ಪ್ರತಿದಿನ ಗಣಪತಿಯ ಈ ಒಂದು ಮಂತ್ರವನ್ನು ಹೇಳಿದರೆ ಇಡೀ ದಿನ ನಿಮ್ಮ ಕಾರ್ಯಗಳಿಗೆ ಯಾವುದೇ ವಿಘ್ನ ಇಲ್ಲದೆ ಪೂರ್ಣಗೊಳ್ಳುತ್ತದೆ

1 min read
Ganapati saaksha tv

ಪ್ರತಿದಿನ ಗಣಪತಿಯ ಈ ಒಂದು ಮಂತ್ರವನ್ನು ಹೇಳಿದರೆ ಇಡೀ ದಿನ ನಿಮ್ಮ ಕಾರ್ಯಗಳಿಗೆ ಯಾವುದೇ ವಿಘ್ನ ಇಲ್ಲದೆ ಪೂರ್ಣಗೊಳ್ಳುತ್ತದೆ

ಮಂಗಳವಾರ ಗಣೇಶನನ್ನು ಅಥವಾ ಗಣಪತಿ ದೇವರನ್ನು ಸಂಪೂರ್ಣ ವಿಧಿ – ವಿಧಾನಗಳ ಮೂಲಕ ಪೂಜಿಸಲಾಗುತ್ತದೆ.

ಮಂಗಳವಾರ ಈ ಮಂತ್ರಗಳನ್ನು ಜಪಿಸುವುದರಿಂದ ವ್ಯಕ್ತಿಯು ತನ್ನ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ ಮತ್ತು ಅವನ ಎಲ್ಲಾ ದುಃಖಗಳನ್ನು ತೆಗೆದುಹಾಕಲಾಗುತ್ತದೆ.
ಆ 3 ಮಂತ್ರಗಳು ಯಾವುವು..?
ಮಂಗಳವಾರ ಈ 3 ಗಣಪತಿ ಮಂತ್ರ ಪಠಿಸಿದರೆ ಗಣಪತಿ ಒಲಿಯುವನು..! ಮಂತ್ರಗಳಾವುವು..?

ಗಣೇಶನನ್ನು ಯಾರು ಸಂತೋಷಗೊಳಿಸುತ್ತಾರೋ ಅವರ ನೋವುಗಳನ್ನು ಗಣೇಶನು ದೂರಾಗಿಸುತ್ತಾನೆ ಮತ್ತು ಅವರ ಆಸೆಗಳು ಪರಿಪೂರ್ಣಗೊಳ್ಳುವಂತೆ ಮಾಡುತ್ತಾನೆ.

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ಹಿಂದೂ ನಂಬಿಕೆಗಳ ಪ್ರಕಾರ, ಯಾವುದೇ ಶುಭ ಕಾರ್ಯಗಳನ್ನು ಮಾಡುವ ಮೊದಲು ಗಣೇಶನನ್ನು ಪೂಜಿಸುವುದು ಅವಶ್ಯಕ.

ಗಣೇಶನು ಎಲ್ಲಾ ಜನರ ಕಷ್ಟಗಳನ್ನು ಸೋಲಿಸುತ್ತಾನೆ. ಮೊದಲ ಪೂಜೆಯನ್ನು ಗಣೇಶನ ಪೂಜೆಯಿಂದ ಆರಂಭಿಸುವುದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ತರುತ್ತದೆ.

ಮತ್ತು ಮನೆ ಸಂಪತ್ತಿನಿಂದ ತುಂಬುತ್ತದೆ ಎಂದು ಹೇಳಲಾಗುತ್ತದೆ. ಗಣೇಶನನ್ನು ಪೂಜಿಸದೇ ಮಾಡುವ ಯಾವುದೇ ಶುಭ ಕಾರ್ಯವು ಪೂರ್ಣಗೊಳ್ಳುವುದಿಲ್ಲ. ಗಣೇಶನ ಆಧ್ಯಾತ್ಮಿಕ ಆಚರಣೆಗಳು ತುಂಬಾ ಸರಳ ಮತ್ತು ಪರಿಣಾಮಕಾರಿ ಎಂದು ಹೇಳಲಾಗುತ್ತದೆ.

 Ganapati saaksha tv
ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ವ್ಯಕ್ತಿಯು ಮನೆಯಿಂದ ಹೊರಗೆ ಹೋಗುವುದು ಯಾವುದಾದರೂ ಕೆಲಸ ಕಾರ್ಯಗಳ ಮೇಲೆ, ಮನೆಯ ಹೊರಗೆ ಹೋಗಬೇಕಾದರೆ ನಾವು ಅಂದುಕೊಂಡ ಕೆಲಸಗಳು ಯಾವುದೇ ಅಡೆತಡೆಗಳು ಇಲ್ಲದೆ ಪೂರ್ಣಗೊಳ್ಳಬೇಕು ಎಂಬ ಉದ್ದೇಶದಿಂದ ಕಾರ್ಯಗಳನ್ನು ಮಾಡುತ್ತಾರೆ. ಇನ್ನು ಎಷ್ಟು ಜನರಿಗೆ ಅಂದುಕೊಂಡ ಕೆಲಸ ಕಾರ್ಯಗಳು ಯಾವುದು ಕೂಡ ಪೂರ್ಣಗೊಳ್ಳುವುದಿಲ್ಲ ಸಾಕಷ್ಟು ಸಮಸ್ಯೆಗಳು ಅಡೆತಡೆಗಳು ಎದುರಾಗುತ್ತವೆ, ಇಂತಹ ಅಡೆತಡೆಗಳು ಸಮಸ್ಯೆಗಳು ದೂರವಾಗಬೇಕು ಅಂದುಕೊಂಡ ಕೆಲಸ ಕಾರ್ಯಗಳು ಇರಬೇಕು ಎಂದರೆ

ಮನೆಯಿಂದ ಹೊರಗೆ ಹೋಗುವಾಗ ಪ್ರತಿನಿತ್ಯ ಈ ಒಂದು ಮಂತ್ರವನ್ನು ಹೇಳಿಕೊಂಡು ಹೋಗುವುದರಿಂದ ಗಣೇಶನ ಅನುಗ್ರಹದಿಂದ ನಿಮ್ಮ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತವೆ, ಹಾಗಾದರೆ ಆ ಒಂದು ಮಂತ್ರ ಯಾವುದು ಎಂದು ನೋಡೋಣ.

ಪ್ರತಿದಿನ ಮನೆಯಿಂದ ಹೊರಗೆ ಹೋಗಬೇಕಾದರೆ ಗಣೇಶನ ಒಂದು ಸ್ತೋತ್ರವನ್ನು ಪಠಿಸಿ ನಂತರ ಮನೆಯಿಂದ ಹೊರಗೆ ಹೋಗಬೇಕು, ಒಂ ಪ್ರಣಮ್ಯಶಿರಸಾ ದೇವಂ ಗೌರೀಪುತ್ರಂ ವಿನಾಯಕಮ್ ಭಕ್ತಾವಾಸಂ ಸ್ಮರೇನ್ನಿತ್ಯಮಾಯುಃ ಕಾಮಾರ್ಥದ್ದಯೇ, ಪ್ರಥಮಂ ವಕ್ರತುಂಡಂ ಚ ಏಕದಂತಂ ದ್ವಿತೀಯಕಮ್ ತೃತೀಯಂ ಕೃಷ್ಣಪಿಂಗಾಕ್ಷಂ ಗಜವಕ್ತ್ರಂಚತುರ್ಥಕಮ್.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕಟೀಲು ರಕ್ತೇಶ್ವರೀ ದೇವಿಯ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564.

ಇನ್ನು ಬೆಳಗ್ಗೆ ದೇವರ ಪೂಜೆ ಮಾಡುವ ವೇಳೆ ದೀಪಕ್ಕೆ ಎರಡು ಲವಂಗ ಹಾಕಿ, ಇದು ಅರ್ಧಕ್ಕೆ ನಿಂತ ಕೆಲಸಗಳನ್ನ ಪೂರ್ಣಗೊಳಿಸಲು ಹಾಗು ನಿಮ್ಮ ನೋವು, ಸಂಕಷ್ಟಗಳನ್ನ ಕಡಿಮೆ ಮಾಡುತ್ತದೆ. ಧನ ಪ್ರಾಪ್ತಿಗೆ ಲವಂಗ ಹೇಳಿ ಮಾಡಿಸಿದ ಉಪಾಯವೆಂದು ನಂಬಲಾಗಿದೆ, ಎರಡು ಲವಂಗವನ್ನು ಸಾಸಿವೆ ಎಣ್ಣೆಯಲ್ಲಿ ಹಾಕಿ ಹನುಮಂತನ ಪೂಜೆ ಮಾಡಿ, ಇದು ಆರ್ಥಿಕ ವೃದ್ಧಿ ಜೊತೆಗೆ ನಿಮ್ಮ ಎಲ್ಲ ಭಯವನ್ನು ದೂರ ಮಾಡುತ್ತದೆ. ಈ ರೀತಿಯಾಗಿ ಮಾಡುವುದರಿಂದ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳುತ್ತವೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd