ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

admin by admin
December 5, 2025
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

ಗರುಡ ಪುರಾಣದ ಪ್ರಕಾರ, ಮರಣದ ನಂತರ ವ್ಯಕ್ತಿಯ ಆತ್ಮವು ಜೀವಿತಾವಧಿಯಲ್ಲಿ ಮಾಡಿದ ಪಾಪ, ಪುಣ್ಯಗಳ ಆಧಾರದ ಮೇಲೆ ವಿವಿಧ ಲೋಕಗಳನ್ನು ಸೇರುತ್ತದೆ. ಇದರ ಆಧಾರದ ಮೇಲೆ ವ್ಯಕ್ತಿಯ ಆತ್ಮವು ಸ್ವರ್ಗವನ್ನು ಸೇರಬೇಕೇ.? ನರಕವನ್ನು ಸೇರಬೇಕೇ.? ಅಥವಾ ವೈಕುಂಠ ಧಾಮವನ್ನು ಸೇರಬೇಕೇ.?

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

December 5, 2025

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಎಂಬುದನ್ನು ನಿರ್ಧರಿಸಲಾಗುತ್ತದೆ. ಆದ್ದರಿಂದ ವ್ಯಕ್ತಿಯು ತನ್ನ ಸಾವಿಗೂ ಮುನ್ನ ಈ ಕೆಲಸಗಳನ್ನು ಮಾಡಬೇಕು. ಆ ಕೆಲಸಗಳು ಯಾವುವು.?

ಜನನ ಎಷ್ಟು ಸತ್ಯವೋ ಮರಣವೂ ಅಷ್ಟೇ ಸತ್ಯ. ಮರಣ ಎಂಬುದು ಎಲ್ಲರೂ ಒಪ್ಪಿಕೊಳ್ಳಬೇಕಾದ ಕಟು ಸತ್ಯವಾಗಿದೆ. ಒಬ್ಬ ವ್ಯಕ್ತಿಯು ಆತನ ಮರಣದ ನಂತರ ತಾನು ಜೀವಿತಾವಧಿಯಲ್ಲಿ ಮಾಡಿದ ಪಾಪ – ಕರ್ಮಗಳ ಆಧಾರದ ಮೇಲೆ ಸ್ವರ್ಗ ಮತ್ತು ನರಕವನ್ನು ಸೇರುತ್ತಾನೆ ಎಂದು ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಿಲಾಗಿದೆ. ಗರುಡ ಪುರಾಣಗಳಲ್ಲಿ ಕೆಲವೊಂದು ದೈವಿಕ ಮಾರ್ಗಗಳ ಕುರಿತು ಹೇಳಲಾಗಿದೆ. ಅದನ್ನು ಯಾವ ವ್ಯಕ್ತಿ ಅನುಸರಿಸುತ್ತಾನೋ ಆ ವ್ಯಕ್ತಿಯ ಆತ್ಮವು ತಾನು ಮಾಡಿದ ಪಾಪಗಳಿಂದ ಮುಕ್ತಿ ಪಡೆದು ವಿಷ್ಣು ದೇವನ ವೈಕುಂಠ ಧಾಮವನ್ನು ಸೇರುತ್ತದೆ ಎಂದು ಹೇಳಲಾಗಿದೆ. ಗರುಡ ಪುರಾಣವು ನಾವು ಜೀವಿತಾವಧಿಯಲ್ಲಿ ಮಾಡುವ ಯಾವ ಕೆಲಸವು ನಮ್ಮ ಆತ್ಮಕ್ಕೆ ಮುಕ್ತಿಯನ್ನು ನೀಡುತ್ತದೆ ಎಂಬುದನ್ನು ತಿಳಿಸಿದೆ. ಆ ಕೆಲಸಗಳ ಕುರಿತು ನಾವಿಲ್ಲಿ ತಿಳಿದುಕೊಳ್ಳೋಣ.ತುಳಸಿ ಎಲೆ
ವಿಷ್ಣುವಿಗೆ ಪ್ರಿಯವಾದ ವಸ್ತುಗಳಲ್ಲಿ ತುಳಸಿಯೂ ಒಂದು. ವಿಷ್ಣುವನ್ನು ತುಳಸಿ ಪ್ರಿಯವೆಂದು ಕರೆಯಲಾಗುತ್ತದೆ. ಓರ್ವ ವ್ಯಕ್ತಿ ಮರಣ ಹೊಂದುವಂತಹ ಸಮಯದಲ್ಲಿ ಆತನ ಬಾಯಿಯಲ್ಲಿ ತುಳಸಿ ಎಲೆಗಳನ್ನು ಇಡಲಾಗುತ್ತದೆ. ಈ ರೀತಿ ತುಳಸಿ ದಳವನ್ನು ಇಡುವುದರಿಂದ ಆತನ ಆತ್ಮವು ಮರಣದ ಸಮಯದಲ್ಲಿ ಯಾವುದೇ ನೋವನ್ನು ಅನುಭವಿಸುವುದಿಲ್ಲ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ತುಳಸಿಯ ಕಾರಣದಿಂದ ಆ ವ್ಯಕ್ತಿಯ ಆತ್ಮವು ಶ್ರೀಹರಿಯ ಪಾದಗಳನ್ನು ಸೇರುವುದು.

ಭಗವದ್ಗೀತೆಯನ್ನು ಓದಿ ಅಥವಾ ಕೇಳಿ
ಮರಣದ ಸಮಯದಲ್ಲಿ ನೀವು ಭಗವದ್ಗೀತೆಯಲ್ಲಿ ಕೇಳಬೇಕು ಅಥವಾ ಸಾಧ್ಯವಾದರೆ ಅದನ್ನು ಓದಲೂಬಹುದು. ಮರಣದ ವೇಳೆ ನಾವು ಭಗವದ್ಗೀತೆಯನ್ನು ಪಠಿಸುವುದರಿಂದ ಅಥವಾ ಕೇಳುವುದರಿಂದ ನಮ್ಮ ಆತ್ಮದ ಸಂಚಾರ ಸುಗಮವಾಗಿ ಅಥವಾ ಸರಳವಾಗಿ ಆಗುವುದು ಎಂದು ಗರುಡ ಪುರಾಣದಲ್ಲಿ ಹೇಳಲಾಗಿದೆ. ಇಂತಹ ಆತ್ಮಕ್ಕೆ ಯಮದೂತರ ಯಾವುದೇ ಭಯವಿರುವುದಿಲ್ಲ. ಹಾಗೂ ಅವುಗಳು ಶ್ರೀಕೃಷ್ಣನ ವಾಸಸ್ಥಾನದಲ್ಲಿ ಸ್ಥಾನವನ್ನು ಪಡೆದುಕೊಳ್ಳುವುದು.

ಮರಣದ ಸಮಯದಲ್ಲಿ ಇವುಗಳು ಗಮನದಲ್ಲಿರಲಿ

ಯಾರಾದರೂ ಸಾವು ಹತ್ತಿರದಲ್ಲಿದೆ ಎಂದು ಭಾವಿಸಿದರೆ, ಅವರು ಹರಿನಾಮ ಸಂಕೀರ್ತನೆ ಮಾಡಬೇಕು. ದೇಹದ ಮೇಲೆ ಗಂಗಾ ನೀರನ್ನು ಸಿಂಪಡಿಸಿಕೊಳ್ಳಿ ಹಾಗೂ ಗಂಗಾಜಲವನ್ನು ಬಾಯಯಿಲ್ಲಿ ಹಾಕಿಕೊಳ್ಳಿ. ಬಳಿಕ ನಿಮ್ಮ ಸುತ್ತಮುತ್ತಲಿನ ಸ್ಥಳವನ್ನು ಧೂಪ, ದೀಪ ಮತ್ತು ಅಗರಬತ್ತಿಗಳ ಸುವಾಸನೆಯಿಂದ ಶುದ್ಧೀಕರಣಗೊಳಿಸಿ. ಈ ರೀತಿ ಮಾಡುವುದರಿಂದ ಆತ್ಮವು ಪರಮ ಶಾಂತಿಯನ್ನು ಪಡೆಯುತ್ತದೆ ಮತ್ತು ನೇರವಾಗಿ ವೈಕುಂಠಧಾಮಕ್ಕೆ ಪ್ರಯಾಣಿಸುತ್ತದೆ.

ಹರಿ ನಾಮ ಜಪ

ಗರುಡ ಪುರಾಣದ ಪ್ರಕಾರ, ಮರಣದ ಸಮಯದಲ್ಲಿ ನಾವು ವಿಷ್ಣುವಿನ ನಾಮವನ್ನು ಅಥವಾ ವಿಷ್ಣು ದೇವನ ಹೆಸರುಗಳನ್ನು ಸ್ಮರಿಸುವುದರಿಂದ ಅಥವಾ ಜಪಿಸುವುದರಿಂದ ಆ ವ್ಯಕ್ತಿಯು ತನ್ನೆಲ್ಲಾ ಪಾಪಗಳಿಂದ ಪರಿಹಾರವನ್ನು ಪಡೆದುಕೊಳ್ಳುತ್ತಾನೆ. ಯಮರಾಜನ ದೂತರು ಆ ವ್ಯಕ್ತಿಯನ್ನು ಮುಟ್ಟಲು ಸಾಧ್ಯವಾಗುವುದಿಲ್ಲ, ಮತ್ತು ಭಗವಂತನು ಸ್ವತಃ ಆತ್ಮಕ್ಕೆ ಅವನ ವಾಸಸ್ಥಾನದಲ್ಲಿ ಸ್ಥಾನ ನೀಡುತ್ತಾನೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಗಂಗಾ ನೀರಿನ ಮಹತ್ವ

ಹಿಂದೂ ಧರ್ಮದಲ್ಲಿ ಗಂಗಾ ಜಲವನ್ನು ಅತ್ಯಂತ ಪವಿತ್ರವಾದ ಹಾಗೂ ಶ್ರೇಷ್ಠವಾದ ಜಲವೆಂದು ಪರಿಗಣಿಸಲಾಗಿದೆ. ಇದರಲ್ಲಿ ದೈವಿಕ ಶಕ್ತಿಯು ಅಡಕವಾಗಿರುತ್ತದೆ. ಈ ಕಾರಣಕ್ಕಾಗಿ ಗಂಗಾಜಲವನ್ನು ಮೋಕ್ಷದಾಯಿನಿ ಎಂದು ಕರೆಯಲಾಗುತ್ತದೆ. ಓರ್ವ ವ್ಯಕ್ತಿ ಮರಣ ಹೊಂದುವ ಸಮಯದಲ್ಲಿ ಆತನ ಬಾಯಿಗೆ ಗಂಗಾಜಲವನ್ನು ಬಿಡುವುದರಿಂದ ಆತನ ಆತ್ಮವು ಜನನ ಮತ್ತು ಮರಣ ಚಕ್ರದಿಂದ ಮುಕ್ತಿಯನ್ನು ಪಡೆದುಕೊಳ್ಳುವುದು. ಅವನ ಪಾಪ, ಕರ್ಮಗಳು ಕಳೆಯುವುದು. ಇದು ನಿಮಗೆ ಶಾಂತಿಯುತವಾದ ಮತ್ತು ನೋವುರಹಿತ ಮರಣದ ಪ್ರಯಾಣವನ್ನು ನೀಡುವುದು.

Source: If you do these things before you die, you are guaranteed to attain salvation!
Via: If you do these things before you die, you are guaranteed to attain salvation!
Tags: #astrology#dailyastrokannadanewssaakashatv
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

by admin
December 5, 2025
0

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ 1, ಸ್ನಾನಕ್ಕೆ ಸೋಪು ಉಪಯೋಗಿಸ ಬಾರದು....

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 5, 2025
0

ಡಿಸೆಂಬರ್ 05, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಕೆಲಸದ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 4, 2025
0

ಡಿಸೆಂಬರ್ 04, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಉದ್ಯೋಗದಲ್ಲಿ ಬಡ್ತಿ ಮತ್ತು ಹೊಸ ಜವಾಬ್ದಾರಿ ಮೇಷ ರಾಶಿಯವರಿಗೆ ಈ ಗುರುವಾರ ಅತ್ಯಂತ...

Astrology: 6 Zodiac Signs Blessed by Saturn Until 2030

Astrology: 2030 ರವರೆಗೆ ಈ 6 ರಾಶಿಯವರಿಗೆ ಶನಿ ದೇವರ ಕೃಪೆ ಇರುತ್ತದೆ

by Saaksha Editor
December 3, 2025
0

ನಾಳೆಯಿಂದ 2030 ರವರೆಗೆ ಕೂಡ ಶನಿ ದೇವರ ಆಶೀರ್ವಾದ ಈ ಆರು ರಾಶಿಯವರಿಗೆ (Astrology) ಸಿಗಲಿದೆ ಈ ಆರು ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನವಾಗಲಿದೆ. ನಿಜವಾದ ಗುರುಬಲ ಆರಂಭವಾಗಲಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram