ಈ ಒಂದು ದೀಪವನ್ನು ಮನೆಯಲ್ಲಿ ಮೂರು ಅಮಾವಾಸ್ಯೆಯ ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||
ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ.
ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಹಣ ಬೇಕೇ ಬೇಕು ಅಂತಹ ಕ್ಷೇತ್ರದಲ್ಲಿ ಹಣವೇ ಅಂತಿಮವಾಗಿ ಗೋಚರಿಸುತ್ತದೆ.
ಆದ್ದರಿಂದ ಈ ಮಹಾ ಲಕ್ಷ್ಮಿಯ ಅನುಗ್ರಹ ನಾವು ಪಡೆಯಬೇಕು ಎಂದರೆ ನಾವು ಮನೆಯಲ್ಲಿ ಸ್ವಲ್ಪ ನಿಯಮ ನಿಷ್ಠೆಯಿಂದ ಪೂಜೆ ಪುನಸ್ಕಾರಗಳನ್ನು ಮಾಡಬೇಕು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಇಂತಹ ಪೂಜೆಯಲ್ಲಿ ನಮಗೆ ಕಣ್ಣಿಗೆ ಕಾಣುವುದು ಎಂದರೆ ದೀಪ. ದೀಪವನ್ನು ಯಾವ ರೀತಿ ಆರಾಧನೆ ಮಾಡಬೇಕು.
ದೀಪಾರಾಧನೆ ವಿಶೇಷತೆಗಳು ಯಾವ ಸಮಯದಲ್ಲಿ ಯಾವ ರೀತಿ ನಾವು ದೀಪಾರಾಧನೆ ಮಾಡಿದರೆ ಒಳ್ಳೆಯ ಫಲಿತಾಂಶ ಬರುತ್ತದೆ ಎನ್ನುವುದರ ಬಗ್ಗೆ ತಿಳಿಯೋಣ ಬನ್ನಿ.
ಶುಕ್ರವಾರ ಎಂದರೆ ಮಹಾಲಕ್ಷ್ಮಿಗೆ ಬಹಳ ಪ್ರಿಯವಾದ ದಿನ ಶುಕ್ರವಾರದ ದಿನ ಈ ತಾಯಿ ವಿಷ್ಣುವಿನ ವಕ್ಷ ಸ್ಥಳದಲ್ಲಿ ಸ್ಥಿರವಾಗಿ ನೆಲೆಸಿದ ದಿನ.
ಶುಕ್ರವಾರ ಬಹಳ ಪ್ರೀತಿಯ ದಿನ ಆಗದಿದ್ದರೆ ಮಹಾಲಕ್ಷ್ಮಿ ಈ ಅನುಗ್ರಹ ಪಡೆಯಬೇಕು ಎಂದರೆ ಈ ತಾಯಿಗೆ ದೀಪಾರಾಧನೆ ನಿಷ್ಠೆಯಿಂದ ಮಾಡಬೇಕು.
* ಯಾರ ಮನೆಯಲ್ಲಿ ಹೆಚ್ಚಾಗಿ ದಾರಿದ್ರ್ಯ ಇರುತ್ತದೆಯೋ ಹಣಕಾಸಿನ ಸಮಸ್ಯೆ ಇರುತ್ತದೆಯೋ ಜೀವನದಲ್ಲಿ ಸಾಲದ ಸಮಸ್ಯೆಗಳು ಹೆಚ್ಚಾಗಿದ್ದರೆ ಅಂತವರು ಧನಪ್ರಾಪ್ತಿಗಾಗಿ ಈ ದೀಪಾರಾಧನೆಯನ್ನು ಪ್ರಾರಂಭಿಸುತ್ತಾರೆ.
* ಮೂರು ಶುಕ್ರವಾರದಂದು ಭಕ್ತಿಯಿಂದ ಸಂಕಲ್ಪ ಮಾಡಿಕೊಂಡರೆ ಎಲ್ಲಾ ರೀತಿಯ ಕಷ್ಟಗಳು ಕಳೆಯುತ್ತದೆ.
ಮಹಾಲಕ್ಷ್ಮಿ ದೇವಿ ಮನೆಗೆ ಪ್ರವೇಶ ಮಾಡುವುದು ಖಚಿತವಾದ ದೀಪವನ್ನು ಯಾವ ರೀತಿ ಹಚ್ಚಬೇಕು ಎನ್ನುವುದನ್ನು ತಿಳಿಯೋಣ ಬನ್ನಿ.
ಶುಕ್ರವಾರದ ದಿನ ಮನೆಯಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳು ದೀಪಾ ರಾಧನೆಯನ್ನು ಮಾಡಿದರೆ ಬಹಳ ಒಳ್ಳೆಯದು.
ಅವರ ಅವತ್ತಿನ ದಿನ ತಲೆಗೆ ಸ್ನಾನ ಮಾಡಿ ಸೂರ್ಯ ಹುಟ್ಟುವ ಮೊದಲು ಈ ದೀಪವನ್ನು ಹಚ್ಚಲಾಯಿತು.
* ಬೆಳಿಗ್ಗೆ ಆದರೂ ಪರವಾಗಿಲ್ಲ ಸಂಜೆ ಆದರೂ ಪರವಾಗಿಲ್ಲ ಒಂದು ದಿನ ಎರಡು ಸಾರಿ ದೀಪಾರಾಧನೆ ಮಾಡಿದರೆ ತೊಂದರೆ ಇಲ್ಲ.
*ಸೂರ್ಯ ಹುಟ್ಟುವ ಮುಂಚೆ ನೀವು ದೀಪಾರಾಧನೆ ಮಾಡಿದರೆ ತುಂಬಾ ಉತ್ತಮವಾದ ಫಲ ಸಿಗುತ್ತದೆ ಹಣಕಾಸಿನ ಸಮಸ್ಯೆಗಳು ಬೇಗನೆ ಕಳೆಯುತ್ತವೆ.
* ತಲೆಗೆ ಸ್ನಾನ ಆದಮೇಲೆ ಒಂದು ಮಣ್ಣಿನ ಪಾತ್ರೆ ಅಥವಾ ತಟ್ಟೆಯನ್ನು ತೆಗೆದುಕೊಳ್ಳಬೇಕು ಅದಕ್ಕೆ ಸಂಪೂರ್ಣವಾಗಿ ಅರಿಶಿನವನ್ನು ಹಚ್ಚಬೇಕು ಅರಿಶಿಣವನ್ನು ಹಚ್ಚಿದ ನಂತರ ಮಣ್ಣಿನ ತಟ್ಟೆಯ ಮೇಲೆ ಕಲ್ಲುಪ್ಪನ್ನು ಹಾಕಬೇಕು ಯಾವುದೇ ಕಾರಣಕ್ಕೂ ಪುಡಿ ಉಪ್ಪನ್ನು ಬಳಸಬಾರದು.
* ಈ ತಟ್ಟೆಗೆ ಒಂದು ಮುಷ್ಟಿಯಷ್ಟು ಕಲ್ಲು ಉಪ್ಪನ್ನು ಹಾಕಬೇಕು ಇದರ ಮೇಲೆ ಒಂದು ದೀಪವನ್ನು ಇಡಬೇಕು ಈ ದೀಪಕ್ಕೂ ಸಹ ಅರಿಶಿನವನ್ನು ಹಚ್ಚಬೇಕು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಅರಿಶಿಣವನ್ನು ಹಚ್ಚಿದ ನಂತರ ಈ ದೀಪಕ್ಕೆ ಸ್ವಲ್ಪ ಅಕ್ಷತೆಯನ್ನು ಹಾಕಬೇಕು ಅಕ್ಷತೆ ಕಾಳನ್ನು ಹಾಕಿದ ನಂತರ ಅದರ ಮೇಲೆ ಮತ್ತೊಂದು ದೀಪವನ್ನು ಇಡಬೇಕು.
ನಂತರ ಮೇಲುಗಡೆ ಇರುವ ದೀಪಕ್ಕೆ ಎಳ್ಳೆಣ್ಣೆಯನ್ನು ಹಾಕಬೇಕು. ಕೊಬ್ಬರಿ ಎಣ್ಣೆ ಅಥವಾ ಶುದ್ಧ ತುಪ್ಪದಿಂದಲೂ ಸಹ ದೀಪವನ್ನು ಹಚ್ಚಬಹುದು.