ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

21 ಬಾರಿ ಒಂದು ಚಿಕ್ಕ ಮಂತ್ರವನ್ನು ಜಪಿಸಿದರೆ ನೀರಿನ ರೀತಿ ಹಣವು ಹರಿಯುವುದು ಖಚಿತ

Naveen Kumar B C by Naveen Kumar B C
May 21, 2022
in Astrology, Newsbeat, ಜ್ಯೋತಿಷ್ಯ
Saakshatv astrology mahalakshmi
Share on FacebookShare on TwitterShare on WhatsappShare on Telegram

21 ಬಾರಿ ಒಂದು ಚಿಕ್ಕ ಮಂತ್ರವನ್ನು ಜಪಿಸಿದರೆ ನೀರಿನ ರೀತಿ ಹಣವು ಹರಿಯುವುದು ಖಚಿತ

ಮುಂಜಾನೆಯ ಸಮಯವನ್ನು ಬ್ರಹ್ಮ ಮುಹೂರ್ತದ ಸಮಯ ಎಂದು ಕರೆಯಲಾಗುತ್ತದೆ,
ಮುಂಜಾನೆ ಎದ್ದ ತಕ್ಷಣ ಕೇವಲ ಇಪ್ಪತ್ತೊಂದು ಬಾರಿ ಈ ಚಿಕ್ಕ ಮಂತ್ರವನ್ನು ಹೇಳಿದರೆ ಎಲ್ಲ ದಿಕ್ಕುಗಳಿಂದ ಧನಸಂಪತ್ತು ಬರುವುದು ಖಚಿತ

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಆದ್ದರಿಂದ ಆ ಸಮಯದಲ್ಲಿ ನೀವು ಯಾವ ಮಂತ್ರವನ್ನು ಜಪಿಸುತ್ತಿರೋ ಅಥವಾ ಯಾವ ಕೋರಿಕೆಗಳನ್ನು ನಿಮ್ಮ ಇಷ್ಟದೇವರ ಬಳಿ ಕೇಳಿಕೊಳ್ಳುತ್ತಿರೋ ಆ ಕೋರಿಕೆಗಳು ಭಗವಂತನ ಬಳಿ ತಲುಪುತ್ತದೆ. ಹಾಗಾದರೆ ಜೀವನದಲ್ಲಿ ಅತಿ ಬೇಗ ಶ್ರೀಮಂತರಾಗಬೇಕು ಎಂದರೆ ಯಾವ ಮಂತ್ರವನ್ನು 21 ಬಾರಿ ಜಪಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಮೊದಲಿಗೆ ಮುಂಜಾನೆ ಎದ್ದ ತಕ್ಷಣ ಬೇರೆ ಎಲ್ಲಿಯೂ ನೋಡದೆ ನಿಮ್ಮ ಎರಡು ಅಂಗೈಗಳನ್ನು ಜೋಡಿಸಿ ಪ್ರಾರ್ಥನೆ ಮಾಡಬೇಕು. ಯಾಕೆಂದರೆ ಅಂಗೈಯಲ್ಲಿ ತಾಯಿ ಲಕ್ಷ್ಮೀದೇವಿ, ಸರಸ್ವತಿದೇವಿ, ಬ್ರಹ್ಮದೇವರು ಹಾಗು ದೇವಾನುದೇವತೆಗಳು ವಾಸವನ್ನು ಮಾಡುತ್ತಾರೆ, ಆದ್ದರಿಂದ ಮುಂಜಾನೆ ಎದ್ದ ತಕ್ಷಣ ಎರಡು ಅಂಗೈಗಳನ್ನು ಜೋಡಿಸುವುದರಿಂದ ಕುಂಡಲಿಯಲ್ಲಿ ಯಾವುದಾದರೂ ದೋಷವಿದ್ದರೆ ನಿವಾರಣೆಯಾಗುವುದರ ಜೊತೆಗೆ ದೇವಾನುದೇವತೆಗಳ ಆಶೀರ್ವಾದ ದೊರೆಯುತ್ತದೆ.

ಮೊದಲಿಗೆ ಮುಂಜಾನೆ ಎದ್ದ ತಕ್ಷಣ ನಿಮ್ಮ ಎರಡು ಅಂಗೈಯಲ್ಲಿರುವ ರೇಖೆಗಳನ್ನು ಜೋಡಿಸಿ ತದನಂತರ ಈ ಚಿಕ್ಕ ಮಂತ್ರವನ್ನು ಜಪಿಸಬೇಕು.
ಓಂ ಶ್ರೀಂ ಶ್ರೀ ನಮಃ

ಈ ಮೇಲಿನ ಮಂತ್ರವು ಮಹಾಲಕ್ಷ್ಮಿ ದೇವಿಯ ಬೀಜ ಮಂತ್ರವಾಗಿದೆ. ಒಂದು ವೇಳೆ ನಿಮಗೆ ಧನ ಸಂಪತ್ತಿನ ಕೊರತೆ ಎದುರಾಗುತ್ತಿದ್ದರೆ ಓಂ ಶ್ರೀಂ ಶ್ರೀ ನಮಃ ಧನಂ ದೇಹಿ ಎಂದು ಜಪಿಸಬೇಕು.

ಒಂದು ವೇಳೆ ನಿಮಗೆ ಏನಾದರೂ ವಿದ್ಯೆಯ ಅವಶ್ಯಕತೆ ಇದ್ದರೆ ಓಂ ಶ್ರೀಂ ಶ್ರೀ ನಮಃ ವಿಧ್ಯ ದೇಹಿ ಎಂದು ಜಪಿಸಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಒಂದು ವೇಳೆ ಸೌಂದರ್ಯ ವೃದ್ದಿಸಬೇಕೆಂದರೆ ಓಂ ಶ್ರೀಂ ಶ್ರೀ ನಮಃ ರೂಪಂ ದೇಹಿ ಎಂದು ಜಪಿಸಬೇಕು.

ಯಾರು ಈ ಮೇಲಿನ ಮಂತ್ರವನ್ನು 21 ಬಾರಿ ಜಪಿಸುತ್ತಾರೋ ಅವರ ಎಲ್ಲಾ ಮನಸ್ಸಿನ ಇಚ್ಛೆಗಳು, ಕೋರಿಕೆಗಳು ನೆರವೇರುತ್ತದೆ.

Tags: #MANTRAmoney
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram