(IGNOU ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಪ್ರೊಗ್ರಾಮ್ಗಳ ಪ್ರವೇಶಕ್ಕೆ ಮರು ನೋಂದಣಿ ಪ್ರಕ್ರಿಯೆಯ ಅವಧಿಯನ್ನು ಆಗಸ್ಟ್ 16 ರ ವರೆಗೆ ವಿಸ್ತರಿಸಲಾಗಿದೆ. ಇಗ್ನೋದ ಅಧಿಕೃತ ಸೈಟ್ ignou.ac.in ಮೂಲಕ ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ವಿದ್ಯಾರ್ಥಿಗಳು ವಿವಿಧ ಸ್ನಾತಕೋತ್ತರ ಮತ್ತು ಪದವಿ, ಸ್ನಾತಕೋತ್ತರ ಸರ್ಟಿಫಿಕೇಟ್ , ಪಿಜಿಡಿ, ಡಿಪ್ಲೊಮಾಗೆ ಪ್ರವೇಶ ಪಡೆಯಲು ಇದರ ಅನುಸಾರ ಆಗಸ್ಟ್ 16 ರವೆಗೂ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಫ್ರೋಗ್ರಾಮ್ ಗಳಲ್ಲಿ ಪಿಜಿ ಡಿಪ್ಲೊಮಾ ಗ್ರಾಮೀಣಾಭಿವೃದ್ಧಿ, ಪಿಜಿ ಸರ್ಟಿಫಿಕೇಟ್, ಎಂ.ಎ ಇನ ಇಂಗ್ಲಿಷ್, ಬಿಎ ಇನ್ ಹಿಂದಿ, ಅಪ್ರೀಸಿಯೇಷನ್ ಕೋರ್ಸ್ , ಪರಿಸರ ಇರಲಿದೆ.
ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..
ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...








