರ ಆಂಜನೇಯ ದೇವರಿಗೆ ಬಿಳಿ ಎಕ್ಕದ ಹೂವನ್ನು ಇಟ್ಟು ಪೂಜೆ ಸಲ್ಲಿಸಿದರೆ ಹಲವು ದೋಷಗಳಿಂದ ಮುಕ್ತರಾಗುತ್ತೀರಿ. ‌ ‌ ‌‌ ‌

• ಶನಿ ದೋಷವಿದ್ದರೆ ಪ್ರತಿ ಮಂಗಳವಾರ ಮತ್ತು ಶನಿವಾರ ಬಿಳಿ ಎಕ್ಕದ ಹೂವಿನಿಂದ ಹಾರವನ್ನು ತಯಾರಿಸಿ ಅದನ್ನು ಆಂಜನೇಯ ಅಥವಾ ಶನಿದೇವರಿಗೆ ಅರ್ಪಿಸಿ, ಇದು ಬಹಳ ಒಳ್ಳೆಯದು. ‌ ‌ ‌

• ಬಿಳಿ ಎಕ್ಕದ ಗಿಡ ವಿನಾಯಕ ದೇವರಿಗೆ ಬಹಳ ಪ್ರಿಯವಾದದ್ದು. ಗಣಪತಿಗೆ‌ ಬಿಳಿಯ ಎಕ್ಕದ ಹೂವನ್ನು ಮಾಲೆ ಮಾಡಿ ಅದರ ಅರ್ಪಿಸಿದರೆ, ನಮ್ಮ ಕಾರ್ಯಗಳಲ್ಲಿ ಬರುವ ವಿಘ್ನಗಳನ್ನು ನಿವಾರಣೆ ಪಡೆಯಬಹುದು.

‌• ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಯಾವುದೇ ರೀತಿಯ ಮಾಟ, ಮಂತ್ರ, ತಂತ್ರಗಳು ಸುಳಿಯುವುದಿಲ್ಲ. ಅದರಲ್ಲೂ ಮನೆಯ ಬಲ ಭಾಗದಲ್ಲಿ ಬೆಳೆಸಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ. ‌ ‌

• ಬಿಳಿ ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಹಲವು ದೋಷಗಳು ನಿವಾರಣೆಯಾಗಿ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಸರಿಯಾಗುತ್ತದೆ. ‌ ‌

‌• ಎಕ್ಕದ ಹೂವನ್ನು ಮನೆಯ ಬಾಗಿಲಿಗೆ ಅಥವಾ ದೇವರ ಮನೆ ಬಾಗಿಲಿಗೆ ತೋರಣ ಕಟ್ಟಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ.

• ಆರ್ಥಿಕ ಸಮಸ್ಯೆಗಳು, ಸಾಲ ಬಾಧೆಗಳು, ಕೈಯಲ್ಲಿ ಹಣ ನಿಲ್ಲದೆ ಇರುವುದು – ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು, ಪ್ರತಿದಿನ ಎಕ್ಕದ ಗಿಡದ ಬುಡದಲ್ಲಿ ತಾಮ್ರದ ತಂಬಿಗೆಯಲ್ಲಿ ನೀರನ್ನು ಹಾಕಿ, 108 ಪ್ರದಕ್ಷಿಣೆ ಮಾಡಿ, ನಂತರ ಋಣಹರ್ತಾ ಗಣಪತಿ ಮಂತ್ರ ವನ್ನು ಉಪದೇಶ ಪಡೆದು ಶಕ್ತ್ಯಾನುಸಾರ ಎಷ್ಟು ಮಾಲೆ ಸಾಧ್ಯವೋ ಅಷ್ಟು ಜಪಿಸಿ.

‌ ‌ ‌ ಆರೋಗ್ಯ ಪ್ರಯೋಜನಗಳು :
• ಬಿಳಿ ಎಕ್ಕದ ಗಿಡದ ಪ್ರತಿಯೊಂದು ಭಾಗವೂ ಔಷಧ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡದ ಹಾಲು ವಿಷಪೂರಿತವಾದದ್ದು, ಅದನ್ನು ಹೊರತು ಪಡಿಸಿದರೆ ಎಕ್ಕದ ಗಿಡ ಸರಿ ಸುಮಾರು 64 ಔಷಧೀಯ ಗುಣಗಳನ್ನು ಒಳಗೊಂಡಿರುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

• ಎಕ್ಕದ ಬೇರನ್ನು ಅರಿಶಿಣದಲ್ಲಿ ತೇಯ್ದು ನೀರಿನಲ್ಲಿ ಸೇವಿಸಿದರೆ ದೇಹದಲ್ಲಿ ಇರುವ ವಿಷದ ಅಂಶ ನಿರ್ಮೂಲನೆಗೊಳ್ಳುವುದು. ‌ ‌ ‌

• ಕಾಲುಗಳಲ್ಲಿ ಮುಳ್ಳು ಚುಚ್ಚಿದ್ದರೆ ಮುಳ್ಳು ಒಳಭಾಗದಲ್ಲಿದ್ದು ವಿಪರೀತ ನೋವನ್ನು ಕೊಡುತ್ತಿದ್ದರೆ, ಇದರ ಹಾಲನ್ನು ಆ ಜಾಗಕ್ಕೆ ಹಾಕಿದರೆ ನೆಟ್ಟಿರುವಂತ ಮುಳ್ಳು ಮೇಲಕ್ಕೆ ಬಂದು ನೋವು ಕಡಿಮೆಯಾಗುತ್ತದೆ. ‌ ‌

• ಅತಿಯಾಗಿ ಬೆನ್ನು ನೋವು ಅಥವಾ ಮಂಡಿ ನೋವು ಸಮಸ್ಯೆ ಕಾಡುತ್ತಿದ್ದರೆ, ಎಕ್ಕ ಗಿಡದ ಎಲೆಗಳನ್ನು ಬೆಂಕಿ ಕೆಂಡ ಸೋಕಿಸಿ ನೋವು ಇರುವ ಜಾಗಕ್ಕೆ ಶಾಖ ಕೊಟ್ಟರೆ ಕೆಲವೇ ದಿನಗಳಲ್ಲಿ ನೋವು ಇಲ್ಲದಂತಾಗುವುದು.

Tags: #astrology#Saaksha TVJotishya
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram